Panamburu; ಅಗ್ನಿ ಅವಘಡ ಕಾರ್ಮಿಕನ ಮೃತ್ಯು
Team Udayavani, Jan 14, 2024, 10:16 PM IST
ಪಣಂಬೂರು: ಬೈಕಂಪಾಡಿ ಕೈಗಾರಿಕಾ ಪ್ರದೇಶದ ಕಂಪನಿಯೊಂದರಲ್ಲಿ ವೆಲ್ಡಿಂಗ್ ಮಾಡುತ್ತಿರುವ ಸಂದರ್ಭ ಅಗ್ನಿ ಅವಘಡ ಉಂಟಾಗಿ ಕಾರ್ಮಿಕ ರೊನಾಲ್ಡ್ ಪೌಲ್ ತೀವ್ರಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜ.13ರಂದು ನಡೆದಿದೆ.
6 ಮಂದಿ ಕಾರ್ಮಿಕರು ಎಣ್ಣೆ ಟ್ಯಾಂಕ್ ಬಳಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು.ಪೌಲ ಟ್ಯಾಂಕ್ ಮೇಲೆ ಇದ್ದುದರಿಂದ ಒಮ್ಮೆಲೆ ಬೆಂಕಿ ಕೆನ್ನಾಲಿಗೆ ಆವರಿಸಿ ತೀವ್ರ ಸುಟ್ಟ ಗಾಯಕ್ಕೊಳಗಾಗಿ 20 ಅಡಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡರು. ತತ್ಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.ಪಣಂಬೂರು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಮಹಿಳೆ ನಾಪತ್ತೆ
ಪಣಂಬೂರು: 62 ತೋಕೂರು ನಿವಾಸಿ ರಾಧಾ (53) ಅವರು ಜ.9ರಂದು ಮನೆಯಿಂದ ನಾಪತ್ತೆಯಾಗಿರುತ್ತಾರೆ. ಸುಮಾರು 12 ವರ್ಷಗಳಿಂದ ಮನೋರೋಗದಿಂದ ಬಳಲುತ್ತಿದ್ದ ರಾಧಾ ಚಿಕಿತ್ಸೆ ಪಡೆಯುತ್ತಿದ್ದು, ರಾಧಾ ಅವರ ಮಗ, ಮಗಳು ಕೆಲಸಕ್ಕೆ ಹೋಗುತ್ತಿದ್ದು ಸಂಜೆ ಬಂದಾಗ ತಾಯಿ ಮನೆಯಲ್ಲಿಲ್ಲದಿರುವುದನ್ನು ಕಂಡು ಹುಡುಕಾಡಿದರೂ ಪತ್ತೆಯಾಗಿಲ್ಲ.
ಈ ಬಗ್ಗೆ ಮನೆಯವರು ಪಣಂಬೂರು ಪೋಲಿಸ್ ಠಾಣೆಯಲ್ಲಿ ದೂರು ನೀಡಿರುತ್ತಾರೆ. ಚಹರೆ: ಸಾಧಾರಣ ಮೈಬಣ್ಣ, ಹಸಿರು ಮತ್ತು ಕೆಂಪು ಬಣ್ಣ ಮಿಶ್ರಿತ ನೈಲನ್ ಸೀರೆ, ಕಪ್ಪುಬಣ್ಣದ ಬ್ಲೌಸ್ ಧರಿಸಿದ್ದು, ಕನ್ನಡ ತುಳು ಭಾಷೆ ಮಾತನಾಡುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train: ಮುರುಡೇಶ್ವರ ಎಕ್ಸ್ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
SPB: ಎಸ್ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.