Panamburu ಮಂಗಳೂರಿಗೆ ಬಂತು 8ನೇ ಬೃಹತ್ ಪ್ರವಾಸಿ ಹಡಗು
Team Udayavani, May 6, 2024, 1:17 AM IST
ಪಣಂಬೂರು : ನವಮಂಗಳೂರು ಬಂದರಿಗೆ ಈ ವರ್ಷದ 8ನೇ ಐಷಾರಾಮಿ ಕ್ರೂಸ್ “ಎಂಎಸ್ ಇನ್ಸೈನಿಯಾ’ ರವಿವಾರ ಆಗಮಿಸಿತು.
ನವಮಂಗಳೂರು ಬಂದರು ಪ್ರಾಧಿಕಾರ (ಎನ್ಎಂಪಿಎ)ದ ವತಿಯಿಂದ ಭರತನಾಟ್ಯ, ಯಕ್ಷಗಾನ ಸಹಿತ ಭಾರತೀಯ, ಕರ್ನಾಟಕದ ಸಾಂಸ್ಕೃತಿಕ ವೈಭವವನ್ನು ವಿದೇಶೀ ಪ್ರವಾಸಿಗರಿಗೆ ಪರಿಚಯಿಸಿ ಅವರನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು.
ನಾರ್ವೇಜಿಯನ್ ಕ್ರೂಸ್ ಲೈನರ್ 509 ಪ್ರಯಾಣಿಕರು ಮತ್ತು 407 ಸಿಬಂದಿ ಒಳಗೊಂಡಿದೆ. ಎನ್ಎಂಪಿಎಯಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಕ್ಷಿಪ್ರ ಕ್ಲಿಯರಿಂಗ್ ವ್ಯವಸ್ಥೆ ಸೌಲಭ್ಯ ಅಳವಡಿಸಲಾಗಿದೆ.
ಕಾರ್ಕಳ ಗೋಮಟೇಶ್ವರ ಬೆಟ್ಟ, ಮೂಡಬಿದಿರೆಯ ಸಾವಿರ ಕಂಬಗಳ ಬಸದಿ, ಸೋನ್ಸ್ ಫಾರ್ಮ್, ಗೋಡಂಬಿ ಕಾರ್ಖಾನೆ, ಗೋಕರ್ಣನಾಥ ದೇವಸ್ಥಾನ, ಸೈಂಟ್ ಅಲೋಶಿಯಸ್ ಚಾಪೆಲ್, ಸ್ಥಳೀಯ ಮಾರುಕಟ್ಟೆ ಮತ್ತು ಸಾಂಪ್ರದಾಯಿಕ ಮನೆಗಳಂತಹ ವಿವಿಧ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.