ಪಂಚಮಹಾವೈಭವ 2ನೇ ದಿನ

Team Udayavani, Feb 13, 2019, 1:00 AM IST

darmastala.jpg

ಬೆಳ್ತಂಗಡಿ: ಮಹಾಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ಆಯೋಜನೆ ಗೊಂಡಿರುವ ಪಂಚಮಹಾವೈಭವದ 2ನೇ ದಿನವಾದ ಮಂಗಳವಾರ ಬೆಳಗ್ಗೆ ಅಯೋಧ್ಯೆಯ ಅಧಿಪತಿ ವೃಷಭದೇವ ತನ್ನ ಮಕ್ಕಳಿಗೆ ಅಕ್ಷರಾಭ್ಯಾಸ ನಡೆಸುವ ದೃಶ್ಯ ಪ್ರದರ್ಶನಗೊಂಡಿತು.

ಅರಸ ಹೆಣ್ಣು-ಗಂಡು ಎಂಬ ಭೇದವಿಲ್ಲದೆ ಎಲ್ಲರೂ ಶಿಕ್ಷಣ ಪಡೆಯಬೇಕು ಎಂಬ ಹಿನ್ನೆಲೆಯಲ್ಲಿ ತನ್ನ ಪುತ್ರಿಯರಾದ ಬ್ರಾಹ್ಮಿà ಹಾಗೂ ಸುಂದರಿ, ಪುತ್ರರಾದ ಭರತ ಹಾಗೂ ಬಾಹುಬಲಿ ಸಹಿತ ಎಲ್ಲ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುತ್ತಾನೆ. ಮೊದಲಿಗೆ ಬ್ರಾಹ್ಮಿàಗೆ ಅಕ್ಷರಾಭ್ಯಾಸ ಆರಂಭವಾಗುತ್ತದೆ. ಮುಂದೆ ನಿನ್ನ ಹೆಸರಿನಲ್ಲೇ ಲಿಪಿಯೊಂದು ಪ್ರಸಿದ್ಧಿ ಪಡೆಯಲಿ ಎಂದು ಹರಸುತ್ತಾನೆ. 

ಪುತ್ರ ಭರತನಿಗೆ ಅರ್ಥಶಾಸ್ತ್ರ, ಸಂಪಾದನೆಯನ್ನು ಕಲಿಸಿಕೊಡುತ್ತಾನೆ. ಬಾಹುಬಲಿಗೆ ಯುದ್ಧ ಕಲೆ ಬೋಧಿಸಿ, ರಾಜ್ಯ ರಕ್ಷಿಸುವ ಹೊಣೆ ನೀಡುತ್ತಾನೆ.

ಹೆಗ್ಗಡೆ ಮೊಮ್ಮಗಳ ಅಭಿನಯ
ಪಂಚಮಹಾವೈಭವದ ಅಕ್ಷರಾಭ್ಯಾಸದಲ್ಲಿ ವೃಷಭದೇವನ ಪುತ್ರಿ ಬ್ರಾಹ್ಮಿàಯ ಪಾತ್ರದಲ್ಲಿ ಡಾ| ವೀರೇಂದ್ರ ಹೆಗ್ಗಡೆಯವರ ಮೊಮ್ಮಗಳು, ಶ್ರದ್ಧಾ ಅಮಿತ್‌ ಅವರ ಪುತ್ರಿ ಮಾನ್ಯಾ ಅವರ ಅಭಿನಯ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಮೊದಲ ದಿನ ಪುತ್ರಿ ಶ್ರದ್ಧಾ ಅಮಿತ್‌ ನೃತ್ಯ ಮಾಡಿದ್ದರು.
*
ಮಹಾ ಮಸ್ತಕಾಭಿಷೇಕದಲ್ಲಿ ಇಂದು 
ಬೆಳ್ತಂಗಡಿ: ಮಹಾಮಸ್ತಕಾಭಿಷೇಕದ ಪಂಚಮಹಾವೈಭವದಲ್ಲಿ ಫೆ. 13ರ ಬೆಳಗ್ಗೆ 9.30ಕ್ಕೆ ಧರ್ಮಸ್ಥಳದಿಂದ ಶಾಂತಿವನದ ವರೆಗೆ ಹಾಗೂ ಸಂಜೆ 4ಕ್ಕೆ ಶಾಂತಿವನದಿಂದ ಧರ್ಮಸ್ಥಳದ ವರೆಗೆ ಭರತೇಶನ ದಿಗ್ವಿಜಯದ
2 ಐತಿಹಾಸಿಕ ಮೆರವಣಿಗೆಗಳು ನಡೆಯಲಿವೆ.

ಸಂಜೆ 7ಕ್ಕೆ ಅಮೃತ ವರ್ಷಿಣಿಯಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕದ್ರಿ ಗೋಪಾಲ ನಾಥ್‌-ಸ್ಯಾಕೊÕàಫೋನ್‌ ಮತ್ತು ಪ್ರವೀಣ್‌ ಗೋಡಿVಂಡಿ-ಕೊಳಲು ವಾದ್ಯವೈವಿಧ್ಯ ಉಣಬಡಿಸಲಿ ದ್ದಾರೆ. ತಬಲದಲ್ಲಿ ರಾಜೇಂದ್ರ ನಾಕೋಡ್‌, ಮೃದಂಗದಲ್ಲಿ ಹರಿ ಕುಮಾರ್‌, ಘಟದಲ್ಲಿ ಗಿರಿಧರ್‌ ಉಡುಪ, ಡ್ರಮ್ಸ್‌ ನಲ್ಲಿ ಅರುಣ್‌ ಕುಮಾರ್‌, ಮೋರ್ಸಿಂಗ್‌ನಲ್ಲಿ ರಾಜಶೇಖರ್‌ ಮತ್ತು ಕೀಬೋರ್ಡ್‌ನಲ್ಲಿ ಉಮೇಶ್‌ ಅವರು ಸಹಕರಿಸಲಿದ್ದಾರೆ.
ರತ್ನಗಿರಿ ಬೆಟ್ಟದಲ್ಲಿ ಬೆಳಗ್ಗೆ 8ಕ್ಕೆ ಅಗ್ರೋದಕ ಮೆರವಣಿಗೆ, 216 ಕಲಶ ಗಳಿಂದ ಪಾದಾಭಿಷೇಕ, ಮಧ್ಯಾಹ್ನ 2.30ರಿಂದ ಯಜ್ಞಶಾಲೆಯಲ್ಲಿ ಜಿನಸಹಸ್ರನಾಮ ವಿಧಾನ, ಸಂಜೆ ಧ್ವಜಪೂಜೆ, ಮಹಾಮಂಗಳಾರತಿ ನಡೆಯಲಿವೆ.

ಟಾಪ್ ನ್ಯೂಸ್

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

Delhi Election 2025:  ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

ಬೋಳಂತೂರಿನಲ್ಲಿ ಮನೆ ದೋಚಿದ ಪ್ರಕರಣ: ಶೀಘ್ರದಲ್ಲೇ ಆರೋಪಿಗಳ ಬಂಧನ?

ಬೋಳಂತೂರಿನಲ್ಲಿ ಮನೆ ದೋಚಿದ ಪ್ರಕರಣ: ಶೀಘ್ರದಲ್ಲೇ ಆರೋಪಿಗಳ ಬಂಧನ?

ಇಂದು ಉಪರಾಷ್ಟ್ರಪತಿ ಧನ್ಕರ್‌ ಧರ್ಮಸ್ಥಳಕ್ಕೆ

ಇಂದು ಉಪರಾಷ್ಟ್ರಪತಿ ಧನ್ಕರ್‌ ಧರ್ಮಸ್ಥಳಕ್ಕೆ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

8(1

Mangaluru: ಪಾಲಿಕೆ ಚುನಾವಣೆ ಅನುಮಾನ?

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

6

Karkala: ಇಳಿಜಾರಿನಲ್ಲಿ ಯು-ಟರ್ನ್; ಅತ್ತೂರು ರಸ್ತೆಯಲ್ಲಿ ಅಪಾಯ

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.