“ಮಗುವಿನ ಮನಃಸ್ಥಿತಿ ಹೆತ್ತವರಿಗೆ ಅರ್ಥವಾಗಬೇಕು’
Team Udayavani, Jul 21, 2017, 5:45 AM IST
ತೆಂಕಿಲ : ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ 6ನೇ ತರಗತಿಯ ಹೆತ್ತವರ ಸಭೆ ಜರಗಿತು.
ಸಮೂಹ ಸಂಪನ್ಮೂಲ ವ್ಯಕ್ತಿ ಶಾಲಿನಿ ಮಾತನಾಡಿ, ಹೆತ್ತವರು ಮಗುವಿನ ಮನಃಸ್ಥಿತಿಯನ್ನು ಅರ್ಥಮಾಡಿಕೊಂಡು, ವೈಚಾರಿಕ ವಿಚಾರಗಳನ್ನು ಅವರಲ್ಲಿ ಬೆಳೆಸ ಬೇಕು. ಸಮಾಜವನ್ನು ತಿದ್ದುವ ಮೊದಲು ನಮ್ಮನ್ನು ನಾವು ತಿದ್ದಿಕೊಳ್ಳುವುದು ಅಗತ್ಯ ಎಂದರು.
ಸಭಾಧ್ಯಕ್ಷತೆ ವಹಿಸಿ ಮಾತನಾಡಿದ ಡಾ| ಮುರಳಿಕೃಷ್ಣ ರೈ, ಹೆತ್ತವರು ಮತ್ತು ಶಿಕ್ಷಕರು ಮಕ್ಕಳೊಟ್ಟಿಗೆ ಬೆರೆತಾಗ ಮಗುವಿನ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದು ಹೇಳಿದರು. ಶಾಲಾ ಮುಖ್ಯ ಶಿಕ್ಷಕ ಸತೀಶ್ ಕುಮಾರ್ ರೈ, ಕೆ.ಜಿ. ವಿಭಾಗ ಮುಖ್ಯಸ್ಥೆ ಮಮತಾ ಉಪಸ್ಥಿತರಿದ್ದರು.
ಶಿಕ್ಷಕಿ ಕುಮಾರಿ ಹಿತಾ ಪ್ರಾರ್ಥಿಸಿದರು. ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ರಾಮ ನಾಯ್ಕ ಪ್ರಸ್ತಾವನೆಗೈದರು. ಶಿಕ್ಷಕಿ ವಿದ್ಯಾರತ್ನ ಸ್ವಾಗತಿಸಿ, ಅಶ್ವಿನಿ ಭಟ್ ವಂದಿಸಿದರು. ಸುಪ್ರೀತಾ ರೈ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.