“ಪಾಲಕರ ಸಹಕಾರದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ’

Team Udayavani, Mar 19, 2017, 1:56 PM IST

1603ble11ph.jpg

ಬೆಳ್ತಂಗಡಿ: ಬೋಧಕರ ಪ್ರಯತ್ನದ ಜತೆಗೆ ಪಾಲಕರ ಸಹಕಾರವಿದ್ದಾಗ ಮಾತ್ರ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಸುಲಭ ಸಾಧ್ಯವಾಗುತ್ತದೆ  ಎಂದು ಎಸ್‌ಡಿಎಂ ಕಾಲೇಜು ಪ್ರಾಂಶುಪಾಲ ಡಾ| ಕೆ. ಎಸ್‌. ಮೋಹನ್‌ ನಾರಾಯಣ ಹೇಳಿದರು.

ಎಸ್‌ಡಿಎಂ ಕಾಲೇಜಿನ ಸಮ್ಯಗರ್ಶನ ಸಭಾಂಗಣದಲ್ಲಿ ಶನಿವಾರ ನಡೆದ ಶಿಕ್ಷಕ ಮತ್ತು ಪಾಲಕರ ಸಭೆಯಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ನಾವು ಒಳ್ಳೆಯ ಬದಲಾವಣೆಗಳನ್ನು ಕಾಣಬೇಕಾದರೆ ಶಿಕ್ಷಕರು ಮಾತ್ರವಲ್ಲದೇ ಪಾಲಕರ ಪಾಲು ಬಹುಮುಖ್ಯ. ಪಾಲಕರು ಪೂರಕ ವಾತಾವರಣ ನಿರ್ಮಿಸಬೇಕು. ತಮ್ಮ ನಿಲುವನ್ನು ವಿದ್ಯಾರ್ಥಿಗಳ ಮೇಲೆ ಹೇರದೆ, ಅವರ ಭಾವನೆಗಳಿಗೆ ಸ್ಪಂದಿಸಬೇಕು. ಇದಕ್ಕೆ ಪಾಲಕರ ಸಹಕಾರ ಬಹಳ ಅಗತ್ಯ ಎಂದರು.

ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಿಸಲಾಗಿದೆ. ಹಲವು ಕೌಶಲಾಧಾರಿತ ತರಬೇತಿಗಳನ್ನು ನೀಡಲಾಗುತ್ತಿದೆ. ಹೆತ್ತವರು ತಮ್ಮ ಮಕ್ಕಳ ಶೈಕ್ಷಣಿಕ ಬೆಳವಣಿಗೆಯನ್ನು ನಿರಂತರವಾಗಿ ಗಮನಿಸುತ್ತಿರಬೇಕು. ಬೋಧಕರ ಮೂಲಕ ವಿವರಗಳನ್ನು ಪಡೆದು ಅದಕ್ಕನುಗುಣವಾಗಿ ನಿಗಾ ವಹಿಸಬೇಕು. ಹಾಗಾದಾಗ ಮಾತ್ರ ವಿದ್ಯಾರ್ಥಿಯ ಸರ್ವತೋಮುಖ ಏಳಿಗೆ ಸಾಧ್ಯ ಎಂದರು.
ರಾಜಶೇಖರ್‌ ಹೆಬ್ಟಾರ್‌ ಮಾತನಾಡಿ ಕಾಲೇಜಿನ ಆಭಿವೃದ್ಧಿಗೆ ಎಲ್ಲಾ ಪಾಲಕರು ಸಹಕಾರವನ್ನು ನೀಡಬೇಕು ಎಂದರು.

ಹೆತ್ತವರು ಕಾಲೇಜಿನ ಅಭಿವೃದ್ಧಿಯ ಕುರಿತಾಗಿ ಪ್ರಾಂಶುಪಾಲರೊಂದಿಗೆ ಮಾತುಕತೆ ನಡೆಸಿದರು. ಶಿಕ್ಷಕ – ಹೆತ್ತವರ ಸಂಘದ ಅಧ್ಯಕ್ಷೆ ಆಶಾಕಿರಣ ಸ್ವಾಗತಿಸಿ, ಭೌತಶಾಸ್ತ್ರ ವಿಭಾಗದ ರಶ್ಮಿ ವಂದಿಸಿದರು. ವಾಣಿಜ್ಯ ವಿಭಾಗದ ಮಾಲಿನಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Kannada-Replica

ಬೆಳೆ ಕನ್ನಡ: ಉಪಭಾಷೆಗಳು ಉಳಿದರೆ ಸಂಸ್ಕೃತಿಯೂ ಉಳಿಯುತ್ತದೆ…

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ಅಡಿಕೆ ವ್ಯಾಪಾರಿಯ ಬ್ಯಾಗಿನಲ್ಲಿದ್ದ 2 ಲಕ್ಷ ರೂ. ಕಳವು

Snake

Vitla: ಹಾವು ಕಡಿದು ಪೆರುವಾಯಿ ಯುವಕ ಮೃತ್ಯು

Putturu-Police

Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್‌ ಕುಮಾರ್‌ ರೈ ಭೇಟಿ

1

Puttur: ಕಲ್ಪವೃಕ್ಷಕ್ಕೆ ಮರುಜೀವವಿತ್ತ ಎಂಜಿನಿಯರ್‌

courts

Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Kannada-Replica

ಬೆಳೆ ಕನ್ನಡ: ಉಪಭಾಷೆಗಳು ಉಳಿದರೆ ಸಂಸ್ಕೃತಿಯೂ ಉಳಿಯುತ್ತದೆ…

Chennai: ನೇಮಕಾತಿ ಜಾಹೀರಾತಲ್ಲಿ ವೈವಾಹಿಕ ಮಾನದಂಡ ತೆಗೆಯಲು ಸೂಚನೆ ?

Chennai: ನೇಮಕಾತಿ ಜಾಹೀರಾತಲ್ಲಿ ವೈವಾಹಿಕ ಮಾನದಂಡ ತೆಗೆಯಲು ಸೂಚನೆ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.