ಬದಲಾವಣೆಯಿಂದ ಪಾರ್ಕಿಂಗ್‌ ಗೊಂದಲ ಉಲ್ಬಣ


Team Udayavani, Aug 24, 2018, 11:46 AM IST

24-agust-6.jpg

ಪುತ್ತೂರು: ಪುತ್ತೂರು ನಗರದಲ್ಲಿ ಸಂಚಾರ ದಟ್ಟಣೆಯನ್ನು ನಿವಾರಿಸುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆಯ ಮೂಲಕ ನಾಲ್ಕು ವಾರಗಳಿಂದ ಪರ್ಯಾಯ ಮಾರ್ಗೋಪಾಯಗಳನ್ನು ಕಂಡುಕೊಳ್ಳಲಾಗಿದೆ. ಆದರೆ ಬಹುತೇಕ ಆಟೋ ರಿಕ್ಷಾಗಳನ್ನೇ ಗುರಿಯಾಗಿಸಿಕೊಂಡು ಮಾಡಿದ ಬದಲಾವಣೆಗಳು ಅಸಮಾಧಾನಕ್ಕೂ ಕಾರಣವಾಗಿವೆ.

ನಗರದ ಕೇಂದ್ರ ಸ್ಥಾನದಲ್ಲಿರುವ ಗಾಂಧಿಕಟ್ಟೆಯ ಬಳಿಯಿಂದ ಕೆಎಸ್‌ ಆರ್‌ಟಿಸಿ ಬಸ್ಸು ನಿಲ್ದಾಣ ರಸ್ತೆಯನ್ನು ಏಕಮುಖ ಸಂಚಾರಕ್ಕೆ ಪರಿವರ್ತಿಸಿ, ಸೂಪರ್‌ ಟವರ್‌ ಹಾಗೂ ಎ.ಎಂ. ಕಾಂಪ್ಲೆಕ್ಸ್‌ಗೆ ಸಂಬಂಧಪಟ್ಟ ಪಾರ್ಕಿಂಗ್‌ ನ್ನು ಕೆಎಸ್‌ಆರ್‌ಟಿಸಿ ನಿಲ್ದಾಣದ ಕೆಳ ಭಾಗಕ್ಕೆ ಸ್ಥಳಾಂತರಿಸಲಾಗಿತ್ತು. ಇಲ್ಲಿನ ರಸ್ತೆ ವಿಸ್ತಾರವಾಗಿರುವುದರಿಂದ ಮೇಲ್ಭಾಗದಿಂದ ಮಾತ್ರ ವಾಹನಗಳಿಗೆ ಬರಲು ಅವಕಾಶ ಕಲ್ಪಿಸಲಾಗಿತ್ತು. ಹಲವು ವರ್ಷಗಳ ಹಿಂದಿನಿಂದಲೇ ಇರುವ ಅಟೋ ರಿಕ್ಷಾ ಪಾರ್ಕಿಂಗ್‌ ಯಥಾಸ್ಥಿತಿಯಲ್ಲಿ ಮುಂದುವರೆಸಲಾಗಿತ್ತು.

ಪರಿವರ್ತಿತ ವ್ಯವಸ್ಥೆ ಆರಂಭಗೊಂಡು ನಾಲ್ಕು ವಾರಗಳು ಕಳೆಯುತ್ತಿರುವಂತೆಯೇ ಸುಪರ್‌ ಟವರ್‌ ಹಾಗೂ ಎ.ಎಂ. ಕಾಂಪ್ಲೆಕ್ಸ್‌ನಲ್ಲಿರುವ ವ್ಯಾಪಾರಸ್ಥರು ಬದಲಾದ ವ್ಯವಸ್ಥೆಯಿಂದ ತಮ್ಮ ವ್ಯಾಪಾರಕ್ಕೆ ಹೊಡೆತ ಬಿದ್ದಿದೆ. ತಮ್ಮ ವಾಹನಗಳನ್ನು ನಿಲ್ಲಿಸಲು ಜಾಗವಿಲ್ಲದೆ ಗ್ರಾಹಕರಿಗೆ ಸಮಸ್ಯೆ ಆಗುತ್ತಿದೆ ಎನ್ನುವ ನೆಲೆಯಲ್ಲಿ ಪೊಲೀಸ್‌ ಇಲಾಖೆಯ ಮೇಲೆ ಒತ್ತಡ ತರುವ ಕ್ರಮ ಅನುಸರಿಸಿದ್ದಾರೆ. ಇದರ ನೇರ ಹೊಡೆತ ಅಟೋ ರಿಕ್ಷಾ ಚಾಲಕರ ಮೇಲೆ ಬೀಳುತ್ತಿದೆ.

ರಿಕ್ಷಾಗಳ ಮೇಲೆ ಪ್ರಹಾರ
ಪರಿವರ್ತಿತ ವ್ಯವಸ್ಥೆ ಸಾರ್ವಜನಿಕ ನೆಲೆಯಲ್ಲಿ ಪ್ರಯೋಜನಕಾರಿಯಾಗಿ ಕಾಣಿಸಿಕೊಂಡಿದೆ. ಆದರೆ ಕಟ್ಟಡಕ್ಕೆ ಸಂಬಂಧಪಟ್ಟವರ ಒತ್ತಡದಿಂದ ಪೊಲೀಸರು ರಿಕ್ಷಾ ಪಾರ್ಕಿಂಗ್‌ ಮೇಲೆ ಪ್ರಹಾರಕ್ಕೆ ಮುಂದಾಗಿದ್ದಾರೆ. ವಾಣಿಜ್ಯ ಕಟ್ಟಡಗಳಿಗೆ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸದ ಸ್ಥಳೀಯಾಡಳಿತ ರಿಕ್ಷಾ ಪಾರ್ಕಿಂಗ್‌ನ್ನು ಕಡಿತಗೊಳಿಸಲು ಪರೋಕ್ಷವಾಗಿ ಪೊಲೀಸ್‌ ಇಲಾಖೆಗೆ ಸಹಕಾರ ನೀಡುತ್ತಿದೆ ಎನ್ನುವ ಆರೋಪ ವ್ಯಕ್ತವಾಗಿದೆ.

ಟಾಪ್ ನ್ಯೂಸ್

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

14-

Snuff: ನಶ್ಯ ತಂದಿಟ್ಟ ಸಮಸ್ಯೆ

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

11-heart

Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

14-

Snuff: ನಶ್ಯ ತಂದಿಟ್ಟ ಸಮಸ್ಯೆ

Nagavalli Bangale Movie

Nagavalli Bangale Movie: ಸೆನ್ಸಾರ್‌ ಪಾಸಾದ ನಾಗವಲ್ಲಿ

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.