ಪಯಸ್ವಿನಿ ನದಿಯಲ್ಲಿ ಹೂಳು: ವರದಿಗೆ ಸೂಚನೆ
Team Udayavani, Feb 21, 2019, 12:45 AM IST
ಸುಳ್ಯ: ಕೊಡಗು ಪ್ರಾಕೃತಿಕ ವಿಕೋಪದ ಪರಿಣಾಮ ಪಯಸ್ವಿನಿ ನದಿಯಲ್ಲಿ ಹೂಳು ತುಂಬಿ ನೀರಿನಾಳ ಪ್ರದೇಶ ಮುಚ್ಚಿರುವ ಬಗ್ಗೆ ಪರಿಶೀಲನೆ ನಡೆಸಿ ಗುರುವಾರದೊಳಗೆ ವರದಿ ನೀಡುವಂತೆ ಸಹಾಯಕ ಆಯುಕ್ತರಿಗೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಸೂಚನೆ ನೀಡಿದ್ದಾರೆ.ಈ ಕುರಿತಂತೆ ಉದಯವಾಣಿ ಪತ್ರಿಕೆಯು ಫೆ. 16ರ ಸಂಚಿಕೆಯಲ್ಲಿ “ಪಯಸ್ವಿನಿ ಆಳ ಕಣ್ಮರೆ: ಹೂಳು ತುಂಬಿ ಬರಿದು’ ವರದಿ ಪ್ರಕಟಿಸಿತ್ತು.
ಸಮಸ್ಯೆಯ ಗಂಭೀರತೆಯ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರು, ಹೂಳು ತೆಗೆಯುವ ಬಗ್ಗೆ ಇಲಾಖಾಧಿಕಾರಿಗಳು ಪರಿಶೀಲನೆ ನಡೆಸಬೇಕು, ಕೃಷಿ ಭೂಮಿಗೆ ನೀರೊದಗಿಸುವ ಅಗತ್ಯ ಇರುವ ಕಾರಣ ಸ್ಥಳಕ್ಕೆ ಭೇಟಿ ನೀಡಿ ವರದಿ ನೀಡಬೇಕು ಎಂದು ಅವರು ಸಹಾಯಕ ಆಯಕ್ತ ಕೃಷ್ಣಮೂರ್ತಿ ಅವರಿಗೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Aranthodu ಕಲ್ಲುಗುಂಡಿ: ಕಾರು ಪಲ್ಟಿ, ನಾಲ್ವರಿಗೆ ಗಾಯ
Vitla: ಉದ್ಘಾಟನೆಯಾದ ನಾಡಕಚೇರಿ ತೆರೆದಿಲ್ಲ !
Vitla: ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಕಾರಿನ ಬ್ರೇಕ್ ಫೇಲ್ ಆಗಿ ಪಲ್ಟಿ
Dharmasthala: ಸರಕಾರಿ ಶಾಲೆಗಳ ಶಿಕ್ಷಕರ ಹುದ್ದೆ ಭರ್ತಿ ಮಾಡಿ: ಡಾ.ವೀರೇಂದ್ರ ಹೆಗ್ಗಡೆ
MUST WATCH
ಹೊಸ ಸೇರ್ಪಡೆ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.