ಶಾಂತಿ: ಡಾ| ಹೆಗ್ಗಡೆ ಕರೆ
Team Udayavani, Jul 15, 2017, 11:30 AM IST
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸಾಮರಸ್ಯ ಕಾಪಾಡಲು ಎಲ್ಲರೂ ಒಗ್ಗೂಡಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಂಟಾಗಿರುವ ಘಟನೆಗಳಿಂದ ರಾಜ್ಯದಲ್ಲಿ ಆತಂಕ ಉಂಟಾಗಿದೆ. ಧಾರ್ಮಿಕ ಸಹಿಷ್ಣುತೆಗೆ ಹೆಸರಾಗಿರುವ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಂಘರ್ಷಗಳಿಗೆ ಕೊನೆ ಯಾವಾಗ ಎಂದು ಚಿಂತಿಸುವಂತಾಗಿದೆ. ಚಪ್ಪಾಳೆ ಸದ್ದು ಬರಲುಎರಡೂ ಕೈಗಳನ್ನು ಜೋಡಿಸಬೇಕಾಗುತ್ತದೆ. ಈಗ ನಡೆದಿರುವ ಘಟನೆಗಳಿಗೆ ಯಾರನ್ನು ಗುರುತಿಸಬೇಕೆಂದು ಯೋಚಿಸುವ ಬದಲು ಕೋಮು ಸೌಹಾರ್ದಕ್ಕೆ ಎಲ್ಲರೂ ಸಹಕರಿಸಬೇಕಾಗಿದೆ.
ನಾನು ವಿದೇಶ ಪ್ರವಾಸದಲ್ಲಿದ್ದರಿಂದ ಪ್ರತಿಕ್ರಿಯೆಗೆ ವಿಳಂಬವಾಯಿತು. ಜಿಲ್ಲೆಯ ಸರ್ವರಲ್ಲೂ ನನ್ನ ಕೋರಿಕೆ ಎಂದರೆ ಶಾಂತಿ
ಮತ್ತು ಸಹಬಾಳ್ವೆ ಹಿಂದಿನಂತೆ ಸಾಗಬೇಕು ಎರಡು ಧರ್ಮ ಪ್ರತಿನಿ ಧಿಗಳು, ಮುಖಂಡರು ಹಾಗೂ ಪ್ರಜಾಪ್ರತಿನಿ ಧಿಗಳು ತಾಳ್ಮೆ ಮತ್ತು ಶಾಂತಿಯ ವಾತಾವರಣಕ್ಕೆ ಸಹಕರಿಸಬೇಕೆಂದು ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಕೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.