ಯೋಜನೆಗಳ ಲಾಭ ಜನರಿಗೆ ದೊರೆಯಲಿ: ಪೊನ್ನುರಾಜ್‌


Team Udayavani, Oct 31, 2018, 8:33 AM IST

ponnuraj.png

ಮಂಗಳೂರು: ಸರಕಾರದ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ವೇಳೆ ಕೇವಲ ಅಂಕಿ- ಅಂಶಗಳ ಮೂಲಕ ಗುರಿ ಸಾಧನೆ ಮಾಹಿತಿಗಿಂತ ಮುಖ್ಯವಾದುದು ಜನರಿಗೆ ಯೋಜನೆಗಳಿಂದ ಆಗಿರುವ ಲಾಭ. ಇದು ಸಾಧ್ಯವಾಗುವಂತೆ ಎಲ್ಲ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್‌ ಹೇಳಿದರು.

ಮಂಗಳವಾರ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾದ ಜಿಲ್ಲಾ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ಜಿಲ್ಲಾ ಪಂ.ರಾಜ್‌ ಎಂಜಿನಿಯರಿಂಗ್‌ ವಿಭಾಗ ಕೈಗೆತ್ತಿಕೊಂಡಿರುವ ನಮ್ಮ ಗ್ರಾಮ ನಮ್ಮ ರಸ್ತೆ, ಬಹು ಗ್ರಾಮ ಕುಡಿಯುವ ನೀರಿನಂತಹ ಯೋಜನೆಗಳಿಂದ ಜನರಿಗಾದ ಅನು ಕೂಲತೆಯ ಬಗ್ಗೆ ವಿಭಾಗಕ್ಕೆ ಮಾಹಿತಿ ಇರಬೇಕು. ಯೋಜನೆಗಳು ನಿರರ್ಥಕ ವಾಗದಂತೆ, ನಿಷ#ಲವಾಗದಂತೆ ರೂಪಿಸಿ ಅನುಷ್ಠಾನಕ್ಕೆ ತರಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಮಳವೂರು ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಿಂದ 10 ಗ್ರಾಮಗಳ 60 ಜನವಸತಿ ಪ್ರದೇಶಗಳಿಗೆ ನೀರು ಪೂರೈಸಲಾಗುತ್ತಿದೆ ಎಂದು ಪಿಆರ್‌ಇಡಿ ಎಂಜಿನಿಯರ್‌ ಮಾಹಿತಿ ನೀಡಿದರು. ಪ್ರಾಕೃತಿಕ ವಿಕೋಪದಡಿ ಕೈಗೊಂಡ ಕಾಮಗಾರಿಗಳನ್ನು ಬೇರೆ ಯೋಜನೆಗಳಡಿ ಸೇರಿಸಕೂಡದು ಎಂದ‌ರು. 

ಜಿ.ಪಂ. ಸಿಇಒ ಡಾ| ಸೆಲ್ವಮಣಿ ಆರ್‌. ನರೇಗಾ ಕಾಮಗಾರಿಗಳ  ಮಾಹಿತಿ ನೀಡಿದರು. ವೆನ್‌ಲಾಕ್‌ ಆಸ್ಪತ್ರೆ  ಬೇಡಿಕೆ ಬಗ್ಗೆ ಆಸ್ಪತ್ರೆಯ ಅಧೀಕ್ಷಕಿ ಡಾ| ರಾಜೇಶ್ವರಿ ದೇವಿ  ಕಾರ್ಯದರ್ಶಿಗಳ ಗಮನಸೆಳೆದರು.  ಎಂಡೋಸಲ್ಫಾನ್‌ ಪೀಡಿತರ ಬೇಡಿಕೆ ಬಗ್ಗೆ ಅಪರ ಜಿಲ್ಲಾಧಿಕಾರಿ ಕುಮಾರ್‌ ವಿವರಿಸಿದರು. ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌, ಮಹಾನಗರ ಪಾಲಿಕೆ ಆಯುಕ್ತ ಮೊಹಮ್ಮದ್‌ ನಝೀರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

7

Mangaluru: ನಿತ್ಯ ಟ್ರಾಫಿಕ್‌ ಜಾಮ್‌ ಗೋಳು; ವಾಹನ ಸವಾರರ ಪರದಾಟ

Crime

Mangaluru: ಬಸ್‌ ನಿರ್ವಾಹಕನ ಕೊಲೆ; ಆರೋಪಿಗಳ ಸುಳಿವು ಲಭ್ಯ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.