ಪಿ.ಎಂ-ಕಿಸಾನ್ ಯೋಜನೆಯಡಿ ಪರಿಹಾರ : ಇ-ಕೆವೈಸಿ ಗಡುವು ಸೆ. 22ರ ತನಕ ವಿಸ್ತರಣೆ
Team Udayavani, Sep 13, 2022, 3:10 PM IST
ಮಂಗಳೂರು : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಲು ಸೆಪ್ಟಂಬರ್ 22 ಕೊನೆಯ ದಿನವಾಗಿದೆ.
ರೈತರು ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ. ಸ್ಮಾರ್ಟ್ ಫೋನ್ ಬಳಸುವ ರೈತರು http://pmkisan.gov.in ಪೋರ್ಟಲ್‌ನ ಫಾರ್ಮರ್ಸ್ ಕಾರ್ನರ್ ಇ-ಕೆವೈಸಿ ಅವಕಾಶದಡಿ ತಮ್ಮ ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆ ದಾಖಲಿಸಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು.
ರೈತರು ನಾಗರಿಕ ಸೇವಾ ಕೇಂದ್ರ (ಸಿಎಸ್‌ಸಿ)/ ಗ್ರಾಮಒನ್ ಸೇವಾ ಕೇಂದ್ರದಲ್ಲಿಯೂ ಬಯೋ ಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿ ಮಾಡಿಸಿ ಕೊಳ್ಳಬಹುದು. ಮಾಹಿತಿಗೆ ಹತ್ತಿರದ ಹೋಬಳಿಯ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು.
ಇದನ್ನೂ ಓದಿ : ಕಾರಿನ ಮೇಲೆ ಉರುಳಿ ಬಿದ್ದ ಸರಕು ಹೊತ್ತ ಟ್ರೈಲರ್ : ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.