POCSO case: ಆರೋಪಿಯ ಖುಲಾಸೆ
Team Udayavani, Aug 24, 2024, 9:26 PM IST
ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2023ರಲ್ಲಿ ನಡೆದಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ಜಿಲ್ಲಾ 2ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಬಿಡುಗಡೆಗೊಳಿಸಿದೆ.
ಆರೋಪಿ ಮನು 16 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪ್ರಕರಣ ದಾಖಲಾಗಿತ್ತು. ಆರೋಪಿ ವಿರುದ್ಧ ಸಾಕ್ಷ್ಯಾಧಾರ ನೀಡಲು ಪ್ರಾಸಿಕ್ಯೂಷನ್ ವಿಫಲವಾಗಿದ್ದು ಸಾಕ್ಷ್ಯಾಧಾರಗಳ ಕೊರತೆಯಿಂದ ನ್ಯಾಯಾಲಯ ಬಿಡುಗಡೆ ಮಾಡಿದೆ. ಆರೋಪಿಯ ಪರವಾಗಿ ಮಂಗಳೂರಿನ ನ್ಯಾಯವಾದಿಗಳಾದ ಕೆ. ಪ್ರಸಾದ್ ಭಂಡಾರಿ, ರವಿಕಿರಣ್ ಎಂ.ಆರ್. ಹಾಗೂ ಸಹೀದ್ ಮಹಮ್ಮದ್ ಬಡ್ಡೂರು ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura: ವೃಕ್ಷಥಾನ್ ಹೆರಿಟೇಜ್ ರನ್ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.