ಪೊಲೀಸ್‌ ಕಮಿಷನರ್‌ ನಗರ ಪ್ರದಕ್ಷಿಣೆ; ಪರಿಶೀಲನೆ

Team Udayavani, May 25, 2018, 10:24 AM IST

25-may-2.jpg

ಮಹಾನಗರ: ನಗರದ ಸಂಚಾರ ವ್ಯವಸ್ಥೆ ಸುಧಾರಣೆಗೆ ಸಂಬಂಧಿಸಿ ಒಂದು ವಾರದಿಂದ ವಿವಿಧ ಕಾಮಗಾರಿಗಳು ನಡೆಯುತ್ತಿದ್ದು, ಪೊಲೀಸ್‌ ಕಮಿಷನರ್‌ ವಿಪುಲ್‌ ಕುಮಾರ್‌ ಅವರು ಗುರುವಾರ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಈ ಬಗ್ಗೆ ಪರಿಶೀಲಿಸಿದರು.

ಈಗ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು ಇನ್ನು ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಸಂಚಾರ ವಿಭಾಗದ ಪೊಲೀಸ್‌ ಅಧಿಕಾರಿಗಳ ಜತೆ ಚರ್ಚಿಸಿದರು.

ಮುಖ್ಯವಾಗಿ ಬಸ್‌ ಬೇ ಗಳಲ್ಲಿ ಮತ್ತು ಸಂಚಾರ ಸಮಸ್ಯೆ ಉಂಟಾಗುವಲ್ಲಿ ಕೋನ್ಸ್‌ ಗಳ ಅಳವಡಿಕೆ ಮತ್ತು ಸಾರ್ವಜನಿಕರಿಗೆ ರಸ್ತೆ ದಾಟಲು ಅನುಕೂಲವಾಗುವಂತೆ ಝೀಬ್ರಾ ಕ್ರಾಸ್‌ ಹಾಕಲಾಗಿದೆ. ಪಿ.ವಿ.ಎಸ್‌. ಜಂಕ್ಷನ್‌- ಬಂಟ್ಸ್‌ ಹಾಸ್ಟೆಲ್‌ ರಸ್ತೆ, ಪಾಂಡೇಶ್ವರ ರೈಲ್ವೇ ಗೇಟ್‌, ಯು.ಪಿ. ಮಲ್ಯ ರಸ್ತೆಯ ಬಸ್‌ ಬೇ, ಕಂಕನಾಡಿ ಬೈಪಾಸ್‌ ರೋಡ್‌, ಶರವು ದೇವಸ್ಥಾನ ರಸ್ತೆ, ಕೊಡಿಯಾಲ್‌ ಗುತ್ತು, ಗೋಕರ್ಣನಾಥ ಕಾಲೇಜು, ಉರ್ವ ಮಾರ್ಕೆಟ್‌, ಸಿಟಿ ಸೆಂಟರ್‌, ಶ್ರೀನಿವಾಸ್‌ ಹೊಟೇಲ್‌, ಬಾವುಟ ಗುಡ್ಡೆಯ ಠಾಗೋರ್‌ ಪಾರ್ಕ್‌, ಸಂತ ಅಲೋಶಿಯಸ್‌ ಕಾಲೇಜು, ಹಂಪನಕಟ್ಟೆ ಮುಂತಾದ ಕಡೆಗಳಲ್ಲಿ ಕೋನ್ಸ್‌ಗಳನ್ನು ಹಾಕಿ ಸುಗಮ ಸಂಚಾರ ವ್ಯವಸ್ಥೆಗೆ ಅನುಕೂಲ ಮಾಡಿಕೊಡಲಾಗಿದೆ. ರಸ್ತೆಯಲ್ಲಿ ಅನಧಿಕೃತ ವಾಹನ ನಿಲುಗಡೆ ವಿರುದ್ಧ ಕ್ರಮ ಜರಗಿಸಲಾಗಿದೆ.

ಸಂಚಾರ ವಿಭಾಗದ ಡಿಸಿಪಿ ಉಮಾ ಪ್ರಶಾಂತ್‌, ಎಸಿಪಿ ಮಂಜುನಾಥ ಶೆಟ್ಟಿ ಮತ್ತು ಇತರ ಅಧಿಕಾರಿಗಳು ಜತೆಗಿದ್ದರು. 

ವಿಪುಲ್‌ ಅವರ ಪ್ರಥಮ ಫೋನ್‌ಇನ್‌
ಕಳೆದ ಶುಕ್ರವಾರ (ಮೇ 18) ನಡೆದ ಪೊಲೀಸ್‌ ಫೋನ್‌ಇನ್‌ ಕಾರ್ಯಕ್ರಮದಲ್ಲಿ ನೂತನ ಕಮಿಷನರ್‌ ವಿಪುಲ್‌ ಕುಮಾರ್‌ ಅವರು ಪ್ರಥಮ ಬಾರಿಗೆ ಭಾಗವಹಿಸಿದ್ದು, ಖುದ್ದು ಅವರೇ ಸಾರ್ವಜನಿಕರ ಕರೆಗಳನ್ನು ಸ್ವೀಕರಿಸಿ, ಕೆಲವೊಂದು ಸಮಸ್ಯೆ ಗಳಿಗೆ ಅಲ್ಲಿ ಉಪಸ್ಥಿತರಿದ್ದ ಟ್ರಾಫಿಕ್‌ ಪೊಲೀಸ್‌ ಅಧಿಕಾರಿಗಳ ಜತೆ ಚರ್ಚಿಸಿ ಉತ್ತರ ನೀಡಿದ್ದರು. ಅಂದು ಅವರು ನೀಡಿದ ಆಶ್ವಾಸನೆಗಳ ಪೈಕಿ ಕೆಲವೊಂದು ಭರವಸೆ ಗಳನ್ನು ಈಡೇರಿಸಲು ಈಗಾಗಲೇ ಕ್ರಮ ಕೈಗೊಂಡಿದ್ದು, ಅವು ಪ್ರಗತಿಯಲ್ಲಿವೆ. 

ಟಾಪ್ ನ್ಯೂಸ್

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

Mudhol: ಪ್ರತ್ಯೇಕ ಅಪಘಾತ ಇಬ್ಬರು ಮೃತ್ಯು..

Mudhol: ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು..

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.