11 ವರ್ಷಗಳಿಂದ ಸ್ಪೋಟಕ ಪತ್ತೆ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಶ್ವಾನ ಸಾವು
Team Udayavani, Sep 4, 2022, 6:58 AM IST
ಮಂಗಳೂರು: ಮಂಗಳೂರು ಪೊಲೀಸ್ ವಿಭಾಗದ ಸ್ಫೋಟಕ ಪತ್ತೆ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 11 ವರ್ಷ 2 ತಿಂಗಳು ಪ್ರಾಯದ ಗೀತಾ ಹೆಸರಿನ ಶ್ವಾನ ಶನಿವಾರ ಮೃತಪಟ್ಟಿದೆ.
ಲ್ಯಾಬ್ರಡಾರ್ ರಿಟ್ರೇವರ್ ತಳಿಯ ಈ ಶ್ವಾನ 11 ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿತ್ತು. ಗಣ್ಯರ ಆಗಮನ ಸೇರಿದಂತೆ ಬಂದೋಬಸ್ತ್ ಸಂದರ್ಭ ಸ್ಫೋಟಕ ಪತ್ತೆ ಕಾರ್ಯವನ್ನು ಈ ಶ್ವಾನ ಯಶಸ್ವಿಯಾಗಿ ನಿರ್ವಹಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.