ಶರತ್ ಕೊಲೆ ಪ್ರಕರಣ ಆರೋಪಿಗಳ ಪತ್ತೆಗೆ ಮುಂದುವರಿದ ಪೊಲೀಸ್ ತನಿಖೆ
Team Udayavani, Jul 10, 2017, 1:30 AM IST
ಮಂಗಳೂರು: ಆರ್ಎಸ್ಎಸ್ ಕಾರ್ಯಕರ್ತ ಬಿ.ಸಿ.ರೋಡ್ನ ಉದಯ ಲಾಂಡ್ರಿಯ ಮಾಲಕ ಶರತ್ ಕೊಲೆ ಪ್ರಕರಣ ಸಂಬಂಧ ಕೆಲವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾ ಗುತ್ತಿದೆಯೇ ಹೊರತು ನಿಜವಾದ ಆರೋಪಿಗಳನ್ನು ಪತ್ತೆಹಚ್ಚಲು ಇದುವರೆಗೆ ಪೊಲೀಸರಿಗೆ ಸಾಧ್ಯವಾಗಿಲ್ಲ.
ಪೊಲೀಸ್ ಮೂಲಗಳ ಪ್ರಕಾರ ಶರತ್ ಕೊಲೆ ಪ್ರಕರಣ ಸಂಬಂಧ ಕೆಲವು ಮಂದಿ ಶಂಕಿತರನ್ನು ಈಗಾಗಲೇ
ವಶಕ್ಕೆ ಪಡೆದು ವಿಚಾರಣೆ ನಡೆಸಲಾ ಗುತ್ತಿದೆ. ಆದರೆ ಕೊಲೆ ಪ್ರಕರಣದ ಬಗ್ಗೆ ಇನ್ನೂ ಕೂಡ ಸ್ಪಷ್ಟವಾದ ಸುಳಿವು ಲಭ್ಯವಾಗಿಲ್ಲ. ಈ ಕಾರಣಕ್ಕೆ ಹೆಚ್ಚಿನ ತನಿಖೆ ಮುಂದುವರಿಸಲಾಗಿದ್ದು, ಕೆಲವೇ ದಿನಗಳಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು. ಆ ಮೂಲಕ ಶರತ್ ಕೊಲೆ ಪ್ರಕರಣವನ್ನು ಭೇದಿಸುವ ವಿಶ್ವಾಸವಿದೆ ಎಂದು ಪೊಲೀಸ್ ಅಧಿಕಾರಿಗಳು ಉದಯವಾಣಿಗೆ ತಿಳಿಸಿದ್ದಾರೆ.
ಜು. 4ರಂದು ರಾತ್ರಿ ಶರತ್ ಅವರ ಮೇಲೆ ದುಷ್ಕರ್ಮಿಗಳಿಂದ ದಾಳಿ ನಡೆದಿತ್ತು. ಚಿಕಿತ್ಸೆ ಫಲಕಾರಿಯಾಗದೆ ಜು. 7ರಂದು ಮೃತಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ
Mangaluru;ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
Mangaluru: ವಿದ್ಯಾರ್ಥಿಯ ಶೈಕ್ಷಣಿಕ ಖಾತೆ ನೋಂದಣಿಗೆ “ಅಪಾರ್’ ವೇಗ!
Mangaluru: ವಿವಿ ಅಂತರ್ ಕಾಲೇಜು ಆ್ಯತ್ಲೆಟಿಕ್ಸ್: ಸತತ 22 ಬಾರಿ ಆಳ್ವಾಸ್ ಚಾಂಪಿಯನ್
Mangaluru: ಜಿಲ್ಲಾಡಳಿತದಿಂದ ಮುಂಜಾಗ್ರತ ಕ್ರಮ: ಡಿಸಿ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್ಗಾಗಿ ಅಡಿಲೇಡ್ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.