ಸೋಮೇಶ್ವರ: ವೇಶ್ಯಾವಾಟಿಕೆ ನಡೆಯುತ್ತಿದ್ದ ಮನೆಗೆ ದಾಳಿ; ಆರು ಮಂದಿ ವಶಕ್ಕೆ

Team Udayavani, Aug 26, 2019, 2:29 PM IST

SOM1

ಉಳ್ಳಾಲ: ಸೋಮೇಶ್ವರ ಬಳಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯೊಂದಕ್ಕೆ ದಾಳಿ ನಡೆಸಿರುವ ಪೊಲೀಸರು ಇಬ್ಬರು ಮಹಿಳಾ ಪಿಂಪ್‌ ಗಳು ಹಾಗೂ ಮೂವರು ಗ್ರಾಹಕರನ್ನು ಬಂಧಿಸಿದ್ದಾರೆ. ಯುವತಿಯರನ್ನು ಪೂರೈಸುತ್ತಿದ್ದಾಕೆ ತಲೆಮರೆಸಿಕೊಂಡಿದ್ದಾಳೆ.

ಮಂಜೇಶ್ವರದ ಅರುಂಧತಿ ಹಾಗೂ ಜಪ್ಪಿನಮೊಗರಿನ ಸರಸ್ವತಿ ಬಂಧಿತರು. ಬೆಂಗಳೂರಿನಿಂದ ಯುವತಿಯರನ್ನು ಪೂರೈಕೆ ಮಾಡುತ್ತಿದ್ದ ರಂಜಿತಾ ತಲೆಮರೆಸಿಕೊಂಡಿದ್ದು, ಆಕೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇಲ್ಲಿ ಸಿಲುಕಿದ್ದ ಯುವತಿಯನ್ನು ರಕ್ಷಿಸಲಾ ಗಿದ್ದು, ಮೂವರು ಗ್ರಾಹಕರನ್ನು ಬಂಧಿಸಲಾಗಿದೆ. ಬಂಧಿತರಿಂದ 20,800 ರೂ., 2 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಖಚಿತ ಮಾಹಿತಿಯಂತೆ ಸಿಸಿಬಿ ಸಿಬಂದಿ ಉಳ್ಳಾಲ ಪೊಲೀಸರೊಂದಿಗೆ ದಾಳಿ ನಡೆಸಿದ್ದಾರೆ. ಪಿಂಪ್‌ಗ್ಳ ಮೇಲೆ ಪ್ರಕರಣ ದಾಖಲಾಗಿಲ್ಲ.

ಪೊಲೀಸ್‌ ಆಯುಕ್ತ ಡಾ| ಪಿ.ಎಸ್‌. ಹರ್ಷ ಅವರ ಮಾರ್ಗದರ್ಶನದಲ್ಲಿ ಉಪ ಆಯುಕ್ತರಾದ ಅರುಣಾಂಶು ಗಿರಿ, ಲಕ್ಷ್ಮೀ ಗಣೇಶ್‌ ಮಾರ್ಗದರ್ಶನ ದಲ್ಲಿ ಸಿಸಿಬಿ ಇನ್‌ಸ್ಪೆಕ್ಟರ್‌ ಶಿವ ಪ್ರಕಾಶ್‌ ಆರ್‌. ನಾಯ್ಕ, ಪಿಎಸ್‌ಐ ಕಬ್ಟಾಳ್‌ರಾಜ್‌ ಎಚ್.ಡಿ., ಸಿಸಿಬಿ ಸಿಬಂದಿ ಕಾರ್ಯಾಚರಣೆ ನಡೆಸಿದ್ದರು.

ಮಂಗಳೂರು ಪೊಲೀಸ್‌ ಆಯುಕ್ತ ಡಾ| ಪಿ.ಎಸ್‌.ಹರ್ಷ ಅವರ ಆದೇಶದಂತೆ ಡಿಸಿಪಿಗಳಾದ ಅರುಣಾಂಶು ಗಿರಿ, ಲಕ್ಷ್ಮೀಗಣೇಶ್‌ ಹಾಗೂ ಉತ್ತರ ಉಪವಿಭಾಗದ ಎಸಿಪಿ ಶ್ರೀ ನಿವಾಸ ಗೌಡ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬಜಪೆ ಠಾಣಾ ಪೊಲೀಸ್‌ ನಿರೀಕ್ಷಕ ಕೆ.ಆರ್‌. ನಾಯಕ್‌, ಪಿಎಸ್‌ಐ ಸತೀಶ್‌ ಎಂ.ಪಿ., ಎಎಸ್‌ಐ ರಾಮ ಪೂಜಾರಿ, ಹೆಡ್‌ಕಾನ್ಸ್‌ ಟೇಬಲ್ ಗಳಾದ ಚಂದ್ರಮೋಹನ್‌, ರಾಜೇಶ್‌, ಸುಧೀರ್‌ ಶೆಟ್ಟಿ, ಸತ್ಯನಾರಾಯಣ ಕೆ., ಪುರುಷೋತ್ತಮ, ಸಂತೋಷ್‌ ಸುಳ್ಯ, ಕಾನ್ಸ್‌ಟೆಬಲ್ಗಳಾದ ಮಂಜುನಾಥ, ವಕೀಲ ಲಮಾಣಿ, ಕುಮಾರಸ್ವಾಮಿ ಅವರು ಭಾಗವಹಿಸಿದ್ದರು.

ಮನೆ ಸ್ವಚ್ಛಗೊಳಿಸಲು ಕೀ ಪಡೆದಿದ್ದರು:

ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮಾಲಕ ನಿಧನ ಹೊಂದಿ ಹಲವು ವರ್ಷಗಳು ಕಳೆದಿದ್ದು, ಅವರ ಸ್ನೇಹಿತ ಮಾಧವ ಎಂಬವರು ಮನೆಯನ್ನು ನೋಡಿಕೊಳ್ಳುತ್ತಿದ್ದರು. ಈ ಮನೆಯಲ್ಲಿ ಬಾಡಿಗೆಗಿದ್ದವರು ತಿಂಗಳ ಹಿಂದೆ ಮನೆ ಖಾಲಿ ಮಾಡಿದ್ದು, ಎರಡು ದಿನಗಳ ಹಿಂದೆ ಮಂಜೇಶ್ವರ ನಿವಾಸಿ ಅರುಂಧತಿ ಮನೆಯನ್ನು ಬಾಡಿಗೆಗೆ ಪಡೆದಿದ್ದು, ಸೆಪ್ಟಂಬರ್‌ನಿಂದ ವಾಸ ಮಾಡುತ್ತೇನೆ ಎಂದು ತಿಳಿಸಿದ್ದರು. ಈ ನಡುವೆ ಮನೆಯನ್ನು ಸ್ವಚ್ಛ ಮಾಡಲೆಂದು ಕೀ ಪಡೆದು ವೇಶ್ಯಾವಾಟಿಕೆ ಆರಂಭಿಸಿದ್ದಳು.

ಟಾಪ್ ನ್ಯೂಸ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Anwar-Manippady

Mangaluru: ವಕ್ಫ್‌ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ

Pocso

Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.