ಮಂಗಳೂರು: ಹಿಂಬದಿ ಸವಾರರಿಗೆ ನಿರ್ಬಂಧ; ಆದೇಶವನ್ನು ಹಿಂಪಡೆದ ಪೊಲೀಸರು

ಬೆಳಗ್ಗೆ ಹೊರಡಿಸಿದ್ದ ಆದೇಶ ಸಂಜೆ ವಾಪಸ್ ; ಸಾರ್ವಜನಿಕರಲ್ಲಿ ಗೊಂದಲ

Team Udayavani, Aug 4, 2022, 6:10 PM IST

1-asdsaddsa

ಮಂಗಳೂರು : ಹಿಂಬದಿ ಸವಾರರಿಗೆ ನಿರ್ಬಂಧ ಹೇರಿ ಹೊರಡಿಸಿದ್ದ ಆದೇಶವನ್ನು ಕೆಲವೇ ಗಂಟೆಗಳ ನಂತರ, ಪೊಲೀಸರು ಹಿಂಪಡೆದಿದ್ದಾರೆ.

ರಾಜ್ಯ ಪೊಲೀಸ್‌ ಉಪಮಹಾನಿರ್ದೇಶಕ ಅಲೋಕ್‌ ಕುಮಾರ್‌ ಅವರು ಮಂಗಳೂರಿನ ಕಮಿಷನರ್‌ ಕಚೇರಿಯಲ್ಲಿ ದ.ಕ, ಉಡುಪಿ ಜಿಲ್ಲಾ ಪೊಲೀಸ್‌ ಹಾಗೂ ನಗರ ಕಮಿಷನರ್‌ ವ್ಯಾಪ್ತಿಯ ಹಿರಿಯ ಪೊಲೀಸ್‌ ಅಧಿಕಾರಿಗಳೊಂದಿಗೆ ಗುರುವಾರ ಸಭೆ ನಡೆಸಿದ ಬಳಿಕ ”ದ್ವಿಚಕ್ರ ವಾಹನದಲ್ಲಿ ಇಬ್ಬರು ಯುವಕರು ಹೋಗುವಂತಿಲ್ಲ. ಹಿರಿಯ ನಾಗರಿಕರು ಮತ್ತು ಮಕ್ಕಳನ್ನು ಹೊರತುಪಡಿಸಿ ಉಳಿದವರು ದ್ವಿಚಕ್ರ ವಾಹನದಲ್ಲಿ ಇಬ್ಬರು ಸಂಚರಿಸುವಂತಿಲ್ಲ. ಯುವಕರ ಮೇಲೆ ನಿಗಾ ಇರಿಸಲಾಗುವುದು” ಎಂದಿದ್ದರು.

ಕೋಮು ಸೂಕ್ಷ್ಮ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ಹಿಂಬದಿ ಸವಾರಿ ಮಾಡುವುದನ್ನು ನಿಷೇಧಿಸಿ ಮಂಗಳೂರು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಅವರು ಇಂದು ಮುಂಜಾನೆ ಆದೇಶ ಹೊರಡಿಸಿದ್ದರು.

ಈ ಆದೇಶಕ್ಕೆ ವಲಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಆದೇಶವನ್ನು ಪೊಲೀಸ್ ಇಲಾಖೆ ಹಿಂಪಡೆದು ಕೊಂಡಿದೆ.

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರೂ ಪೊಲೀಸರ ಆದೇಶದ ವಿರುದ್ಧ ಅಸಮಾಧಾನ ಹೊರ ಹಾಕಿ ಹಿಂಪಡೆಯಬೇಕು ಎಂದು ಸೂಚಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿರ್ಬಂಧಗಳೊಂದಿಗೆ ನಿಷೇಧಾಜ್ಞೆ

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Power-Cable

Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್‌ ಕೇಬಲ್‌ ಕಳವು

Stock-liqer

Sulya: ಆರಂತೋಡು: ಚಿಕನ್‌ ಸೆಂಟರ್‌ಗೆ ದಾಳಿ; ಮದ್ಯ ಅಕ್ರಮ ದಾಸ್ತಾನು ಪತ್ತೆ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.