ನಾಗರಿಕ ಸೇವಾ ಪರೀಕ್ಷೆಗಳಲ್ಲೂ ರಾಜ್ಯಶಾಸ್ತ್ರಕ್ಕೆ ಹೆಚ್ಚಿನ ಮಹತ್ವ

Team Udayavani, Jul 16, 2017, 3:00 AM IST

1507mlr102.gif

ಹಂಪನಕಟ್ಟೆ:  ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಶೇ. 67ರಷ್ಟು ಪ್ರಶ್ನೆಗಳು ರಾಜ್ಯಶಾಸ್ತ್ರ ವಿಷಯಕ್ಕೆ ಸಂಬಂಧಿಸಿಯೇ ಬರುತ್ತವೆ. ಆದರೂ ರಾಜ್ಯಶಾಸ್ತ್ರ  ವಿಷಯಕ್ಕೆ ವಿದ್ಯಾರ್ಥಿಗಳ ಒಲವು ಕಡಿಮೆಯಾಗುತ್ತಿದೆ ಎಂಬ ಆರೋಪಗಳು ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಸೆಳೆಯುವ ಹೊಣೆ ಶಿಕ್ಷಕರ ಮೇಲಿದೆ ಎಂದು  ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ಸ್ನಾತಕೋತ್ತರ  ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷ ಪ್ರೊ| ಪಿ.ಎಲ್‌. ಧರ್ಮ ಹೇಳಿದರು.

ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ಅಧ್ಯಾಪಕರ ಅಸೋಸಿ ಯೇಶನ್‌ ಮತ್ತು ವಿವಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಯೋಗದಲ್ಲಿ  ಶನಿವಾರ ವಿವಿ ಕಾಲೇಜು ಸಭಾಂಗಣದಲ್ಲಿ ನಡೆದ ಅಂತಿಮ ಬಿಎ ಪದವಿಯ ಹೊಸ ಪಠ್ಯಕ್ರಮ ಕುರಿತ ಕಾರ್ಯಾ ಗಾರವನ್ನು ಉದ್ದೇಶಿಸಿ ಅವರು ಮಾತನಾಡಿದರು.

ರಾಜ್ಯಶಾಸ್ತ್ರ ವಿಷಯವನ್ನು ಆಯ್ಕೆ ಮಾಡಿದ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯವಿದೆ. ಈ ವಿಚಾರಗಳನ್ನು ವಿದ್ಯಾರ್ಥಿ ಗಳಿಗೆ ಮನದಟ್ಟು ಮಾಡುವ ಕೆಲಸ ಶಿಕ್ಷಕರಿಂದಾಗಬೇಕಾಗಿದೆ. ತರಗತಿಗಳಲ್ಲಿ ಮಕ್ಕಳಿಗೆ ಮಾತನಾಡಲು ಅವಕಾಶ ನೀಡಿ. ಅವರ ಅನುಭವ, ಯೋಚನೆಗಳಿಗೆ ಮಹತ್ವ ನೀಡಿದಾಗ ಪಠ್ಯಪುಸ್ತಕದ ವಿಚಾರಗಳನ್ನು ಆವರಿಗೆ ತಿಳಿಹೇಳಲು ಸಹಾಯವಾಗುತ್ತದೆ ಎಂದರು.

ಹೊಸ ಪಠ್ಯಕ್ರಮ ರಾಜ್ಯಶಾಸ್ತ್ರದ ಬಗ್ಗೆ ಕಳೆದ 20 ವರ್ಷಗಳಿಂದ ಇದ್ದ ಕಲ್ಪನೆಗಳನ್ನು ಬದಲಾಯಿಸಲು ಪ್ರಯ ತ್ನಿಸಿದೆ. ಒಂದು ಬೋರ್ಡ್‌ ಪಠ್ಯಕ್ರಮ ತಯಾರಿಸಿರಬಹುದು ಆದರೆ ಅದಕ್ಕೆ ಜೀವ ತುಂಬುವ ಕೆಲಸ ಶಿಕ್ಷಕರದು ಎಂದು ಹೇಳಿದರು.

ವಿವಿ ಕಾಲೇಜಿನ ಪ್ರಾಂಶುಪಾಲ ಡಾ| ಉದಯ್‌ ಕುಮಾರ್‌ ಅಧ್ಯಕ್ಷತೆ ವಹಿಸಿದ್ದರು.ಅಸೋಸಿಯೇಶನ್‌ನ ಕಾರ್ಯದರ್ಶಿ ಕೃಷ್ಣಾನಂದ ಶೆಣೈ ಉಪಸ್ಥಿತರಿದ್ದರು.ಅಸೋಸಿಯೇಶನ್‌ ಅಧ್ಯಕ್ಷ ಡಾ| ಲತಾ ಎ. ಪಂಡಿತ್‌ ಸ್ವಾಗತಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.