Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

ಇದು ದೇಶ ದ್ರೋಹಿ ಮನಸ್ಥಿತಿಯಾಗಿದೆ ಎಂದ ಮಹಾತ್ಮ ಗಾಂಧೀಜಿ ಮರಿಮಗ

Team Udayavani, Sep 20, 2024, 4:30 PM IST

1-gttt

ಮಂಗಳೂರು: ಸ್ವಾತಂತ್ರ್ಯ ಬಂದು 78 ವರ್ಷ ಕಳೆದರೂ ನಮ್ಮ ರಾಜಕೀಯ ವ್ಯವಸ್ಥೆ ಸಮಾಜವನ್ನು ಜಾತಿ, ಧರ್ಮ, ದ್ವೇಷ ಮತ್ತು ಮೂಲಭೂತವಾದದ ಮೂಲಕ ಪ್ರತ್ಯೇಕಿಸಲು ಪ್ರಯತ್ನಿಸುತ್ತಿದೆ. ಇದು ದೇಶ ದ್ರೋಹಿ ಮನಸ್ಥಿತಿಯಾಗಿದೆ ಎಂದು ಮಹಾತ್ಮ ಗಾಂಧೀಜಿಯವರ ಮರಿಮಗ ಮತ್ತು ಸಾಮಾಜಿಕ ಚಿಂತಕ ತುಷಾರ್‌ ಗಾಂಧಿ ಅಭಿಪ್ರಾಯ ಪಟ್ಟರು.

ಶುಕ್ರವಾರ(ಸೆ20) ಮಂಗಳೂರಿನ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಆಯೋಜಿಸಲಾದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಸ್ವಾತಂತ್ರ್ಯ ಪೂರ್ವದಲ್ಲಿ ದೇಶದಲ್ಲಿ ಬಡತನವಿದ್ದರೂ ಒಗ್ಗಟ್ಟಿದ್ದ ಕಾರಣ ಬ್ರಿಟಿಷರಿಂದ ನಮ್ಮ ಸ್ವಾತಂತ್ರ್ಯವನ್ನು ಪಡೆಯಲು ಸಾಧ್ಯವಾಯಿತು. ಆದರೆ ಇಂದು ರಾಜಕೀಯ ನಾಯಕರು ಅಧಿಕಾರಕ್ಕಾಗಿ ಬ್ರಿಟಿಷರ ವಿಭಜಿಸಿ ಆಳುವ ತಂತ್ರವನ್ನು ಅನುಸರಿಸಿ ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ ಎಂದು ಅರೋಪಿಸಿದರು.

ಮಹಾತ್ಮ ಗಾಂಧೀಜಿಯವರು ಮೂರು ಬಾರಿ ಭೇಟಿ ನೀಡಿದ ಮಂಗಳೂರಿನಲ್ಲಿಯೂ ಇಂದು ಮೂಲಭೂತವಾದ ವಿಜ್ರಂಭಿಸುತ್ತಿದೆ. ಗಾಂಧೀಜಿಯವರನ್ನು ಹತ್ಯೆ ಮಾಡಿದವರ ಸಿದ್ಧಾಂತಗಳು ಇಲ್ಲಿ ಮರೆಯುವ ಮೂಲಕ ಗಾಂಧಿ ಸಂದೇಶಗಳು ಮರೆಯಾಗಿರುವುದು ನಾಚಿಕೆಗೇಡಿನ ವಿಚಾರ ಎಂದು ತುಷಾರ್‌ ಗಾಂಧಿ ಖೇದ ವ್ಯಕ್ತ ಪಡಿಸಿದರು.

ಮಂಗಳೂರು ವಿವಿ ಕುಲಪತಿ ಪ್ರೊ| ಪಿ.ಎಲ್. ಧರ್ಮ, ಪ್ರಮುಖರಾದ, ಡಾ. ಶಾಂತರಾಮ ಶೆಟ್ಟಿ, ಡಾ| ವೂಡೇ ಪಿ ಕೃಷ್ಣ, ಪ್ರಮೋದ್ ಕುಮಾರ್ ರೈ, ಡಾ ಶೇಷಪ್ಪ ಕೆ. ಮೊದಲಾದವರಿದ್ದರು.

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mangaluru: ನೂತನ ಮೇಯರ್‌ ಮನದಾಳ:ಜನಸ್ನೇಹಿ ಆಡಳಿತ, ಸ್ಮಾರ್ಟ್‌ ಸಿಟಿಗೆ ವೇಗ

Mangaluru: ನೂತನ ಮೇಯರ್‌ ಮನದಾಳ:ಜನಸ್ನೇಹಿ ಆಡಳಿತ, ಸ್ಮಾರ್ಟ್‌ ಸಿಟಿಗೆ ವೇಗ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.