ತುಳು ಭಾಷೆಗಾಗಿ ‘ಪೋಸ್ಟ್ ಕಾರ್ಡ್ ಚಳವಳಿ’
Team Udayavani, Dec 23, 2018, 7:15 AM IST
ಬೆಂಗಳೂರು: ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವಂತೆ ಆಗ್ರಹಿಸಿ ಜನವರಿ ತಿಂಗಳಲ್ಲಿ ‘ಪೋಸ್ಟ್ ಕಾರ್ಡ್ ಚಳವಳಿ’ ಅಭಿಯಾನ ಹಮ್ಮಿಕೊಳ್ಳಲು ತುಳು ಎಂಟನೇ ಪರಿಚ್ಛೇದ ಹೋರಾಟ ಸಮಿತಿ ನಿರ್ಧರಿಸಿದೆ.
ಪಂಚ ದ್ರಾವಿಡ ಭಾಷೆಗಳಲ್ಲಿ ಒಂದು ಎಂದು ಗುರುತಿಸಲ್ಪಟ್ಟಿರುವ ತುಳು ಭಾಷೆ ರಾಜಾಶ್ರಯವಿಲ್ಲದೆ ನಿರ್ಲಕ್ಷಿಸಲ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಬೇಕು, ಭಾಷೆಯನ್ನು ಉಳಿಸುವಂತೆ ಆಗ್ರಹಿಸಿ ರಾಜ್ಯದ ಸಂಸದರ ಮತ್ತು ಶಾಸಕರ ಮನೆ ಹಾಗೂ ಕಾರ್ಯಾಲಯದ ವಿಳಾಸಕ್ಕೆ ಪತ್ರ ಬರೆಯಲಾಗುವುದು ಎಂದು ಸಮಿತಿ ಸಂಚಾಲಕ ಉದಯ ಧರ್ಮಸ್ಥಳ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ತುಳು ಭಾಷೆಯ ಪರವಾಗಿ ಇತ್ತೀಚೆಗೆ ಸಂಸತ್ತಿನಲ್ಲಿ ಧ್ವನಿ ಎತ್ತಿದ ಕಾಸರಗೋಡು ಸಂಸದ ಪಿ.ಕರುಣಾಕರನ್ ಅವರಿಗೆ ಧನ್ಯವಾದ ಹೇಳಿದ ಅವರು, ತುಳುವಿಗೂ ಒಂದು ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಬೇಕು. ತುಳು ವಿಶ್ವವಿದ್ಯಾಲಯ ಸ್ಥಾಪಿಸಬೇಕು. ಹಾಗೆಯೇ ತುಳು ಲಿಪಿಯ ಅಭಿವೃದ್ಧಿಗೆ ಸರಕಾರ ಪ್ರೋತ್ಸಾಹ ನೀಡಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.