ಕೊಲ್ಯ ಕನೀರುತೋಟ ನಿವಾಸಿ ಪ್ರಸಾದ್ ಆನಂದ್ ಸುರಕ್ಷಿತವಾಗಿ ಅಫ್ಗಾನಿಸ್ತಾನದಿಂದ ತವರಿಗೆ.!

ಸುರಕ್ಷಿತವಾಗಿ ಮುಟ್ಟಲು ಕೊರಗಜ್ಜನಿಗೆ ಹರಕೆ ಹೇಳಿದ್ದೆ : ಪತ್ನಿ ಭವಿಳಾ ಪ್ರಸಾದ್

Team Udayavani, Aug 23, 2021, 11:58 AM IST

Prasad Anand, a resident of Kolia Kaneerutota, safely back from Afghanistan

ಉಳ್ಳಾಲ :  ತಾಲಿಬಾನ್‌ ವಶದಲ್ಲಿರುವ ಅಫ್ಘಾನಿಸ್ಥಾನದಲ್ಲಿ ಅತಂತ್ರ ಸ್ಥಿತಿಯಲ್ಲಿರುವ ಕನ್ನಡಿಗರ ಪೈಕಿ 7 ಮಂದಿಯನ್ನು ರವಿವಾರ ಭಾರತಕ್ಕೆ ಏರ್‌ ಲಿಫ್ಟ್‌ ಮಾಡಲಾಗಿದ್ದು, ಅವರಲ್ಲಿ ಐವರು ದಕ್ಷಿಣ ಕನ್ನಡದವರು, ಆ ಪೈಕಿ ಅಫ್ಘಾನಿಸ್ಥಾನದ ನ್ಯಾಟೋ ಪಡೆಯ ಅಧೀನದ ಲಂಡನ್ ಮೂಲದ ಓವರ್ ಸೀಸ್ ಸಪ್ಲೈ ಸರ್ವೀಸಸ್ ಸಂಸ್ಥೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ಅಕೌಂಟೆಂಟ್ ಆಗಿದ್ದ ಪ್ರಸಾದ್ ಆನಂದ್ ಕೂಡ ಒಬ್ಬರು.

ಇದನ್ನೂ ಓದಿ : ಕೋವಿಡ್19: ಕಳೆದ 160 ದಿನಗಳಲ್ಲೇ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಸೋಂಕಿನ ಪ್ರಕರಣಗಳು ಪತ್ತೆ..!

2021ರ ಪೆಬ್ರವರಿಗೆ ಆಗಮಿಸಿದ್ದ ಪ್ರಸಾದ್ ಎಪ್ರಿಲ್ 3ರಂದು ಅಫ್ಘಾನಿಸ್ಥಾನಕ್ಕೆ ತೆರಳಿದ್ದರು.‌ ಆ ಬಳಿಕ ಅಫಘಾನಿಸ್ಥಾನದಲ್ಲಿ ತಾಲಿಬಾನ್ ಅಕ್ರಮಣ ಆರಂಬಿಸಿದ್ದು , ಕಾಬೂಲ್ ನಲ್ಲಿದ್ದ ಪ್ರಸಾದ್ ಸೇರಿದಂತೆ ಐದು ಮಂದಿ ಕನ್ಬಡಿಗರನ್ನು ಏರ್ ಲಿಫ್ಟ ಮಾಡಿ ಕತಾರ್ ಗೆ ಕೊಂಡೊಯ್ದಿದ್ದು, ಬಳಿಕ  ನಿನ್ನೆ(ಭಾನುವಾರ, ಆಗಸ್ಟ್ 22) ರಾತ್ರಿ ದೆಹಲಿ ತಲುಪಿ, ಇಂದು(ಸೋಮವಾರ, ಆಗಸ್ಟ್ 23) ಬೆಳಗ್ಗೆ ಕೊಲ್ಯ ಕನೀರುತೋಟದಲ್ಲಿರುವ ಮನೆಗೆ ತಲುಪಿದ್ದಾರೆ.

ಸುರಕ್ಷಿತವಾಗಿ ಮುಟ್ಟಲು ಕೊರಗಜ್ಜನಿಗೆ ಹರಕೆ ಹೇಳಿದ್ದೆ

ಈ ಬಗ್ಗೆ ಪ್ರತಿಕ್ರಿಯಿಸಿದ ಪ್ರಸಾದ್ ಪತ್ನಿ ಭವಿಳಾ ಪ್ರಸಾದ್,  ಪತಿ ಪ್ರಸಾದ್ ಕಾಬೂಲಿನಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸುರಕ್ಷಿತವಾಗಿ‌ ಮರಳಲು ಕೊರಗಜ್ಜನಿಗೆ ಹರಕೆ ಹೇಳಿಕೊಂಡಿದ್ದೆ. ಕಾಬೂಲ್  ತಾಲಿಬಾನ್ ವಶವಾಗುತ್ತಿದ್ದಂತೆ ನಿರಂತರವಾಗಿ ಪ್ರಸಾದ್ ಅವರೊಂದಿಗೆ ಸಂಪರ್ಕ ದಲ್ಲಿದ್ದೆ. ಮೂರು ದಿನಗಳ ಕಾಲ ಏರ್ಪೋರ್ಟ್ ನಲ್ಲಿ ಏರ್ ಲಿಫ್ಟ ಗಾಗಿ ಕಾಯುತ್ತಿದ್ದರು. ಕತಾರ್ ಗೆ ಏರ್ ಲಿಫ್ಟ್ ಆಗುತ್ತಿದ್ದಂತೆ ನಿಟ್ಟುಸಿರು ಬಿಟ್ಟಿದ್ದು ಇದೀಗ ಮನೆಗೆ ತಲುಪಿದ್ದರಿಂದ ಮನಸ್ಸಿಗೆ ಸಮಾಧಾನವಾಗಿದೆ ಎಂದಿದ್ದಾರೆ.

ಇದನ್ನೂ ಓದಿ : ಇಂದಿಗೆ ಚಿಕ್ಕಬಳ್ಳಾಪುರ ಜಿಲ್ಲೆಯಾಗಿ 14 ವರ್ಷ: ಗುಡಿಬಂಡೆ ತಾಲೂಕಿಗಿಲ್ಲ ಸೂಕ್ತ ಸ್ಥಾನ ಮಾನ

ಟಾಪ್ ನ್ಯೂಸ್

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.