ಹಳೆಯಂಗಡಿ : ಮನೆಯಲ್ಲಿಯೇ ರಂಜಾನ್ ಪ್ರಾರ್ಥನೆ
Team Udayavani, May 13, 2021, 11:05 AM IST
ಹಳೆಯಂಗಡಿ : ದೇಶದೆಲ್ಲೆಡೆ ಇಂದು ಈದುಲ್ ಫಿತ್ರ್ ಹಬ್ಬದ ವಾತಾವರಣ ಇದ್ದು ಸಂಭ್ರಮ ಸಡಗರ ನೆಲೆಸಬೇಕಾದ ದಿನವಾದರೂ ಇಂದಿನ ಕೋವಿಡ್ -19 ಮಹಾಮಾರಿಯ ಆಕ್ರಮಣದಿಂದ ಮುಸ್ಲಿಂ ಬಾಂಧವರು ಮಸೀದಿಗೆ ತೆರಳದೆ, ತಮ್ಮ ತಮ್ಮ ಮನೆಯಲ್ಲಿಯೇ ಮನೆ ಮಂದಿ ತಮ್ಮ ಕುಟುಂಬದವರ ಜೊತೆಗೂಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಇದನ್ನೂ ಓದಿ:ವಲಸೆ ಕಾರ್ಮಿಕರಿಗೆ ಸಹಾಯ ಮಾಡುವ ಮೂಲಕ ಬರ್ತ್ ಡೇ ಆಚರಿಸಿಕೊಂಡ ಸನ್ನಿ
ಹಳೆಯಂಗಡಿಯ ಇಂದಿರಾನಗರದ ಮುಬಾರಕ್ ಮಂಝಿಲ್ ಮನೆಯಲ್ಲಿ ನಡೆಸಿದ ವಿಶೇಷ ಪ್ರಾರ್ಥನೆಯಂತೆ ಅನೇಕರ ಮನೆಯಲ್ಲಿ ಹಬ್ಬದ ಸಂಭ್ರಮವನ್ನು ಸೀಮಿತ ಚೌಕಟ್ಟಿನಲ್ಲಿಯೇ ಆಚರಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.