ಮತದಾನ ಕೇಂದ್ರದಲ್ಲಿ ಮೂಲ ಸೌಕರ್ಯಕ್ಕೆ ಆದ್ಯತೆ
Team Udayavani, Apr 1, 2018, 10:34 AM IST
ಹಳೆಯಂಗಡಿ: ರಾಜ್ಯ ವಿಧಾನಸಭಾ ಚುನಾವಣೆಗಾಗಿ ಚುನಾವಣಾ ಆಯೋಗದ ಸೂಚನೆಯಂತೆ, ಜಿಲ್ಲಾ ಸ್ವೀಮ್ ಸಮಿತಿಯು ‘ಗ್ರಾಮ ಪಂಚಾಯತ್‌ಗೆ ಬನ್ನಿ ಮತದಾನ ಕೇಂದ್ರಕ್ಕೆ’ ಎಂಬ ಘೋಷವಾಕ್ಯದೊಂದಿಗೆ ಪ್ರತಿ ಮತದಾನ ನಡೆಸುವ ಕೇಂದ್ರದಲ್ಲಿ ಮೂಲ ಸೌಕರ್ಯ ಕಲ್ಪಿಸಲು ತಿಳಿಸಲಾಗಿದೆ.
ಮತದಾನ ಕೇಂದ್ರದಲ್ಲಿ ಅಂಗವಿಕಲರಿಗೆ ಅನುಕೂಲವಾಗಲು ರ‌್ಯಾಂಪ್ ಸೌಲಭ್ಯ, ವೃದ್ಧರು ಹಾಗೂ ಅಂಗವಿಕಲರಿಗೆ ಕ್ಯೂನಲ್ಲಿ ನಿಲ್ಲುವಂತಿಲ್ಲ, ಸುಗಮವಾಗಿ ಮತ ಚಲಾವಣೆ ನಡೆಸಲು ನಾಮಫಲಕಗಳನ್ನು ಅಳವಡಿಸಬೇಕು, ಹಿರಿಯ ನಾಗರಿಕರ ಹಾಗೂ ಮಹಿಳಾ ಸ್ನೇಹಿ ಮತಗಟ್ಟೆಯಾಗಬೇಕು, ಸ್ವಯಂ ಸೇವಕರ ಸಹಕಾರ, ಮತ ಚಲಾವಣೆಯ ಖಾತ್ರಿಗಾಗಿ ವಿವಿಪಿಟಿ, ಬಿಸಿಲಿನಿಂದ ರಕ್ಷಿಸಲು ನೆರಳಿನ ವ್ಯವಸ್ಥೆ, ಪೊಲೀಸರಿಂದ ಕಾನೂನು ಸುವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಬ್ರೈಲ್ ಸೌಲಭ್ಯಯುಕ್ತ ಮತ ಯಂತ್ರದ ವ್ಯವಸ್ಥೆಯನ್ನು ಕಲ್ಪಿಸಲು ಸೂಚನೆ ನೀಡಲಾಗಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.
ಬ್ಯಾನರ್, ಬಂಟಿಂಗ್ಸ್ ಗಳಿಗೆ ಅನುಮತಿ ಅಗತ್ಯ
ಉಳ್ಳಾಲ: ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿ ಸಾಂಸ್ಕೃತಿಕ, ಶೈಕ್ಷಣಿಕ ರಾಜಕೀಯ, ಧಾರ್ಮಿಕ ಕಾರ್ಯಕ್ರಮಗಳನ್ನು ಮತ್ತು ಬ್ಯಾನರ್, ಬಂಟಿಂಗ್ಸ್ ಅಳವಡಿಸಲು ಚುನಾವಣಾ ಅಧಿಕಾರಿಗಳಿಂದ ಅನುಮತಿ ಪಡೆದುಕೊಳ್ಳಬೇಕು ಎಂದು ಉಳ್ಳಾಲ ನಗರಸಭಾ ಪೌರಾಯುಕ್ತೆ ವಾಣಿ ವಿ. ಆಳ್ವ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.