ಚುನಾವಣೆಗೆ ಮುಂಜಾಗ್ರತೆ ಕ್ರಮ: ಕಮಿಷನರ್
Team Udayavani, Mar 23, 2019, 12:30 AM IST
ಮಂಗಳೂರು: ಲೋಕಸಭೆ ಚುನಾವಣೆ ಸಂದರ್ಭ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆಯ ಕ್ರಮವಾಗಿ ಹಾಗೂ ಶಾಂತಿ ಯುತವಾಗಿ ಮತದಾನ ನಡೆ ಯುವ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಗಳನ್ನು ಕೈಗೊಳ್ಳಲಾಗಿದೆ ಎಂದು ಕಮಿಷನರ್ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಮಂಗಳೂರು ನಗರಕ್ಕೆ ಭದ್ರತೆ ಗಾಗಿ ಕೇಂದ್ರೀಯ ಸಶಸ್ತ್ರ ಮೀಸಲು ಪೊಲೀಸ್ ದಳದ ಒಂದು ಕಂಪೆನಿ ಬಂದಿದೆ. ಈಗಾಗಲೇ 12 ಸೂಕ್ಷ್ಮ ಪ್ರದೇಶಗಳಲ್ಲಿ ಸಿಎಪಿಎಫ್ ಮತ್ತು ಪೊಲೀಸ್ ಇಲಾಖೆಯು ಜಂಟಿ ಪಥ ಸಂಚಲನವನ್ನು ನಡೆಸಿದೆ. ಈಗಾಗಲೇ ಒಟ್ಟು 1,957 ಬಂದೂಕುಗಳನ್ನು ಸ್ಥಳೀಯ ಠಾಣೆಗಳಿಗೆ ಒಪ್ಪಿಸಲಾಗಿದೆ. 447 ಜಾಮೀನು ರಹಿತ ವಾರೆಂಟ್ ವ್ಯಕ್ತಿಗಳನ್ನು ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
1,206 ರೌಡಿ ಮತ್ತು ಗೂಂಡಾಗಳ ಮೇಲೆ ಮುಂಜಾಗ್ರತಾ ಕಾಯ್ದೆಯಡಿ ಮುಚ್ಚಳಿಕೆಯನ್ನು ಪಡೆಯಲಾಗಿದೆ. ಅಲ್ಲದೆ ರೌಡಿಗಳಿಗೆ ಯಾವುದೇ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗ ವಹಿಸದಂತೆ ಎಚ್ಚರಿಕೆ ನೀಡಲಾಗಿದೆ. ಎಲ್ಲ ಪೊಲೀಸ್ ಅಧಿಕಾರಿ ಮತ್ತು ಸಿಬಂದಿಗೆ ಚುನಾವಣಾ ಕರ್ತವ್ಯದ ತರಬೇತಿ ನೀಡಲಾಗಿದೆ ಎಂದು ಕಮಿಷನರ್ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Niveus Mangalore Marathon 2024: ನ.10: ನೀವಿಯಸ್ ಮಂಗಳೂರು ಮ್ಯಾರಥಾನ್
Mangaluru: ಡಿ. 7: ಮುಂಬಯಿಯಲ್ಲಿ ವಿಶ್ವ ಬಂಟರ ಸಮಾಗಮ
Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ
Mangaluru: ಎಲೆ ಚುಕ್ಕಿ ರೋಗ ಬಾಧಿತ ಅಡಿಕೆ ಕೃಷಿಕರಿಗೆ ನೆರವು: ಕೇಂದ್ರಕ್ಕೆ ಮನವಿ
MUST WATCH
ಹೊಸ ಸೇರ್ಪಡೆ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.