![Swamijis should talk to High command about CM change: Chaluvarayaswamy](https://www.udayavani.com/wp-content/uploads/2024/06/chaluvata-415x229.jpg)
Tourism ಅಭಿವೃದ್ಧಿಗೆ ಆದ್ಯತೆ : ಯು.ಟಿ ಖಾದರ್
Team Udayavani, Jun 26, 2024, 10:47 PM IST
![Tourism ಅಭಿವೃದ್ಧಿಗೆ ಆದ್ಯತೆ : ಯು.ಟಿ ಖಾದರ್](https://www.udayavani.com/wp-content/uploads/2024/06/ut-2-620x422.jpg)
ಮಂಗಳೂರು: ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರನ್ನು ಇನ್ನಷ್ಟು ಆಕರ್ಷಿಸಲು ವಿವಿಧ ಕಾರ್ಯಕ್ರಮಗಳನ್ನು ಪ್ರತಿ ತಿಂಗಳು ಆಯೋಜಿಸಲಾಗುವುದು ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಪ್ರಸ್ತುತ ಇರುವ ಕಾರ್ಯಕ್ರಮಗಳನ್ನು ಹಾಗೂ ಉತ್ಸವಗಳನ್ನು ಬಳಸಿಕೊಳ್ಳುವ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದರು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಮಾತನಾಡಿ, ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ, ಸ್ಟ್ರೀಟ್ಫುಡ್ ಫೆಸ್ಟಿವಲ್, ಪೆಡಲ್ ಫೆಸ್ಟಿವಲ್, ಪುಸ್ತಕ ಪ್ರದರ್ಶನ, ನದಿ ಉತ್ಸವ, ಕರಾವಳಿ ಉತ್ಸವ, ಬೀಚ್ ಉತ್ಸವ, ಮ್ಯಾರಥಾನ್, ಆಟೋಕ್ರಾಸ್ ಮತ್ತಿತರ ಕಾರ್ಯಕ್ರಮಗಳನ್ನು ಆಲೋಚಿಸಿ ವಾರ್ಷಿಕ ಕ್ಯಾಲೆಂಡರ್ ರಚಿಸಲಾಗುವುದು. ಅದರಂತೆ ಕಾರ್ಯಕ್ರಮ ನಡೆಸಲಾಗುವುದು ಎಂದು ಹೇಳಿದರು.
ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ|ಆನಂದ್ ಕೆ., ಅಪರ ಜಿಲ್ಲಾಧಿಕಾರಿ ಡಾ|ಸಂತೋಷ್ ಕುಮಾರ್ ಜಿ. ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![Swamijis should talk to High command about CM change: Chaluvarayaswamy](https://www.udayavani.com/wp-content/uploads/2024/06/chaluvata-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್ಟಿಯೂ ಅಗತ್ಯ](https://www.udayavani.com/wp-content/uploads/2024/06/vehicle-panic-button-150x92.jpg)
Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್ಟಿಯೂ ಅಗತ್ಯ
![Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್ನಲ್ಲಿ ಮಾತ್ರವೇ ಲಭ್ಯ](https://www.udayavani.com/wp-content/uploads/2024/06/TULU-2-150x55.jpg)
Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್ನಲ್ಲಿ ಮಾತ್ರವೇ ಲಭ್ಯ
![Rain ದ.ಕ.ದಲ್ಲಿ ಮಳೆ ಇಳಿಮುಖ: 3 ದಿನ “ಎಲ್ಲೋ ಅಲರ್ಟ್’](https://www.udayavani.com/wp-content/uploads/2024/06/WARNA-NADHI-150x94.jpg)
Rain ದ.ಕ.ದಲ್ಲಿ ಮಳೆ ಇಳಿಮುಖ: 3 ದಿನ “ಎಲ್ಲೋ ಅಲರ್ಟ್’
![BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್ ಕುಮಾರ್ ಕಟೀಲು](https://www.udayavani.com/wp-content/uploads/2024/06/bjppro-150x97.jpg)
BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್ ಕುಮಾರ್ ಕಟೀಲು
![Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ](https://www.udayavani.com/wp-content/uploads/2024/06/dc-1-150x72.jpg)
Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ
MUST WATCH
ಹೊಸ ಸೇರ್ಪಡೆ
![Swamijis should talk to High command about CM change: Chaluvarayaswamy](https://www.udayavani.com/wp-content/uploads/2024/06/chaluvata-150x83.jpg)
CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ
![10](https://www.udayavani.com/wp-content/uploads/2024/06/10-20-150x90.jpg)
ಸ್ತನ ಕ್ಯಾನ್ಸರ್ ಕಾಡಿದ ಚಿತ್ರರಂಗದ ಸುಂದರಿಯರಿವರು.. ಕಾಯಿಲೆಯನ್ನೇ ಗೆದ್ದ ದಿಟ್ಟೆಯರು..
![12-thekkatte](https://www.udayavani.com/wp-content/uploads/2024/06/12-thekkatte-150x90.jpg)
ಯಡಾಡಿ ಮತ್ಯಾಡಿ(ಗುಡ್ಡೆಅಂಗಡಿ)ಸರಕಾರಿ ಹಿ.ಪ್ರಾ.ಶಾಲೆ:ನೂತನ ಶಾಲಾ ವಾಹನ ಹಸ್ತಾಂತರ ಕಾರ್ಯಕ್ರಮ
![](https://www.udayavani.com/wp-content/uploads/2024/06/ravi-150x83.jpg)
BJP Protest; ರೈತರಿಗೆ ಬರೆ ಹಾಕುವ ಸರಕಾರದ ನೀತಿ ನಿರ್ಧಾರ ಬದಲಿಸಲಿ: ಎನ್.ರವಿಕುಮಾರ್
![11-uv-fusion](https://www.udayavani.com/wp-content/uploads/2024/06/11-uv-fusion-3-150x90.jpg)
Rajeev Taranath: ಸರೋದ್ ಸ್ವರ ಮಾಂತ್ರಿಕನ ಸ್ವರ್ಗಾರೋಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.