ಗ್ರಾಮೀಣ ಪ್ರದೇಶದ ಒಗಟ್ಟಿಗೆ ಆದ್ಯತೆ : ಖಾದರ್‌

Team Udayavani, Oct 14, 2017, 12:04 PM IST

14-Mng—–6.jpg

‌ಹರೇಕಳ : ಗ್ರಾಮೀಣ ಪ್ರದೇಶದಲ್ಲಿ ಎಲ್ಲ ಧರ್ಮದ ಜನರು ಒಗ್ಗಟ್ಟಿಗೆ ಆದ್ಯತೆ ನೀಡುವ ಉತ್ತಮ ಗುಣ ಹೊಂದಿದ್ದು, ಇದರಿಂದ ಗ್ರಾಮದ ಅಭಿವೃದ್ಧಿ ಸಾಧ್ಯ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್‌ ಅಭಿಪ್ರಾಯಪಟ್ಟರು.

ಆಹಾರ ಸಚಿವ ಯು.ಟಿ.ಖಾದರ್‌ ಅವರ ಹುಟ್ಟುಹಬ್ಬದ ಪ್ರಯುಕ್ತ ಗುರುವಾರ ಹರೇಕಳ ಕಾಂಗ್ರೆಸ್‌ ಗ್ರಾಮ ಸಮಿತಿ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ಧನ ಸಹಾಯ, ನೀರಿನ ಬೆಡ್‌ ಕೊಡುಗೆ ನೀಡಿ ಮಾತನಾಡಿದರು.

ಗ್ರಾಮದಲ್ಲಿ 130 ಅರ್ಜಿಗಳು ಪಡಿತರ ಚೀಟಿಗೆ ಬಂದಿದ್ದು, 25 ಮಂದಿಗೆ ಅಂಚೆ ಮೂಲಕ ಚೀಟಿ ತಲುಪಿದೆ. ಪ್ರತಿಯೊಬ್ಬರೂ ಗ್ರಾಮದ ಒಗ್ಗಟ್ಟಿಗೆ ಪ್ರಥಮ ಆದ್ಯತೆ ನೀಡಿ, ಬಳಿಕ ರಾಜಕೀಯ ಮಾಡಬೇಕು ಎಂದರು.

ಕಾರ್ಯಕ್ರಮದ ಉಸ್ತುವಾರಿ ಉಳ್ಳಾಲ ಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷ ಮಹಮ್ಮದ್‌ ಮುಸ್ತಫಾ ಮಲಾರ್‌ ಮಾತನಾಡಿ, ಉಳ್ಳಾಲ ಕ್ಷೇತ್ರವಿದ್ದ ಸಂದರ್ಭ ಯು.ಟಿ.ಖಾದರ್‌ ಅವರನ್ನು ಸೋಲಿಸುವ ಸಲುವಾಗಿ ಆಗಿನ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಉಳ್ಳಾಲದಲ್ಲಿ ಠಿಕಾಣಿ ಹೂಡಿದರು. ಆಗಿನ ಉಪಮುಖ್ಯಮಂತ್ರಿ ಯಡಿಯೂರಪ್ಪ ದತ್ತು ಸ್ವೀಕರಿಸಿ ಅಭಿವೃದ್ಧಿಪಡಿಸುವ ಭರವಸೆ ನೀಡಿದರೂ ಕ್ಷೇತ್ರದ ಜನ ಕೈಬಿಡಲಿಲ್ಲ ಎಂದರು. 

ಉಳ್ಳಾಲ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಂತೋಷ್‌ ಕುಮಾರ್‌ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್‌ ಅಧ್ಯಕ್ಷ ಮಹಮ್ಮದ್‌ ಮೋನು, ಹರೇಕಳ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಅನಿತಾ ಡಿ’ಸೋಜಾ, ಉಪಾಧ್ಯಕ್ಷ ಮಹಾಬಲ ಹೆಗ್ಡೆ, ಸದಸ್ಯರಾದ ಎಂ.ಪಿ.ಮಜೀದ್‌, ಅಬ್ದುಲ್‌ ಸತ್ತಾರ್‌ ಬಾವಲಿಗುಲಿ, ಬದ್ರುದ್ದೀನ್‌ ಆಲಡ್ಕ, ಬಶೀರ್‌ ಉಂಬುದ, ಸಿಂತಿಯಾ ಮೆನೇಜಸ್‌, ಕಲ್ಯಾಣಿ, ಪೂವಕ್ಕು, ಪುಷ್ಪಲತಾ ಶೆಟ್ಟಿ, ಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷ ಸುರೇಶ್‌ ಭಟ್ನಗರ, ಎಪಿಎಂಸಿ ಮಾಜಿ ಸದಸ್ಯ ಉಮ್ಮರ್‌ ಪಜೀರ್‌, ಜಿಲ್ಲಾ ಅಲ್ಪಸಂಖ್ಯಾಕ ವಿಭಾಗದ ಅಧ್ಯಕ್ಷ ಎನ್‌. ಎಸ್‌.ಕರೀಂ, ಮುಖಂಡರಾದ ಶೀನ ಶೆಟ್ಟಿ ಅಸೈಗೋಳಿ, ಎನ್‌.ಎಸ್‌.ಕರೀಂ, ಸಲೀಂ ಮೆಘಾ ಅಸೈಗೋಳಿ, ಇಕ್ಬಾಲ್‌ ಸಾಮಾಣಿಗೆ, ಸ್ಥಳೀಯ ಮುಖಂಡರಾದ ಸಂಶುದ್ದೀನ್‌, ಅಶೋಕ್‌ ಶೆಟ್ಟಿ, ಇಂತಿಯಾಝ್, ಅಝೀಝ್ ರಾಜಗುಡ್ಡೆ, ರಫಿಕ್‌ ರಾಜಗುಡ್ಡೆ,ಗ್ರಾ.ಪಂ. ಮಾಜಿ ಸದಸ್ಯ ಅಬ್ದುಲ್‌ ಖಾದರ್‌, ನಝರ್‌ ಷಾ ಪಟ್ಟೋರಿ, ಸಿರಾಜ್‌ ಕಿನ್ಯ ಉಪಸ್ಥಿತರಿದ್ದರು. ಬ್ಲಾಕ್‌ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಅಬ್ದುಲ್‌ ರಹ್ಮಾನ್‌ ಕೋಡಿಜಾಲ್‌ ವಂದಿಸಿದರು.

ಟಾಪ್ ನ್ಯೂಸ್

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌…  ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌… ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌…  ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌… ಕಲೆ, ಸಾಹಿತ್ಯ, ಜಾನಪದಗಳ ಸಂಗಮ

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

10(1

Mangaluru: ನಿರ್ವಹಣೆ ಇಲ್ಲದೆ ಆಕರ್ಷಣೆ ಕಳೆದುಕೊಂಡ ಜಿಂಕೆ ವನ

9(1

Mangaluru: 10ಕ್ಕೂ ಅಧಿಕ ಅಪಾಯಕಾರಿ ಕ್ರಾಸಿಂಗ್‌

5

Bajpe: ಕೆಂಜಾರು ಹಾಸ್ಟೆಲ್‌  ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

2

Kasaragod: ಯುವತಿ ನಾಪತ್ತೆ; ದೂರು ದಾಖಲು

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.