ಖಾಸಗಿ ‘ನೋ ಪಾರ್ಕಿಂಗ್’ ಫಲಕ ತೆರವು
Team Udayavani, Oct 18, 2018, 10:39 AM IST
ಮಹಾನಗರ: ನಗರದಲ್ಲಿ ಅಂಗಡಿ ಮಳಿಗೆಗಳ ಎದುರು ಹಾಕಿದ್ದ ಖಾಸಗಿ ‘ನೋ ಪಾರ್ಕಿಂಗ್’ ಫಲಕಗಳನ್ನು ಟ್ರಾಫಿಕ್ ಪೊಲೀಸರು ತೆರವು ಮಾಡಿದರು. ನಗರದ ವಿವಿಧ ಭಾಗಗಳಲ್ಲಿ ಕಾರ್ಯಾಚರಣೆ ನಡೆಸಿ 55 ನೋ ಪಾರ್ಕಿಂಗ್ ಫಲಕಗಳನ್ನು ತೆರವುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂತಹ ನಾಮ ಫಲಕ ಇರಿಸಿದ್ದ ಅಂಗಡಿಗಳ ಮಾಲಕರಿಗೆ ನೋಟೀಸ್ ನೀಡಲಾಗಿದ್ದು, ಇಂತಹ ಘಟನೆ ಮರುಕಳಿಸ ಬಾರದು ಎಂಬ ಎಚ್ಚರಿಕೆಯನ್ನು ಕೊಡಲಾಗಿದೆ. ವ್ಯಾಪಾರ ಮಳಿಗೆಗಳ ಎದುರು ಖಾಸಗಿಯವರು ನೋ ಪಾರ್ಕಿಂಗ್ ನಾಮ ಫಲಕ ಇರಿಸುತ್ತಿರುವ ಬಗ್ಗೆ ಪೊಲೀಸ್ ಆಯುಕ್ತರು ನಡೆಸುವ ಫೂಲೀಸ್ ಫೋನ್ ಇನ್ ಕಾರ್ಯಕ್ರಮದಲ್ಲಿ ಹಲವಾರು ಬಾರಿ ದೂರುಗಳು ಬಂದಿದ್ದವು. ಈ ಹಿನ್ನೆಲೆ ಯಲ್ಲಿ ಬುಧವಾರ ಕಾರ್ಯಾಚರಣೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.