ಮುಡಿಪುವಿನಲ್ಲಿ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ 


Team Udayavani, Oct 12, 2017, 12:41 PM IST

12-Mng–9.jpg

ಮುಡಿಪು: ಜಾತ್ಯತೀತ ನೆಲೆಯಲ್ಲಿ ಒಂದಾಗಿರುವ ಹಿಂದೂ ಧರ್ಮವನ್ನು ಒಡೆಯುವ ಕೆಲಸಕ್ಕೆ ರಾಜ್ಯ ಸರಕಾರ ಮುಂದಾಗುತ್ತಿರುವುದರ ಜತೆಗೆ ಹಿಂದೂ ಧಾರ್ಮಿಕ ಮುಖಂಡರನ್ನು, ನಾಯಕರನ್ನು ಬಂಧಿಸುವ ಮೂಲಕ ಹಿಂದೂ ದಮನ ನೀತಿಯನ್ನುಅನುಸರಿಸುತ್ತಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಾಣಿ ಮಂಡಲದ ಕಾರ್ಯವಾಹಕ ಪೃಥ್ವೀರಾಜ್‌ ಕಲ್ಲಡ್ಕ ಅಭಿಪ್ರಾಯಪಟ್ಟರು.

ಬಂಟ್ವಾಳ ತಾಲೂಕಿನ ಕುರ್ನಾಡು ಮುಡಿಪುವಿನಲ್ಲಿ ಬುಧವಾರ ಹಿಂದೂ ಜಾಗರಣ ವೇದಿಕೆ ಮತ್ತು ವಿಶ್ವ ಹಿಂದೂ ಪರಿಷತ್‌ ವತಿಯಿಂದ ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಪ್ರತಿಭಟನ ಪ್ರದರ್ಶನ ಮತ್ತು ಖಂಡನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ರಾಜ್ಯದಲ್ಲಿ ಸ್ವಯಂಘೋಷಿತ ಪ್ರಗತಿ ಪರರು, ವಿಚಾರವಾದಿಗಳು ಎಂದು ಹೇಳಿಕೊಳ್ಳುತ್ತಿರುವವರು ಹಿಂದೂ ಧರ್ಮದ ವಿಚಾರಧಾರೆಗಳನ್ನು ವಿರೋಧಿಸಿ, ನಿಂದಿಸಿ ದಾರಿತಪ್ಪಿಸುವ ಷಡ್ಯಂತರವನ್ನು ಮಾಡುತ್ತಿದ್ದಾರೆ. ಮತ್ತೂಂದೆಡೆಯಲ್ಲಿ ನಮ್ಮ ಜಿಲ್ಲೆಯಲ್ಲಿ ಪೂಜನೀಯ ಭಾವದಿಂದ ಆರಾಧಿಸುತ್ತಿರುವ ಕೊರಗಜ್ಜ, ದೇಯಿ ಬೈದ್ಯೆತಿಗೆ ಅವಮಾನ ಮಾಡುವಂತಹ ಹೀನ ಕೃತ್ಯ ಮಾಡುತಿದ್ದರೂ ಸರಕಾರ ಕಣ್ಣುಮುಚ್ಚಿ ಕುಳಿತಿದೆ. ಗೌರಿ ಹತ್ಯೆಯ ಆರೋಪವನ್ನೂ ಹಿಂದೂ ನಾಯಕರ ಹೆಗಲ ಮೇಲೆ ಹಾಕುವಂತಹ ಪ್ರಯತ್ನ ಮಾಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ಹಿಂದೂ ಸಮಾಜ ಒಗ್ಗಟಾಗಬೇಕಾದ ಅನಿವಾರ್ಯತೆ ಇದೆ ಎಂದು ಅವರು ಹೇಳಿದರು.

ಮಂಗಳೂರು ಬಿಜೆಪಿ ಕ್ಷೇತ್ರ ಅಧ್ಯಕ್ಷ ಸಂತೋಷ್‌ ಕುಮಾರ್‌ ರೈ, ಮುಖಂಡರಾದ ರಾಜಾರಾಂ ಭಟ್‌, ಕುರ್ನಾಡು ಗ್ರಾಮ ಪಂಚಾಯತ್‌ ಅಧ್ಯಕ್ಷೆ ಶೈಲಜಾ ಮಿತ್ತಕೋಡಿ, ತಾಲೂಕು ಪಂಚಾಯತ್‌ ಸದಸ್ಯ ನವೀನ್‌ ಪಾದಲ್ಪಾಡಿ, ಕುರ್ನಾಡು ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ನಿತಿನ್‌ ಗಟ್ಟಿ ಕುರ್ನಾಡು, ಮುಖಂಡರಾದ ಗೋಪಾಲ ಅಶ್ವತ್ಥಡಿ, ವಿಜೇಶ್‌ ನಾಯ್ಕ, ಕೇಶವ ಭಟ್‌, ನವೀನ್‌ ಶೆಟ್ಟಿ ಕೊಡಕ್ಕಲ್ಲು ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.