ಕೊಂಬೆಟ್ಟು ಶಾಲಾ ವಿದ್ಯಾರ್ಥಿಗಳಿಂದ ಪ್ರತಿಭಟನೆ
6 ಶಿಕ್ಷಕರ ವರ್ಗಾವಣೆಗೆ ಆಕ್ರೋಶ, ರದ್ದುಪಡಿಸಲು ಆಗ್ರಹ
Team Udayavani, Jul 12, 2019, 5:01 AM IST
ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಆರು ಶಿಕ್ಷಕರನ್ನು ಹೆಚ್ಚುವರಿ ಶಿಕ್ಷಕರೆಂದು ಪರಿಗಣಿಸಿ ಒಂದೇ ಬಾರಿಗೆ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಮತ್ತು ಈ ವರ್ಗಾವಣೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ಗುರುವಾರ ಶಾಲಾ ವಿದ್ಯಾರ್ಥಿಗಳು ಮತ್ತು ಹೆತ್ತವರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ತನಕ ಪ್ರತಿಭಟನ ಮೆರವಣಿಗೆ ನಡೆಸಿ ಮನವಿ ಸಲ್ಲಿಸಿದರು.
ಶಾಲೆಯಲ್ಲಿ ನಡೆದ ಪ್ರತಿಭಟನ ಸಭೆ ಯಲ್ಲಿ ಎಸ್‌ಡಿಎಂಸಿ ಕಾರ್ಯಾಧ್ಯಕ್ಷ, ಕೊಂಬೆಟ್ಟು ವಾರ್ಡ್ ನಗರಸಭಾ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್ ಮಾತನಾಡಿ, ಕೊಂಬೆಟ್ಟು ಶಾಲೆಗೆ ವಿದ್ಯಾರ್ಥಿಗಳನ್ನು ಸೇರಿಸಲು ಅಧ್ಯಾಪಕರು ವಿಶೇಷ ಅಭಿಯಾನ ನಡೆಸಿ ಮಕ್ಕಳ ಸಂಖ್ಯೆ ಮತ್ತಷ್ಟು ಜಾಸ್ತಿಯಾಯಿತು. ಆದರೆ ಈಗ ಶಿಕ್ಷಕರ ಕೊರತೆಯಾಗಿದೆ. ಶಾಸಕರ ನೇತೃತ್ವ ದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರನ್ನು ಭೇಟಿ ಮಾಡಿ ಈ ಕುರಿತು ಮನವರಿಕೆ ಮಾಡಲಾಗಿತ್ತು.
ನ್ಯಾಯ ದೊರೆಯಬೇಕು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu;ಅರಣ್ಯದಲ್ಲಿ ಹೊಸ ವರ್ಷ ಪಾರ್ಟಿ: 40 ಮಂದಿ ಅರಣ್ಯ ಇಲಾಖೆಯ ವಶಕ್ಕೆ!
ಹೊಸ ವರ್ಷಕ್ಕೆ ಪುಷ್ಪಾಲಂಕೃತ ಧರ್ಮಸ್ಥಳ: ಒಂದು ಟನ್ ಹಣ್ಣು, ವಿವಿಧ ಬಗೆಯ ಹೂಗಳಿಂದ ಸಿಂಗಾರ
Sri Kukke Subrahmanya ಕ್ಷೇತ್ರದಲ್ಲಿ ವಿಶೇಷ ಪುಷ್ಪಾಲಂಕಾರ ಸೇವೆ
Sullia; ಆರೋಪಿ ತಾಯಿಯ ಅಪರಾಧ ಸಾಬೀತು; ಜ. 4ರಂದು ಶಿಕ್ಷೆ ಪ್ರಮಾಣ ಘೋಷಣೆ
Uppinangady: ತ್ಯಾಜ್ಯ ಸರಿಯಾಗಿ ವಿಂಗಡಿಸಿ ಕೊಡದಿದ್ದರೆ ಕ್ರಮಕ್ಕೆ ಸದಸ್ಯರ ಸಲಹೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Lucknow; ಯುವಕನಿಂದ ತಾಯಿ ಮತ್ತು ನಾಲ್ವರು ಸಹೋದರಿಯರ ಬರ್ಬರ ಹ*ತ್ಯೆ!
Aranthodu;ಅರಣ್ಯದಲ್ಲಿ ಹೊಸ ವರ್ಷ ಪಾರ್ಟಿ: 40 ಮಂದಿ ಅರಣ್ಯ ಇಲಾಖೆಯ ವಶಕ್ಕೆ!
BJP ತಪ್ಪುಗಳನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತದೆಯೇ? ಭಾಗವತ್ ರನ್ನು ಪ್ರಶ್ನಿಸಿದ ಕೇಜ್ರಿವಾಲ್
2025ಕ್ಕೆ 25 ಆಪ್ತ ಸಲಹೆಗಳು: ಸಣ್ಣ ಪುಟ್ಟ ಸಂಗತಿಗಳನ್ನು ಆಸ್ವಾದಿಸೋಣ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.