ಹಿಂದೂ ಸಂಘಟನೆಗಳ ಪ್ರತಿಭಟನೆ


Team Udayavani, Jan 6, 2018, 8:43 AM IST

06-4.jpg

ಮಂಗಳೂರ: ಹಿಂದೂ ಕಾರ್ಯಕರ್ತ ದೀಪಕ್‌ ರಾವ್‌ ಕೊಲೆ ಯನ್ನು ಖಂಡಿಸಿ ಹಾಗೂ ಪಿಎಫ್ಐ ಹಾಗೂ ಎಸ್‌ಡಿಪಿಐ ಸಂಘಟನೆಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ವಿಹಿಂಪ ಹಾಗೂ ಬಜರಂಗದಳದ ನೇತೃತ್ವದಲ್ಲಿ ಮಂಗಳೂರಿನ ಬೆಸೆಂಟ್‌ ವೃತ್ತದಲ್ಲಿ ಬಿಜೆಪಿ ಸಹಯೋಗದೊಂದಿಗೆ ಶುಕ್ರವಾರ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು. ರಸ್ತೆ ತಡೆ ನಡೆಸಿದ ಪ್ರತಿಭಟನಕಾರರನ್ನು ಪೊಲೀಸರು ಬಂಧಿಸಿದರು. 

ವಿಶ್ವ ಹಿಂದೂ ಪರಿಷತ್‌ ಪ್ರಾಂತ ಕಾರ್ಯಾಧ್ಯಕ್ಷ ಪ್ರೊ| ಎಂ.ಬಿ. ಪುರಾಣಿಕ್‌ ಮಾತನಾಡಿ, ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ ಮುಸ್ಲಿಂ ಸಂಘಟನೆಗಳೇ ಕಾರಣ. ಇದಕ್ಕೆ ಸರಕಾರದ ಬೆಂಬಲವೂ ಇದೆ. ಹಿಂದೂ ಯುವಕರನ್ನು ಗುರಿಯನ್ನಾಗಿಸಿ ಕೊಲೆಗಳು ನಡೆಯುತ್ತಿವೆ. ಪಿಎಫ್ಐ, ಎಸ್‌ಡಿಪಿಐ ಸಂಘಟನೆಗಳನ್ನು ತತ್‌ಕ್ಷಣ ನಿಷೇಧ ಮಾಡಬೇಕು ಎಂದು ಆಗ್ರಹಿಸಿದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಮೋನಪ್ಪ ಭಂಡಾರಿ ಮಾತನಾಡಿ, ರಾಜ್ಯ ಸರಕಾರ ಹಿಂದೂ ದಮನಕಾರಿ ನೀತಿ ಯನ್ನು ಅನುಸರಿಸುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹಾಗೂ ಸಚಿವ ಯು.ಟಿ. ಖಾದರ್‌ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ವೇದವ್ಯಾಸ ಕಾಮತ್‌, ಮುಖಂಡ ರಾದ ಬದ್ರಿನಾಥ್‌ ಕಾಮತ್‌, ಜಗದೀಶ್‌ ಶೇಣವ, ಶರಣ್‌ ಪಂಪ್‌ವೆಲ್‌, ರಾಜಗೋಪಾಲ ರೈ, ಪೂರ್ಣಿಮಾ, ಪೂಜಾ ಪೈ, ರಾಮಚಂದ್ರ ಬೈಕಂಪಾಡಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಉಡುಪಿ ಜಿಲ್ಲೆ
ಉಡುಪಿ ಜಿಲ್ಲೆಯ ಉಡುಪಿ, ಕುಂದಾಪುರ, ಉಪ್ಪುಂದದಲ್ಲಿ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ  ಪ್ರತಿಭಟನೆ ನಡೆಯಿತು.

ಟಾಪ್ ನ್ಯೂಸ್

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.