ಪುತ್ತೂರಿನಲ್ಲಿ ಪ್ರತಿಭಟನೆ 


Team Udayavani, Oct 12, 2017, 12:04 PM IST

12-Mng–8.jpg

ಪುತ್ತೂರು: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಹಿಂದೂಗಳ ಧಮನವನ್ನೇ ಅಜೆಂಡವಾಗಿಟ್ಟುಕೊಂಡಿದೆ ಎಂದು ಬಜರಂಗದಳ ಜಿಲ್ಲಾ ಗೋರಕ್ಷ ಪ್ರಮುಖ್‌ ಮುರಳಿಕೃಷ್ಣ ಹಸಂತಡ್ಕ ಹೇಳಿದರು.

ರಾಜ್ಯ ಸರಕಾರದ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ಹಿಂದೂ ಜಾಗರಣಾ ವೇದಿಕೆ, ವಿಶ್ವ ಹಿಂದೂ ಪರಿಷತ್‌, ಬಜರಂಗದಳದ ವತಿಯಿಂದ ಪುತ್ತೂರಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಬುಧವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

ಸಂಘಟನೆ ನಾಯಕರು, ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸುವ ಮೂಲಕ ವಿನಾಕಾರಣ ಹಿಂದೂಗಳನ್ನು ಕೆಣಕುವ ಕೆಲಸ ಮಾಡಲಾಗುತ್ತಿದೆ. ಈಗ ಕಾಲ ಸನ್ನಿಹಿತವಾಗಿದೆ. ಸಿದ್ದರಾಮಯ್ಯ ಸರಕಾರದ ಪಾಪದ ಕೊಡ ತುಂಬಿ ಹೋಗಿದೆ. ಇನ್ನು ಆರು ತಿಂಗಳು ಮಾತ್ರವೇ ಕಾಂಗ್ರೆಸ್‌ ಅಧಿಕಾರ. ಅಲ್ಲಿ ತನಕ ನಾವು ಸಹಿಸಿಕೊಳ್ಳುತ್ತೇವೆ. ನೀವು ಮಾಡಿದ ಪಾಪದ ಫಲವಾಗಿ ತಕ್ಕ ಶಾಸ್ತಿ ಅನುಭವಿಸಲಿದ್ದೀರಿ. ರಾಜ್ಯದ ಜನತೆ ಕಿವಿಹಿಂಡಿ ಅ ಧಿಕಾರದಿಂದ ಕೆಳಗಿಳಿಸಲಿದ್ದಾರೆ ಎಂದರು.

ಸವಾಲಾಗಿ ಸ್ವೀಕರಿಸಲು ಸಿದ್ಧ
ರಾಷ್ಟ್ರದ್ರೋಹಿ, ಮತಾಂಧರು ಅಡ್ಡಿ ಮಾಡಿದರೆ, ಇದನ್ನೇ ಸವಾಲಾಗಿ ಸ್ವೀಕರಿಸಿ ಎದುರಿಸಲು ಸಿದ್ಧರಿದ್ದೇವೆ. ಬಿ.ಸಿ. ರೋಡ್‌ ಹಾಗೂ ಪುತ್ತೂರಿನ ಚಿನ್ಮಯ್‌ ವಿರುದ್ಧ ದಾಖಲಾದ 307 ಪ್ರಕರಣದ ತನಿಖೆಯನ್ನು ಹೈಕೋರ್ಟ್‌ ತಡೆ ಹಿಡಿದಿದೆ. ಧರ್ಮವನ್ನು ರಕ್ಷಿಸಿದರೆ, ಧರ್ಮ ನಮ್ಮನ್ನು ರಕ್ಷಿಸುತ್ತದೆ ಎಂಬ ಮಾತು ಇಲ್ಲಿ ಸತ್ಯವಾಗಿದೆ. ಧರ್ಮದ ರಕ್ಷಣೆಗಾಗಿ ಯಾವ ತ್ಯಾಗಕ್ಕೂ ಸಿದ್ಧರಾಗಿದ್ದಾರೆ ಎಂದರು.

ಟಾಪ್ ನ್ಯೂಸ್

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.