ರಾಜ್ಯಪಾಲರನಿಲುವುಖಂಡಿಸಿ ಜಿಲ್ಲಾಕಾಂಗ್ರೆಸ್‌ ನೇತೃತ್ವದಲ್ಲಿಪ್ರತಿಭಟನೆ


Team Udayavani, May 18, 2018, 11:08 AM IST

18-may-6.jpg

ಮಹಾನಗರ: ಪೂರ್ಣ ಬಹುಮತವಿಲ್ಲದ ಬಿಜೆಪಿಗೆ ಸರಕಾರ ನಡೆಸಲು ರಾಜ್ಯಪಾಲರು ಅವಕಾಶ ನೀಡಿರುವುದು ಪ್ರಜಾಪ್ರಭುತ್ವ ವಿರೋಧಿ ನಿರ್ಧಾರ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಗುರುವಾರ ಸಂಜೆ ಮಂಗಳೂರು ಪುರಭವನ ಮುಂಭಾಗದ ಮಹಾತ್ಮಾ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಯಿತು.

ಮಾಜಿ ಶಾಸಕ ಜೆ.ಆರ್‌.ಲೋಬೋ ಮಾತನಾಡಿ, ದೇಶದಲ್ಲಿ ಪ್ರಜಾ ಪ್ರಭುತ್ವ ವಿರೋಧಿ ನಿಲುವು ಹಾಗೂ ನಡವಳಿಕೆಗಳು ನಡೆಯುತ್ತಲೇ ಇವೆ. ಇದಕ್ಕೆ ಸ್ಪಷ್ಟ ಉದಾಹರಣೆ ಎಂಬಂತೆ, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಹುಮತವಿಲ್ಲದ ಬಿಜೆಪಿ ಪಕ್ಷಕ್ಕೆ ರಾಜ್ಯಪಾಲರು ಸರಕಾರ ರಚನೆಗೆ ಅವಕಾಶ ಮಾಡಿಕೊಟ್ಟಿರುವುದು ಪ್ರಜಾ ಪ್ರಭುತ್ವದ ದುರಂತ. ರಾಜ್ಯಪಾಲ ಹುದ್ದೆಯಲ್ಲಿ ಕುಳಿತವರು ಪ್ರಜಾಪ್ರಭುತ್ವ ಮೌಲ್ಯವನ್ನು ಎತ್ತಿಹಿಡಿಯುವುದರ ಜತೆಗೆ ಗೌರವಯುತವಾಗಿ, ಸಂವಿಧಾನಾತ್ಮಕವಾಗಿ ನಡೆದುಕೊಳ್ಳಬೇಕು ಎಂದರು.

ನಿರ್ಧಾರವನ್ನು ಪರಾಮರ್ಶೆ ಮಾಡಲಿ
ರಾಜ್ಯಪಾಲರ ನಿರ್ಧಾರವನ್ನು ಖಂಡಿಸಿ ಇಂದು ಜನರು ಬೀದಿಗೆ ಬಂದು ನಿಂತಿದ್ದಾರೆ. ಬೇರೆ ರಾಜ್ಯಗಳಲ್ಲಿ ಸರಕಾರ ರಚನೆ ಸಂಬಂಧ ಯಾವ ರೀತಿಯ ನೀತಿ ನಿಯಮಗಳನ್ನು ಪಾಲಿಸಲಾಗಿದೆಯೋ ಅದೇ ನಿಲುವುಗಳನ್ನು ರಾಜ್ಯದಲ್ಲಿಯೂ ಪಾಲಿಸಬೇಕು. ಬಹುಮತ ತೋರಿಸಿದ ಪಕ್ಷಗಳಿಗೆ ಸರಕಾರ ನಡೆಸಲು ಅವಕಾಶ ನೀಡಬೇಕು. ರಾಜ್ಯದಲ್ಲಿ ಜನಾಂದೋಲನ ಆಗುವ ಮೊದಲು ರಾಜ್ಯಪಾಲರು ತನ್ನ ಈಗಿನ ನಿರ್ಧಾರವನ್ನು ಪರಾಮರ್ಶೆ ಮಾಡಬೇಕು. ರಾಜ್ಯಪಾಲರು ತನ್ನ ವ್ಯಕ್ತಿ ಮತ್ತು ಹುದ್ದೆಯ ಗೌರವ ಕಾಪಾಡಲಿ. ಇದು ಸಾಂಕೇತಿಕ ಮುಷ್ಕರ ಆಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌, ಮೇಯರ್‌ ಭಾಸ್ಕರ್‌ ಕೆ., ಉಪಮೇಯರ್‌ ಕೆ. ಮಹಮ್ಮದ್‌, ಮುಖ್ಯ ಸಚೇತಕ ಎಂ.ಶಶಿಧರ ಹೆಗ್ಡೆ, ತಾ.ಪಂ. ಅಧ್ಯಕ್ಷ ಮಹಮ್ಮದ್‌ ಮೋನು, ರಜನೀಶ್‌, ಸದಾಶಿವ ಉಳ್ಳಾಲ್‌, ಹರಿನಾಥ್‌, ವಿಶ್ವಾಸ್‌ ದಾಸ್‌, ಶಾಲೆಟ್‌ ಪಿಂಟೋ, ಅಪ್ಪಿ, ಮರಿಯಮ್ಮ ಥೋಮಸ್‌, ಅಬ್ದುಲ್‌ ಲತೀಫ್‌, ಅಬ್ದುಲ್‌ ಸಲೀಂ, ಸಂತೋಷ್‌ ಶೆಟ್ಟಿ, ಟಿ.ಕೆ. ಸುಧೀರ್‌, ಪ್ರವೀಣ್‌ ಆಳ್ವ, ನೀರಜ್‌ ಪಾಲ್‌, ಆರಿಫ್‌ ಬಾವಾ, ಮಹಮ್ಮದ್‌ ಹನೀಫ್‌, ನಝೀರ್‌ ಬಜಾಲ್‌, ವಸಂತ್‌ ಬೆರ್ನಾಡ್‌, ಉಮ್ಮರ್‌ ಫಾರೂಕ್‌ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.