ಪಿಯುಸಿ ಪರೀಕ್ಷೆ: ಡಿಸಿ ಪರಿಶೀಲನೆ

Team Udayavani, Mar 14, 2017, 2:32 PM IST

exam.jpg

ಮಡಿಕೇರಿ: ಜಿಲ್ಲಾಧಿಕಾರಿ ಡಾ| ರಿಚರ್ಡ್‌ ವಿನ್ಸೆಂಟ್‌ ಡಿ’ಸೋಜಾ ಅವರು ಗುರುವಾರ ನಗರದ ಸಂತ ಮೈಕಲರ ಶಾಲೆಯಲ್ಲಿ ನಡೆಯುತ್ತಿದ್ದ ಪಿ.ಯು.ಸಿ. ಪರೀûಾ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.  

ಜಿಲ್ಲೆಯಲ್ಲಿ 16 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಮಡಿಕೇರಿ ತಾಲೂಕಿನ ನಗರದ ಸರಕಾರಿ ಪದವಿಪೂರ್ವ ಕಾಲೇಜು, ಸಂತ ಮೈಕಲರ ಪದವಿಪೂರ್ವ ಕಾಲೇಜು, ಮೂರ್ನಾಡು ಪದವಿಪೂರ್ವ ಕಾಲೇಜು, ಚೇರಂಬಾಣೆಯ ಅರುಣ ಪದವಿ ಪೂರ್ವ ಕಾಲೇಜು, ನಾಪೊಕ್ಲುವಿನ ಸರಕಾರಿ ಪದವಿಪೂರ್ವ ಕಾಲೇಜು, ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪದ ಕಾವೇರಿ ಪದವಿ ಪೂರ್ವ ಕಾಲೇಜು, ಪೊನ್ನಂಪೇಟೆಯ ಸರಕಾರಿ ಪದವಿಪೂರ್ವ ಕಾಲೇಜು, ವಿರಾಜಪೇಟೆಯ ಸರಕಾರಿ ಪದವಿಪೂರ್ವ ಕಾಲೇಜು, ಶ್ರೀಮಂಗಲ ಪದವಿ ಪೂರ್ವ ಕಾಲೇಜು, ವಿರಾಜಪೇಟೆಯ ಸಂತ ಅನ್ನಮ್ಮ ಪದವಿಪೂರ್ವ ಕಾಲೇಜು.  

ಸೋಮವಾರಪೇಟೆ ತಾಲೂಕಿನ ಸೋಮವಾರಪೇಟೆ ಸರಕಾರಿ ಪದವಿ ಪೂರ್ವ ಕಾಲೇಜು, ಕುಶಾಲನಗರದ ಸರಕಾರಿ ಪದವಿ ಪೂರ್ವ ಕಾಲೇಜು, ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜು, ಶನಿವಾರಸಂತೆ ಪದವಿಪೂರ್ವ ಕಾಲೇಜು, ನೆಲ್ಲಿಹುದಿಕೇರಿ ಸರಕಾರಿ ಪದವಿಪೂರ್ವ ಕಾಲೇಜು, ಕೂಡಿಗೆ ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಡೆಯುತ್ತಿದೆ.

ಟಾಪ್ ನ್ಯೂಸ್

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

ಡಿನ್ನರ್‌ ಸಭೆ ಮಧ್ಯೆಯೇ ಡಿಕೆಶಿ ದೇಗುಲ ದರ್ಶನ

ಡಿನ್ನರ್‌ ಸಭೆ ಮಧ್ಯೆಯೇ ಡಿಕೆಶಿ ದೇಗುಲ ದರ್ಶನ

High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

Prajwal Revanna ವಿರುದ್ಧ ಸದ್ಯ ಆರೋಪ ನಿಗದಿ ಮಾಡದಂತೆ ಸೂಚನೆ

1-jaya

Legend; ಬಹುಭಾಷಾ ಪ್ರಖ್ಯಾತ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

ಡಿನ್ನರ್‌ ಸಭೆ ಮಧ್ಯೆಯೇ ಡಿಕೆಶಿ ದೇಗುಲ ದರ್ಶನ

ಡಿನ್ನರ್‌ ಸಭೆ ಮಧ್ಯೆಯೇ ಡಿಕೆಶಿ ದೇಗುಲ ದರ್ಶನ

High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ

High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

ಡಿನ್ನರ್‌ ಸಭೆ ಮಧ್ಯೆಯೇ ಡಿಕೆಶಿ ದೇಗುಲ ದರ್ಶನ

ಡಿನ್ನರ್‌ ಸಭೆ ಮಧ್ಯೆಯೇ ಡಿಕೆಶಿ ದೇಗುಲ ದರ್ಶನ

High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ

High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.