ಕುಪ್ಪೆಪದವು: ಬಿರುಗಾಳಿಯಿಂದ ಎರಡು ಮನೆಗಳಿಗೆ ವ್ಯಾಪಕ ಹಾನಿ
Team Udayavani, Jul 11, 2019, 5:05 AM IST
ಎಡಪದವು: ಮುತ್ತೂರು ಪಂಚಾಯತ್ ವ್ಯಾಪ್ತಿಯ ಎರಡು ಮನೆಗಳಿಗೆ ಮಂಗಳವಾರ ರಾತ್ರಿ ಬೀಸಿದ ಭಾರೀ ಗಾಳಿ ಮಳೆಗೆ ಹಾನಿಯಾಗಿದೆ. ಕುಳವೂರು ಗ್ರಾಮದ ಅಟ್ಟೆಪದವಿನ ರಾಮ ಪೂಜಾರಿ ಎಂಬವರ ಹೆಂಚಿನ ಮನೆಗೆ ಸೇರಿಸಿ ಕಟ್ಟಿದ ಸಿಮೆಂಟ್ ಶೀಟ್‌ಗಳು ಗಾಳಿಗೆ ಹಾರಿ ಹೋಗಿದ್ದು, ಮನೆ ಜಖಂಗೊಂಡಿದೆ.
ಇದರಿಂದ ರಾಮ ಪೂಜಾರಿಯವರಿಗೆ ಅಂದಾಜು ಸುಮಾರು ನಾಲ್ಕೂವರೆ ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಆಂದಾ ಜಿಸಲಾಗಿದೆ.ಕುಳವೂರಿನ ಬಳ್ಳಾಜೆ ಎಂಬಲ್ಲಿ ರವಿರಾಜ್ ಆಚಾರ್ಯ ಎಂಬವರ ಮನೆಯ ಮೇಲೆ ಆಲದ ಮರ ಉರುಳಿಬಿದ್ದು, ಮನೆ ಭಾಗಶಃ ಜಖಂಗೊಂಡಿದೆ. ರಾತ್ರಿ ಬೀಸಿದ ಬಿರುಗಾಳಿಯಿಂದ ಮನೆಯ ಮುಂಭಾಗದಲ್ಲಿದ್ದ ಆಲದ ಮರ ಮನೆಯ ಮೇಲೆ ಬಿದ್ದು ಹಾನಿ ಸಂಭವಿಸಿದ್ದು, ಅಂದಾಜು 60,000 ರೂ. ನಷ್ಟ ಉಂಟಾಗಿದೆ.
ತಾ.ಪಂ. ಸದಸ್ಯ ನಾಗೇಶ್ ಶೆಟ್ಟಿ ಪುತ್ತೂರು, ಗ್ರಾ.ಪಂ. ಸದಸ್ಯರಾದ ಸತೀಶ್ ಬಳ್ಳಾಜೆ, ಪ್ರವೀಣ್ ಆಳ್ವ, ಗುಂಡ್ಯ ಗ್ರಾಮಕರಣಿಕ ದೇವರಾಯ ಮೊದಲಾದವರು ಭೇಟಿ ನೀಡಿದ್ದು, ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
MUST WATCH
ಹೊಸ ಸೇರ್ಪಡೆ
Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.