ಪುತ್ತೂರು: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಪ್ರತಿಭಟನೆ


Team Udayavani, Apr 26, 2017, 6:02 PM IST

26-PUT-2.jpg

ಪುತ್ತೂರು: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪುತ್ತೂರು ತಾ| ಸಮಿತಿ ವತಿಯಿಂದ ಶಿಕ್ಷಕರ ವಿವಿಧ ಬೇಡಿಕೆ ಗಳ ಈಡೇರಿಕೆಗೆ ಆಗ್ರಹಿಸಿ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಎದುರು ಮಂಗಳವಾರ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.

7ನೇ ವೇತನ ಆಯೋಗದ ಶಿಫಾ ರಸ್ಸುಗಳನ್ನು ಎಲ್ಲ  ರಾಜ್ಯಗಳಲ್ಲಿ ತತ್‌ಕ್ಷಣ ಜಾರಿಗೊಳಿಸಬೇಕು. ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಯನ್ನೇ ಜಾರಿ ಗೊಳಿ ಸಬೇಕು. ಪ್ರಾಥಮಿಕ ಶಿಕ್ಷಣದ ಅಭಿ ವೃದ್ಧಿಗಾಗಿ ಪ್ರಾಥಮಿಕ ಶಿಕ್ಷಣ ಮಂಡಳಿ ಸ್ಥಾಪಿಸಬೇಕು. ರಾಜ್ಯದ ಎಲ್ಲ  ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ (ಎಲ್‌ಕೆಜಿ, ಯುಕೆಜಿ) ಆರಂಭಿಸಬೇಕು. ಸರಕಾರಿ ಶಾಲೆಗಳ ಸಬಲೀಕರಣಕ್ಕಾಗಿ ಕನಿಷ್ಠ  ವರ್ಷಕ್ಕೆ ಒಬ್ಬ ಶಿಕ್ಷಕರು (ಶಿಕ್ಷಕ/ವಿದ್ಯಾರ್ಥಿ ಅನುಪಾತ 1:30) ಶಾಲೆಗೆ ಒಬ್ಬ ಮುಖ್ಯಶಿಕ್ಷಕರನ್ನು ನಿಯುಕ್ತಿಗೊಳಿಸಬೇಕು ಮೊದಲಾದ ಬೇಡಿಕೆಗಳನ್ನಿಟ್ಟು ಪ್ರತಿಭಟನೆ ನಡೆಯಿತು.

ಪ್ರತಿಭಟನೆ ಹಂತಗಳು
ಪ್ರಾ. ಶಾಲಾ ಶಿಕ್ಷಕರ ಸಂಘ ಪುತ್ತೂರು ತಾ| ಸಮಿತಿ ಪ್ರಧಾನ ಕಾರ್ಯದರ್ಶಿ ಎಂ. ಮಾಮಚ್ಚನ್‌ ಮಾತನಾಡಿ, ಶಿಕ್ಷಕರ ಬೇಡಿಕೆಗಳ ಕುರಿತಂತೆ ಮಾ. 17ರಂದು ರಾಜ್ಯದ ಎಲ್ಲ  ಶಿಕ್ಷಕರಿಗೆ ಮನವಿ ನೀಡುವ ಅಭಿಯಾನ ಕೈಗೊಳ್ಳಲಾಗಿತ್ತು. ಮಾ. 31ಕ್ಕೆ ಗಡುವು ನೀಡಲಾಗಿತ್ತಾದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಮುಂದೆ ಆ. 5ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಸೇರಿ ಧರಣಿ, ಸೆ. 5ರಂದು ರಾಜ್ಯದೆಲ್ಲೆಡೆ ಧರಣಿ ನಡೆಸಲಿದ್ದೇವೆ. ಅಕ್ಟೋಬರ್‌ನಲ್ಲಿ ದಿಲ್ಲಿ ಯಲ್ಲಿ ಎಲ್ಲ  ಸಂಘದವರು ಸೇರಿ ಉಗ್ರ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಮನವಿ ಸಲ್ಲಿಕೆ
ಸಾಂಕೇತಿಕ ಪ್ರತಿಭಟನೆಯ ಬಳಿಕ ಬೇಡಿ ಕೆಗಳ ಈಡೇರಿಕೆಗಾಗಿ ಪ್ರಧಾನ ಮಂತ್ರಿ, ರಾಷ್ಟ್ರಪತಿ, ರಾಜ್ಯದ ಮುಖ್ಯಮಂತ್ರಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಮೂಲಕ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಶಿಕ್ಷಣಾಧಿಕಾರಿ ಶಶಿಧರ್‌ ಜಿ.ಎಸ್‌. ಅವರು, ಮನವಿಯನ್ನು ಉನ್ನತ ಅಧಿಕಾರಿಗಳಿಗೆ, ಸಂಬಂಧಿಸಿದವರಿಗೆ ತಲುಪಿಸುವ ಭರವಸೆ ನೀಡಿದರು. ಎಪಿಎಂಸಿ ಚುನಾವಣೆ ಕರ್ತವ್ಯ ಹಾಗೂ ಎಸ್ಸೆಸೆಲ್ಸಿ ಮೌಲ್ಯಮಾಪನದ ಹಿನ್ನೆಲೆಯಲ್ಲಿ ಅಂದಾಜು 30 ಶಿಕ್ಷಕರಷ್ಟೇ ಸಂಘದ ಎಂ. ಮಾಮಚ್ಚನ್‌ ನೇತೃತ್ವದಲ್ಲಿ ಪಾಲ್ಗೊಂಡರು.

ಟಾಪ್ ನ್ಯೂಸ್

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alankaru ಅಸೌಖ್ಯದಿಂದ ಎರಡು ತಿಂಗಳ ಬಾಣಂತಿ ಸಾವು

Alankaru ಅಸೌಖ್ಯದಿಂದ ಎರಡು ತಿಂಗಳ ಬಾಣಂತಿ ಸಾವು

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Nimma Vasthugalige Neeve Javaabdaararu movie review

Nimma Vasthugalige Neeve Javaabdaararu review: ಜವಾಬ್ದಾರಿಯಿಂದ ಸಿನಿಮಾ ನೋಡಿ

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

5-mudhol

Mudhol: ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷ

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.