![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 26, 2022, 7:57 PM IST
ಪುತ್ತೂರು : ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಸಂದೇಶ ರವಾನಿಸಿದ ಕಾರಣಕ್ಕಾಗಿ ಗೃಹರಕ್ಷಕ ದಳದ ಸಿಬಂದಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ.
ಪುತ್ತೂರು ನಗರದ ಸಾಲ್ಮರ ನಿವಾಸಿ ಸಲಾಮುದ್ದೀನ್ ನೌಷದ್ ಕೋಮು ಸಾಮರಸ್ಯಕ್ಕೆ ಧಕ್ಕೆ ತರಬಹುದಾದ ಅವಹೇಳನಕಾರಿ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ರವಾನಿಸಿದ್ದ ಎನ್ನಲಾಗಿದೆ.
ಈ ಬಗ್ಗೆ ಮಾಹಿತಿ ಪಡೆದ ಶಾಸಕ ಸಂಜೀವ ಮಠಂದೂರು ಗೃಹರಕ್ಷಕ ದಳದ ಕಮಾಂಡೆಂಡ್ ಮುರಳಿ ಮೋಹನ್ ಚೂಂತಾರ್ ಅವರ ಗಮನಕ್ಕೆ ತಂದು ಕ್ರಮಕ್ಕೆ ಸೂಚನೆ ನೀಡಿದ್ದರು. ಘಟನೆ ಬಗ್ಗೆ ತನಿಖೆಗೆ ಆದೇಶ ನೀಡಿರುವ ಕಮಾಂಡೆಂಟ್ ಅವರು ಸಿಬಂದಿಯನ್ನು ಸೇವೆಯಿಂದ ಅಮಾನತಿನಲ್ಲಿ ಇರಿಸಿದ್ದಾರೆ.
ಇದನ್ನೂ ಓದಿ : ಮಗನ ಶವವನ್ನು ಬೈಕ್ ನಲ್ಲೇ 90K.M ಸಾಗಿಸಿದ ತಂದೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.