ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ರಾಹುಲ್ ಗಾಂಧಿ ಭೇಟಿ
Team Udayavani, Apr 28, 2018, 7:25 AM IST
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶುಕ್ರವಾರ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಗಮಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ|ಡಿ. ವೀರೇಂದ್ರ ಹೆಗ್ಗಡೆಯವರ ಜತೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಾತುಕತೆ ನಡೆಸಿದರು.
ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಮಾಲೆ ಹಾಕಿ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಿದರು. ಹತ್ತು ನಿಮಿಷಗಳ ಕಾಲ ಮಾತುಕತೆ ನಡೆಸಲಾಯಿತು. ಹೆಗ್ಗಡೆಯವರ ಸಹೋದರಾದ ಡಿ. ಸುರೇಂದ್ರ ಕುಮಾರ್, ಡಿ. ಹಷೇìಂದ್ರ ಕುಮಾರ್, ಶ್ರೇಯಸ್, ಮುಖ್ಯಮಂತ್ರಿ ಸಿದ್ಧರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಶಾಸಕರಾದ ಕೆ. ವಸಂತ ಬಂಗೇರ. ಕೆ. ಅಭಯಚಂದ್ರ ಜೈನ್, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್, ರಾಜ್ಯ ಚುನಾವಣ ಉಸ್ತುವಾರಿ ವೇಣುಗೋಪಾಲ್, ಜಿಲ್ಲಾ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಕೆ. ಹರೀಶ್ ಕುಮಾರ್, ಬೆಳ್ತಂಗಡಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡ ದೇವಿಪ್ರಸಾದ್ ಶೆಟ್ಟಿ ಬೆಳಪು, ಸದಾಶಿವ ಉಳ್ಳಾಲ್, ಕಾಂಗ್ರೆಸ್‌ಬೆಳ್ತಂಗಡಿ ನಗರ ಘಟಕ ಅಧ್ಯಕ್ಷ ರಾಜಶೇಖರ ಅಜ್ರಿ, ಧರ್ಮಸ್ಥಳ ಗ್ರಾ.ಪಂ.ಅಧ್ಯಕ್ಷ ಚಂದನ್ ಕಾಮತ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.