![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 19, 2020, 10:50 AM IST
ಮಂಗಳೂರು/ಉಡುಪಿ: ಕರಾವಳಿಯ ವಿವಿಧೆಡೆ ಶನಿವಾರ ಮಳೆಯಾಗಿದೆ. ಸುಳ್ಯ ಮತ್ತು ಕಾರ್ಕಳ ತಾಲೂಕಿನ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಯಿತು.
ಬಂಟ್ವಾಳ ತಾಲೂಕಿನ ವಿವಿಧೆಡೆ ಶನಿವಾರ ಮುಂಜಾನೆ ಸಿಡಿಲು ಸಹಿತ ಉತ್ತಮ ಮಳೆಯಾಗಿದೆ.
ಬೆಳ್ತಂಗಡಿ ತಾಲೂಕಿನ ಮುಂಡಾಜೆ, ಕಲ್ಮಂಜ, ನೆರಿಯ, ಕನ್ಯಾಡಿ-1 ಮೊದಲಾದ ಗ್ರಾಮಗಳ ಕೆಲವು ಪ್ರದೇಶಗಳಲ್ಲಿ ಶನಿವಾರ ಮುಂಜಾನೆ ಉತ್ತಮ ಮಳೆಯಾಗಿದೆ. ಜತೆಗೆ ಸಿಡಿಲಿನ ಅಬ್ಬರವೂ ಇದ್ದು, ಹಲವರ ಪಂಪ್‌ಸೆಟ್, ಇನ್ವರ್ಟರ್ ಮೊದಲಾದ ವಿದ್ಯುತ್ ಉಪಕರಣಗಳು ಹಾನಿಗೀಡಾಗಿವೆ. ಕೃಷಿಗೆ ನೀರಿನ ತಾಪತ್ರಯ ಎದು ರಿಸುತ್ತಿದ್ದ ಈ ಭಾಗದ ಜನರು ಮಳೆಯಿಂದ ಒಂದಿಷ್ಟು ನಿರಾಳರಾಗಿದ್ದಾರೆ.
ಶುಕ್ರವಾರ ಕೊಲ್ಲಮೊಗ್ರದಲ್ಲಿ 35 ಮಿ.ಮೀ. ಮಳೆ ಯಾದರೆ, ಗುತ್ತಿಗಾರಿನಲ್ಲಿ 20 ಮಿ.ಮೀ., ಕಲ್ಲಾಜೆಯಲ್ಲಿ 53 ಮಿ.ಮೀ ಮಳೆಯಾಗಿತ್ತು. ಬೆಳ್ಳಾರೆ, ಐವರ್ನಾಡು ಸೇರಿದಂತೆ ಹಲವೆಡೆ ಮಳೆಯಾಗಿತ್ತು.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.