ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿರುಸು ಪಡೆದ ಮಳೆ

Team Udayavani, May 22, 2022, 9:54 PM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿರುಸು ಪಡೆದ ಮಳೆ

ಪುತ್ತೂರು: ರವಿವಾರ ಮಳೆ ನೀರು ಮನೆ ವಠಾರಕ್ಕೆ ಹರಿದಿರುವುದು.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಬಿರುಸು ಪಡೆದಿದ್ದು, ಜಿಲ್ಲೆಯಾದ್ಯಂತ ರವಿವಾರ ಉತ್ತಮ ಮಳೆಯಾಗಿದೆ.

ಸುಬ್ರಹ್ಮಣ್ಯ, ಸುಳ್ಯ, ಪಂಜ, ಗುತ್ತಿಗಾರು, ಐವರ್ನಾಡು, ಜಾಲೂÕರು, ಅರಂತೋಡು, ಬೆಳ್ತಂಗಡಿ, ಧರ್ಮಸ್ಥಳ, ನಾರಾವಿ, ವೇಣೂರು, ಚಾರ್ಮಾಡಿ, ಮಡಂತ್ಯಾರು, ಗುರುವಾಯನಕೆರೆ, ಉಪ್ಪಿನಂಗಡಿ, ಪುತ್ತೂರು, ಕಡಬ, ಬಂಟ್ವಾಳ, ವಿಟ್ಲ, ಕನ್ಯಾನ, ಸುರತ್ಕಲ್‌, ಉಳ್ಳಾಲ, ಮೂಲ್ಕಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ.

ಮಂಗಳೂರಿನಲ್ಲಿ ಬಿರುಸಿನ ಮಳೆ
ಮಂಗಳೂರು ನಗರದಲ್ಲಿ ರವಿವಾರ ಮಧ್ಯಾಹ್ನ ವೇಳೆ ಒಂದು ತಾಸು ಬಿರುಸಾದ ಮಳೆಯಾಗಿದ್ದು, ನಗರದ ತಗ್ಗು ಪ್ರದೇಶಗಳಲ್ಲಿ ಕೃತಕ ನೆರೆ ಆವರಿಸಿತ್ತು. ನಗರದ ಅತ್ತಾವರ, ಕೊಟ್ಟಾರಚೌಕಿ, ಪಾಂಡೇಶ್ವರ, ಎಂ.ಜಿ. ರಸ್ತೆ, ಕೊಡಿಯಾಲ್‌ಬೈಲ್‌ ಸೇರಿದಂತೆ ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿತ್ತು. ಆ್ಯಂಬುಲೆನ್ಸ್‌ ಮಳೆ ನೀರಿನಲ್ಲಿ ಸಿಲುಕಿದ ಘಟನೆ ನಡೆಯಿತು. ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಪರಿಣಾಮ ಈ ಅವಾಂತರ ಸೃಷ್ಟಿಯಾಗಿದೆ.

ಉಡುಪಿ: ಮೋಡ-ಬಿಸಿಲು
ಉಡುಪಿ ಜಿಲ್ಲೆಯಲ್ಲಿ ರವಿವಾರ ದಿನವಿಡೀ ಮೋಡ- ಬಿಸಿಲಿನ ಆಟ ಕಂಡುಬಂದಿದ್ದು, ಆಗಾಗ ತುಂತುರು ಮಳೆಯಾಗಿದೆ.

ಇಂದು ಎಲ್ಲೋ ಅಲರ್ಟ್‌
ಭಾರತೀಯ ಹವಾಮಾನ ಇಲಾಖೆ ಕರಾವಳಿ ಭಾಗದಲ್ಲಿ ಮೇ 23ರ ಬೆಳಗ್ಗೆವರೆಗೆ ಎಲ್ಲೋ ಅಲರ್ಟ್‌ ಘೋಷಿಸಿದೆ. ಈ ವೇಳೆ ಬಿರುಸಿನಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ.

ಕೃತಕ ನೆರೆ: ಮನೆಗಳಿಗೆ ಆತಂಕ
ಪುತ್ತೂರು: ದರ್ಬೆಯ ಕೆ.ವಿ. ಶೆಣೈ ಕೌಂಪೌಂಡ್‌ ರಸ್ತೆಯಲ್ಲಿ ಮಳೆ ನೀರು ನಿಂತು ಕೃತಕ ನೆರೆ ಸೃಷ್ಟಿಯಾಗಿದ್ದು, ಹತ್ತಾರು ಮನೆಗಳಿಗೆ ಆತಂಕ ಉಂಟಾಗಿದೆ.

ರಸ್ತೆ ಇಕ್ಕೆಲಗಳಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ನೇರವಾಗಿ ಮನೆ ಅಂಗಳಕ್ಕೆ ನುಗ್ಗುತ್ತಿದೆ. ತಾಸುಗಟ್ಟಲೆ ಮಳೆ ಸುರಿದರೆ ಮನೆಗಳ ಒಳಗೆ ನುಗ್ಗುವ ಭೀತಿ ಉಂಟಾಗಿದೆ. ಕೆಲವು ವರ್ಷಗಳಿಂದ ಈ ಸಮಸ್ಯೆ ಇದ್ದು, ನಗರಸಭೆಗೆ ಮನವಿ ಸಲ್ಲಿಸಿದರೂ ಸ್ಪಂದನೆ ಸಿಕ್ಕಿಲ್ಲ ಎಂದು ನಿವಾಸಿಗಳು ಅಳಲು ತೋಡಿಕೊಳ್ಳುತ್ತಾರೆ.

ಟಾಪ್ ನ್ಯೂಸ್

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.