ನೋಟಿಸ್‌ಗೆ ವಜ್ರದೇಹಿ ಶ್ರೀ ಉತ್ತರ


Team Udayavani, Jul 18, 2017, 3:15 AM IST

1707mlr49-Sri-rajashekarana.gif

ಮಂಗಳೂರು/ಬಂಟ್ವಾಳ: ಶರತ್‌ ಮಡಿವಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ “ಸ್ಫೋಟಕ ಮಾಹಿತಿ’ ನೀಡುವುದಾಗಿ ಹೇಳಿದ್ದ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಅವರು ಪೊಲೀಸರು ನೀಡಿದ ನೋಟಿಸಿಗೆ ಸ್ಪಂದಿಸಿ ಕಾನೂನು ತಜ್ಞರ ಮೂಲಕ ಪೊಲೀಸ್‌ ಠಾಣೆಗೆ ಮಾಹಿತಿ ರವಾನಿಸಿದ್ದಾರೆ.

“ಜು. 17ರಂದು 11 ಗಂಟೆಯೊಳಗೆ ಮಾಹಿತಿ ನೀಡುವಂತೆ ಪೊಲೀಸರು ನೋಟಿಸಿನಲ್ಲಿ ತಿಳಿಸಿದ್ದರು. ಅದರ ಪ್ರಕಾರ ನಮ್ಮಲ್ಲಿರುವ ಮಾಹಿತಿಯನ್ನು ಕಾನೂನು ತಜ್ಞರ ಮೂಲಕ ಪೊಲೀಸ್‌ ಠಾಣೆಗೆ ಒಪ್ಪಿಸಿದ್ದೇವೆ’ ಎಂದು ಸ್ವಾಮೀಜಿ ಅವರು ಉದಯವಾಣಿಗೆ ತಿಳಿಸಿದ್ದಾರೆ. 

“ನಾಡಿದ್ದು (ಬುಧವಾರ) ನಮ್ಮ ಚಾತುರ್ಮಾಸ್ಯ ಆರಂಭವಾಗುತ್ತದೆ. ಅದಕ್ಕೆ ಪೂರ್ವಭಾವಿಯಾಗಿ ನಾಳೆ (ಮಂಗಳವಾರ) ಪೂಜೆ, ಪುನಸ್ಕಾರ ಇತ್ಯಾದಿ ಪ್ರಕ್ರಿಯೆಗಳು ನಡೆಯಲಿದ್ದು, ಸೋಮವಾರ ಅದಕ್ಕೆ ಸಿದ್ಧತೆಗಳು ನಡೆದಿವೆ. ಆದ್ದರಿಂದ ಮಠವನ್ನು ಬಿಟ್ಟು ಹೋಗಲು ಸಾಧ್ಯವಿಲ್ಲ. ಹಾಗಾಗಿ ಕಾನೂನು ತಜ್ಞರ ಮೂಲಕ ಉತ್ತರ ಕಳುಹಿಸಿದ್ದೇವೆ’ ಎಂದವರು ವಿವ ರಿಸಿ ದ್ದಾರೆ. “ತನಿಖೆ ಯಾವ ದಿಕ್ಕಿ ನಲ್ಲಿ ಸಾಗು ತ್ತದೆ ಎಂಬುದನ್ನು ನೋಡಿ ಕೊಂಡು ಮುಂದಿನ ಹೆಜ್ಜೆ ಇರಿಸುತ್ತೇವೆ’ ಎಂದಿದ್ದಾರೆ. 

ಪ್ರಧಾನಿಗೆ ಪತ್ರ: ಈ ತನ್ಮಧ್ಯೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವರು ಮತ್ತು ರಾಜಪಾಲರಿಗೆ ಪತ್ರವನ್ನು ಬರೆಯಲಾಗಿದೆ’ ಎಂದು ಶ್ರೀ ರಾಜಶೇಖರಾನಂದ ಸ್ವಾಮೀಜಿ ತಿಳಿಸಿದ್ದಾರೆ. 

ಮಠದ ಲೆಟರ್‌ಹೆಡ್‌ನ‌ಲ್ಲಿ  ಮಾಹಿತಿ
ಸ್ವಾಮೀಜಿಯವರ ನ್ಯಾಯವಾದಿ ಮಹೇಶ್‌ ಕಜೆ ಮತ್ತು ಸಹಾಯಕರು ಆಗಮಿಸಿ ಸಂಸ್ಥಾನದ ಲೆಟೆರ್‌ಹೆಡ್‌ನ‌ಲ್ಲಿ ಅಭಿಪ್ರಾಯ ನೀಡಿದ್ದಾರೆ ಎಂದು ಬಂಟ್ವಾಳ ವೃತ್ತ ನಿರೀಕ್ಷಕ ಎಂ.ಎಸ್‌. ಪ್ರಕಾಶ್‌ ತಿಳಿಸಿದ್ದಾರೆ. ಪತ್ರದಲ್ಲಿ ನೀಡಿರುವ ವಿವರಣೆಯಿಂದ ಯಾವುದೇ ಸ್ಪಷ್ಟ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲದ ಹಿನ್ನೆಲೆಯಲ್ಲಿ ಇನ್ನೊಮ್ಮೆ ವಿವರಣೆ ಕೇಳಿ ನೋಟಿಸು ನೀಡಲಾಗುವುದು ಎಂದಿದ್ದಾರೆ.

ಟಾಪ್ ನ್ಯೂಸ್

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

4(1

Mangaluru: ಪಂಪ್‌ವೆಲ್‌-ಪಡೀಲ್‌ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.