ರಾಜೀವನಗರ ವಾಸಿಗಳಿಗೆ ಹಕ್ಕುಪತ್ರ: ಲೋಬೋ ಭರವಸೆ
Team Udayavani, Oct 26, 2017, 11:46 AM IST
ಮಲ್ಲಿಕಟ್ಟೆ: ರಾಜೀವನಗರದ ನಿವಾಸಿಗಳಿಗೆ ಹಕ್ಕುಪತ್ರ ನೀಡಲು ಇಲಾಖೆ ಅಧಿಕಾರಿಗಳು ಸ್ಥಳ ತನಿಖೆ ಮಾಡಲಿದ್ದಾರೆ
ಎಂದು ಶಾಸಕ ಜೆ.ಆರ್.ಲೋಬೋ ತಿಳಿಸಿದರು. ಮಲ್ಲಿಕಟ್ಟೆ ಕಚೇರಿಯಲ್ಲಿ ಶಕ್ತಿನಗರ ರಾಜೀವ ನಗರ ನಿವಾಸಿಗಳ ಸಭೆ ನಡೆಸಿ ಅಹವಾಲು ಸ್ವೀಕರಿಸಿ ಮಾತನಾಡಿದರು.
ಕೊಟ್ಟಿರುವ ಅರ್ಜಿಯ ಆಧಾರದಲ್ಲಿ ಅವುಗಳನ್ನು ಸ್ಥಳ ತನಿಖೆ ಮಾಡಲು ಅಧಿಕಾರಿಗಳು ಬಂದಾಗ ನಿಮ್ಮಲ್ಲಿರುವ ದಾಖಲೆಪತ್ರಗಳನ್ನು ಕೊಡಿ ಎಂದು ತಿಳಿಸಿದ ಶಾಸಕರು, ಯಾರು ಅಧಿಕೃತವಾಗಿ ಸ್ಥಳದಲ್ಲಿ ವಾಸಿಸುತ್ತಿದ್ದಾರೆ ಅವರಿಗೆ ಖಂಡಿತವಾಗಿಯೂ ಹಕ್ಕುಪತ್ರ ಸಿಗುತ್ತದೆ ಎಂದು ಹೇಳಿದರು.
ಸ್ಥಳೀಯ ಐದು ಮಂದಿಯ ಸಮಿತಿಯನ್ನು ಮಾಡಲಾಯಿತು. ಈ ಸಮಿತಿಯವರು ಅಧಿಕಾರಿಗಳಿಗೆ ನೆರವಾಗುತ್ತಾರೆ. ಮಹಿಳೆಯರಿಗೆ ಹಕ್ಕುಪತ್ರ ಕೊಡುವುದರಿಂದ ಮಹಿಳೆಯರು 32 ಸಾವಿರ ರೂಪಾಯಿ ಆದಾಯ ಪತ್ರವನ್ನು ಹೊಂದುವುದು ಕಡ್ಡಾಯವಾಗಲಿದೆ ಎಂದು ತಿಳಿಸಿದರು.
ಉಪಆಯುಕ್ತ ಗೋಕುಲ್ ದಾಸ್ ನಾಯ್ಕ, ಮರಿಯಮ್ಮ ಥೋಮಸ್, ಮಾಜಿ ಮೇಯರ್ ಅಬ್ದುಲ್ ಅಜೀಜ್ ಮುಂತಾದವರು ಉಪಸ್ಥಿತರಿದ್ದರು.
ಹಣ ಕೊಡಬೇಡಿ
ರಾಜೀವನಗರದಲ್ಲಿ ವಾಸವಿದ್ದವರಿಗೆ ಹಕ್ಕುಪತ್ರ ಕೊಟ್ಟಿಲ್ಲ. ಕೆಲವರಿಗೆ ಹಕ್ಕುಪತ್ರ ಕೊಡಲು 3- 4 ಲಕ್ಷ ರೂಪಾಯಿ ಕೊಡಬೇಕೆಂದು ಆಗ್ರಹಿಸುತ್ತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಹಣ ಕೊಡಲು ಹೋಗಬಾರದು. ಆದಷ್ಟು ಬೇಗ ಸ್ಥಳ ಪರಿಶೀಲಿಸಿ, ಹಕ್ಕು ಪತ್ರ ವಿತರಣೆ ಮಾಡಲಾಗುತ್ತದೆ.
– ಜೆ.ಆರ್.ಲೋಬೋ,
ಸ್ಥಳೀಯ ಶಾಸಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.