ಕಟೀಲು ದೇಗುಲಕ್ಕೆ ರಾಜನಾಥ ಸಿಂಗ್‌ ಭೇಟಿ

Team Udayavani, Jan 28, 2020, 1:56 AM IST

RAJANATH-AT-KATEELU1

ಕಟೀಲು: ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಸೋಮವಾರ ಸಂಜೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಸನತ್‌ ಕುಮಾರ್‌ ಶೆಟ್ಟಿ ಸ್ವಾಗತಿಸಿದರು. ಸಚಿವರಿಗೆ ತೀರ್ಥ ಪ್ರಸಾದ ಮತ್ತು ದೇವರ ಶೇಷವಸ್ತ್ರ ಹಾಗೂ ದೇವರ ಭಾವಚಿತ್ರನ್ನು ನೀಡಿ ಗೌರವಿಸಲಾಯಿತು.

ನಳಿನ್‌ ಕುಮಾರ್‌ ಕಟೀಲು, ಕೋಟ ಶ್ರೀನಿವಾಸ ಪೂಜಾರಿ, ಉಮಾನಾಥ ಕೋಟ್ಯಾನ್‌, ಈಶ್ವರ ಕಟೀಲು ಸೇರಿದಂತೆ ಗಣ್ಯರು, ಅರ್ಚಕರು ಉಪಸ್ಥಿರಿದ್ದರು.

ಈ ಸಂದರ್ಭದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು. ಭಕ್ತರ ಭೇಟಿಯನ್ನು ಸಂಜೆ 5ರಿಂದ 7ರ ತನಕ ನಿರ್ಬಂಧಿಸಲಾಗಿತ್ತು. ಕಟೀಲು ಭೇಟಿಯ ಬಳಿಕ ಸಚಿವ ಸಿಂಗ್‌ ಬಜಪೆಯ ಮೂಲಕ ದಿಲ್ಲಿಗೆ ತೆರಳಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ullal

Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!

FRAUD-1

ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್‌’ ತೆರೆಯದಂತೆ ಪೊಲೀಸರ ಸೂಚನೆ

9

Surathkal-ಗಣೇಶಪುರ ರಸ್ತೆಯಲ್ಲಿ ಟ್ಯಾಂಕರ್‌ ರಾಜ್ಯಭಾರ!

8

Mangaluru: ಕರಾವಳಿ ಉತ್ಸವ; ಮತ್ಸ್ಯ ಲೋಕದೊಳಗೆ ನಾವು!

4

Mulki: ವಾಹನ ನಿಲುಗಡೆ ನಿಷೇದವಿದ್ದರೂ ಪಾರ್ಕಿಂಗ್‌; ಸುಗಮ ಸಂಚಾರಕ್ಕೆ ಅಡ್ಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

accident

Kasaragod; ಬಸ್‌-ಕಾರು ಢಿಕ್ಕಿ: ಇಬ್ಬರ ಸಾವು

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.