ಕುಟುಂಬದವರೊಂದಿಗೆ ಮನೆಯಲ್ಲಿಯೇ ಈದ್ ಪ್ರಾರ್ಥನೆ ಸಲ್ಲಿಸಿದ ಯು.ಟಿ.ಖಾದರ್
Team Udayavani, May 13, 2021, 11:48 AM IST
ಮಂಗಳೂರು: ದೇಶದೆಲ್ಲೆಡೆ ಇಂದು ಈದುಲ್ ಫಿತ್ರ್ ಹಬ್ಬದ ವಾತಾವರಣ ಇದ್ದು ಸಂಭ್ರಮ ಸಡಗರ ನೆಲೆಸಬೇಕಾದ ದಿನವಾದರೂ ಇಂದಿನ ಕೋವಿಡ್ -19 ಮಹಾಮಾರಿಯ ಆಕ್ರಮಣದಿಂದ ಮುಸ್ಲಿಂ ಬಾಂಧವರು ಮಸೀದಿಗೆ ತೆರಳದೇ, ತಮ್ಮ ತಮ್ಮ ಮನೆಯಲ್ಲಿಯೇ ಮನೆ ಮಂದಿ ಹಾಗೂ ತಮ್ಮ ಕುಟುಂಬದವರ ಜೊತೆಗೂಡಿ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ಇದನ್ನೂ ಓದಿ:ಏಳು ಇಂದಿರಾ ಕ್ಯಾಂಟೀನ್ ದಲ್ಲೂ ಸಿಗಲಿಲ್ಲ ಉಚಿತ ಊಟ
ಹಬ್ಬದ ಹಿನ್ನೆಲೆಯಲ್ಲಿ ಶಾಸಕ ಯು.ಟಿ.ಖಾದರ್ ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಕಂಕನಾಡಿಯಲ್ಲಿರುವ ಮನೆಯಲ್ಲಿ ಈದ್ ಪ್ರಾರ್ಥನೆ ನೆರವೇರಿಸಿದರು. ಉಸ್ತಾದ್ ಜಬ್ಬಾರ್ ಪ್ರಾರ್ಥನೆ ನೆರವೇರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
Karkala: ಈ ರಸ್ತೆಯಲ್ಲಿ ಬಸ್ ತಂಗುದಾಣಗಳೇ ಇಲ್ಲ!
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.