![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 30, 2021, 12:32 PM IST
ಬಂಟ್ವಾಳ: ತಾಲೂಕಿನ ಫರಂಗಿಪೇಟೆ ಬಳಿಯ ಮಸೀದಿಗೆ ನುಗ್ಗಿದ ತಂಡವೊಂದು ಧರ್ಮಗುರುವಿಗೆ ಹಲ್ಲೆ ನಡೆಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ.
ರಾತ್ರಿ 12ರ ಸುಮಾರಿಗೆ ಫರಂಗಿಪೇಟೆ- ಅಮ್ಮೆಮಾರ್ ರಸ್ತೆಯಲ್ಲಿರುವ ಬಿರ್ರುಲ್ ಮಸೀದಿಗೆ ನುಗ್ಗಿ ಕುಂದಾಪುರ ಮೂಲದ ಧರ್ಮಗುರು ಮುಸ್ತಾಕ್ ಅವರಿಗೆ ಹಲ್ಲೆ ಮಾಡಲಾಗಿದೆ.
ಇದನ್ನೂ ಓದಿ:ಪಾಣೆಮಂಗಳೂರು: ಗ್ಯಾಸ್ ಟ್ಯಾಂಕರ್- ಇಕೋ ಕಾರು ಅಪಘಾತ, ಆರು ಮಂದಿ ಗಂಭೀರ
ಅವರು ಗಾಯಗೊಂಡು ತುಂಬೆ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿಲಾಗಿದೆ.
ಇದನ್ನೂ ಓದಿ: ಭಾರೀ ಗಾಳಿ-ಮಳೆಗೆ ಬಂಟ್ವಾಳ ತಾಲೂಕಿನ ಹಲವೆಡೆ ಹಾನಿ; ಲಕ್ಷಾಂತರ ರೂ.ನಷ್ಟ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.