ಸಂಗೀತಪ್ರಿಯರನ್ನು ರಂಜಿಸಿದ ಸಲೀಂ, ಸುಲೇಮಾನ್
Team Udayavani, Mar 11, 2017, 11:50 AM IST
ಮಂಗಳೂರು: ನಗರದ ನೆಹರೂ ಮೈದಾನದಲ್ಲಿ ಶುಕ್ರವಾರ ಸಂಜೆ ನಡೆದ ಇಂಪೀರಿಯಲ್ ಬ್ಲೂ ಸೂಪರ್‌ಹಿಟ್ ನೈಟ್ ಸೀಸನ್-3 ಸಂಗೀತ ಕಾರ್ಯಕ್ರಮದಲ್ಲಿ ಜನಪ್ರಿಯ, ಪ್ರಶಸ್ತಿ ಪುರಸ್ಕೃತ ಜೋಡಿಗಳಾದ ಸಲೀಂ ಮತ್ತು ಸುಲೇಮಾನ್ ವೈವಿಧ್ಯ ಸೂಪರ್‌ಹಿಟ್ ಹಾಡುಗಳ ಮೂಲಕ ಸಂಗೀತಪ್ರಿಯರನ್ನು ರಂಜಿಸಿದರು.
ಜೋಡಿ ತನ್ನ ಪ್ರತಿಭಾನ್ವಿತ ತಂಡದೊಂದಿಗೆ ಕೆಲವೊಂದು ಅತ್ಯುತ್ತಮ ಗೀತೆಗಳನ್ನು ಪ್ರಸ್ತುತಪಡಿಸಿತು. ಆಯೇ ಖುದಾ, ಓ ರೇ ಪಿಯಾ, ಹೌಲೆ, ಹೌಲೆ, ಬಚ್ಚಾ ಹೇ ಹಸೀನೊ, ಐನವೀ…ಐನವಿ… ಮುಂತಾದ ಸೂಪರ್ ಹಿಟ್ ಹಾಡುಗಳನ್ನು ಪ್ರಸ್ತುತ ಪಡಿಸಿದರು. ಪ್ರೇಕ್ಷಕ ವರ್ಗ ಹಾಡಿಗೆ ಧ್ವನಿಗೂಡಿಸಿ ಹೆಜ್ಜೆ ಹಾಕಿತು. ಬೃಹತ್ ವೇದಿಕೆಯಲ್ಲಿ ವರ್ಣ ರಂಜಿತ ವಿದ್ಯುತ್ ಬೆಳಕಿನ ಚಮತ್ಕಾರಗಳ ನಡುವೆ ಸಲೀಂ- ಸುಲೇಮಾನ್ ಜೋಡಿ ಹಾಡಿಗೆ ಸಂಗೀತಗಾರರು ಸಾಥ್ ನೀಡಿದರು. ಇಂಪೀರಿಯಲ್ ಬ್ಲೂ ಸೂಪರ್‌ಹಿಟ್ ನೈಟ್ಸ್ ಸೀಸನ್-3 ಈಗ ದೇಶಾದ್ಯಂತ ಪ್ರವಾಸ ಮಾಡುತ್ತಿದ್ದು, ಇಂದೋರ್, ಫರಿದಾಬಾದ್, ಗುವಾಹಟಿ, ಭುವನೇಶ್ವರ ನಗರಗಳಲ್ಲಿ ಸಂಗೀತ ಪ್ರದರ್ಶನ ನೀಡಿದೆ. ಮಂಗಳೂರಿನಲ್ಲಿ ಈ ತಂಡದ ಪ್ರಥಮ ಪ್ರದರ್ಶನವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.