ಅತ್ಯಾಚಾರ ಆರೋಪ:JDS ಮುಖಂಡನಿಗೆ ನಿರೀಕ್ಷಣಾ ಜಾಮೀನು ನಿರಾಕರಣೆ


Team Udayavani, Feb 9, 2018, 11:10 AM IST

rape.jpg

ಮಂಗಳೂರು: ಮದುವೆಯಾ ಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಮೋಸ, ವಂಚನೆ ಮಾಡಿದ ಪ್ರಕರಣದ ಆರೋಪಿ ಜೆಡಿಎಸ್‌ ಮುಖಂಡ, ತುಳು ಚಿತ್ರ ನಿರ್ಮಾಪಕ ಆರ್‌. ಧನರಾಜ್‌ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯನ್ನು ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ.

14 ವರ್ಷಗಳ ಹಿಂದೆ ಸಹಾಯ ಕೇಳಿ ಬಂದ ಮಹಿಳೆಯೊಬ್ಬರಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಬೆಂಗಳೂರಿನ ಹೊಟೇಲ್‌ಗೆ ಕರೆದುಕೊಂಡು ಹೋಗಿ ಜ್ಯೂಸ್‌ನಲ್ಲಿ ಅಮಲು ಪದಾರ್ಥ ಬೆರೆಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ ಹಾಗೂ   ಬಳಿಕವೂ ಆಕೆಗೆ ಕೆಲಸ ಕೊಡಿಸುವುದಾಗಿ ಮತ್ತು ಮದುವೆಯಾಗುವುದಾಗಿ ನಂಬಿಸಿ ಕದ್ರಿಯ ಐಬಿ ಹಾಗೂ ಮಂಗಳೂರಿನ ಹೊಟೇಲ್‌ಗ‌ಳಲ್ಲಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು. ಬಳಿಕ ಮಹಿಳೆಯನ್ನು ಮದುವೆಯೂ ಆಗದೆ, ಇತರ ಹುಡುಗಿಯರಿಗೂ ತುಳು ಸಿನೆಮಾಗಳಲ್ಲಿ ನಟಿಸುವ ಆಸೆ ತೋರಿಸಿ ಲೈಂಗಿಕವಾಗಿ ದುರ್ಬಳಕೆ ಮಾಡುತ್ತಿದ್ದ  ಎಂದು ಆಪಾದಿಸಿ ಮಹಿಳೆ ಇತ್ತೀಚೆಗೆ ನಗರದ ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.
ಈ ವಿಷಯ ತಿಳಿದ ಆರೋಪಿ ರಾತ್ರಿ ಮಹಿಳೆ ಫ್ಲ್ಯಾಟ್‌ನಲ್ಲಿ ಒಂಟಿಯಾಗಿದ್ದ ವೇಳೆ ಅಕ್ರಮವಾಗಿ ಪ್ರವೇಶ ಮಾಡಿದ್ದ ಹಾಗೂ ತನ್ನ ವಿರುದ್ಧ ನೀಡಿದ ಕೇಸನ್ನು ಹಿಂತೆಗೆದುಕೊಳ್ಳಬೇಕು, ಇಲ್ಲದಿದ್ದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಪುನಃ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆಕೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಳು.  

ಇದಕ್ಕೆ ಸಂಬಂಧಿಸಿ ಆರೋಪಿ ಧನರಾಜ್‌ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಇದೊಂದು ಗಂಭೀರ ಪ್ರಕರಣ ಎಂದು ಪರಿಗಣಿಸಿದ 6ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧಿಧೀಶರಾದ ಡಿ.ಟಿ. ಪುಟ್ಟರಂಗಸ್ವಾಮಿ ಅವರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ.

ಟಾಪ್ ನ್ಯೂಸ್

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ

2

Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು

1

Bantwal: ಕಲ್ಲಡ್ಕ ಫ್ಲೈಓವರ್‌; ಪೂರ್ಣತೆಯತ್ತ; ಕಾಂಕ್ರೀಟ್‌ ಕಾಮಗಾರಿ ಪ್ರಗತಿ

4-aryabhata

ಆರ್ಯಭಟ ಗಣಿತ ಪರೀಕ್ಷೆ; ಸಾಧನೆಗೈದ ಡಿ.ಪಿ.ಎಸ್. ಶಾಲೆಯ ವಿದ್ಯಾರ್ಥಿಗಳು

courts

Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

8

Padubidri: ಮೈದಾನದ ಅಂಚಿನಲ್ಲಿ ಚರಂಡಿ ನಿರ್ಮಾಣ; ಕ್ರೀಡಾಪ್ರೇಮಿಗಳ ಆರೋಪ

7(2

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

7(1

Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್‌ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.