ಬಾಲಕಿ ಮೇಲೆ ಅತ್ಯಾಚಾರ: ಬಂಧನ
Team Udayavani, May 22, 2018, 8:32 AM IST
ಮಂಗಳೂರು: ಬಾಲಕಿ ಮೇಲೆ ಅತ್ಯಾಚಾರ ಎಸ ಗಿದ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿ ಕಿರಣ್ ಸೀrಫನ್ ಡಿ’ ಸೋಜಾ ನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬಾಲಕಿಯನ್ನು ಆರೋಪಿ ಎ. 25 ರಂದು ಪಣಂ ಬೂರು ಬೀಚಿಗೆ ಹಾಗೂ ಎಪ್ರಿಲ್ 29 ರಂದು ಮಂಗಳೂರಿನ ಸಿಟಿ ಸೆಂಟರ್ ಮಾಲ್ಗೆ ಕರೆದುಕೊಂಡು ಹೋಗಿದ್ದು ಬಳಿಕ ಅದೇ ದಿನ ನಗರದ ಅಪಾರ್ಟ್ ಮೆಂಟ್ ಒಂದರಲ್ಲಿ ಅತ್ಯಾಚಾರ ಎಸಗಿರುವು ದಾಗಿ ಆರೋಪಿಸ ಲಾಗಿದೆ. ಪೋಕೊÕà ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.