ಪ್ರಮಾಣಕ್ಕೆ ಹೆದರಿದ ರೈ: ಹರಿಕೃಷ್ಣ


Team Udayavani, Jul 13, 2017, 3:45 AM IST

hari.jpg

ಪೂಜಾರಿಗೆ ಕರೆ ಮಾಡಿ ಕ್ಷಮೆ ಯಾಚನೆ
ಮಂಗಳೂರು
: ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಸಚಿವ ಬಿ. ರಮಾನಾಥ ರೈ ಅವರು ಇದೀಗ ಪೂಜಾರಿ ಅವರಿಗೆ ದೂರವಾಣಿ ಕರೆ ಮಾಡಿ ಕ್ಷಮೆ ಯಾಚಿಸಿದ್ದಾರೆ. ಅಲ್ಲದೆ ಹರಿಕೃಷ್ಣ ಬಂಟ್ವಾಳ ಪತ್ರಿಕಾಗೋಷ್ಠಿ ನಡೆಸದಂತೆ ಸೂಚಿಸಿ ಎಂದು ಪೂಜಾರಿಯವರಲ್ಲಿ ಹೇಳುತ್ತಿದ್ದಾರೆ. ಕ್ಷಮೆ ಕೇಳುವುದಾದರೆ ಬಹಿರಂಗವಾಗಿ ಕೇಳಲಿ ಎಂದು ಸಾಮಾಜಿಕ ಕಾರ್ಯಕರ್ತ ಹರಿಕೃಷ್ಣ ಬಂಟ್ವಾಳ ತಿಳಿಸಿದ್ದಾರೆ.

ನಗರದಲ್ಲಿ ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪೂಜಾರಿ ಅವರನ್ನು ಅವಾಚ್ಯ ಶಬ್ದ ಗಳಿಂದ ನಿಂದಿಸಿಲ್ಲ ಎಂದಾದರೆ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ ಎಂದು ನಾನು ವಾರದ ಹಿಂದೆ ಸವಾಲು ಹಾಕಿದ್ದೆ. ಆದರೆ ಅವರು ಬಾರದೇ ಇರುವುದರಿಂದ ಪೂಜಾರಿ ಅವರನ್ನು ತೆಗಳಿರುವುದು ಸಾಬೀತಾಗಿದೆ. ರೈ ಅವರಿಗೆ ನೈತಿಕತೆ ಮತ್ತು ಪ್ರಾಮಾಣಿಕತೆ ಇರುತ್ತಿದ್ದರೆ ನನ್ನ ಸವಾಲನ್ನು ಸ್ವೀಕರಿಸಿ ಅವರು ಧರ್ಮಸ್ಥಳಕ್ಕೆ ಬರುತ್ತಿದ್ದರು ಎಂದರು.

ಪೂಜಾರಿ ಹೇಳಿ ಬಂದಿಲ್ಲ
ಲೋಕಸಭಾ ಚುನಾವಣೆಯ ಬಳಿಕ ಪೂಜಾರಿ ಅವರಿಗೆ ಕರೆ ಮಾಡದ ರಮಾನಾಥ ರೈ ಅವರು ಈಗ ಕರೆ ಮಾಡಿರುವುದು ಯಾಕೆ ಎಂದು ಪ್ರಶ್ನಿಸಿದ ಅವರು, ನೈಜ ವಿಷಯವನ್ನು ಸಮಾಜಕ್ಕೆ ತಿಳಿಸಬೇಕೆಂಬ ಉದ್ದೇಶ ದಿಂದ ನಾನು ಮಾಧ್ಯಮಗಳ ಮುಂದೆ ಬಂದಿದ್ದೇನೆಯೇ ಹೊರತು, ನನ್ನನ್ನು ಪೂಜಾರಿ ಅವರು ಪತ್ರಿಕಾಗೋಷ್ಠಿ ನಡೆಸಲು ಕಳುಹಿಸಿದ್ದಲ್ಲ ಎಂದರು.

ರಮಾನಾಥ ರೈ ಅವರಿಗೆ ಅಧಿಕಾರದ ಆಸೆ ಇರಬಹುದು. ಆದರೆ ತಾನು ಯಾವುದೇ ಅಧಿಕಾರ ಲಾಲಸೆ ಹೊಂದಿಲ್ಲ ಎಂದವರು ವಿವರಿಸಿದರು.

ಶರತ್‌ ಮಡಿವಾಳ ಅವರ ಅಂಗಡಿ ಯಲ್ಲಿ ಕಳೆದ 20 ವರ್ಷಗಳಿಂದ ರಮಾನಾಥ ರೈ ಬಟ್ಟೆ ಒಗೆಸಿ ಕೊಂಡಿ ದ್ದಾರೆ. ಆದರೂ ಕೊಲೆ ಯಾದಾಗ ಕೂಡಲೇ ಅವರ ಮನೆಗೆ ಹೋಗುವ ಕನಿಷ್ಠ ಸೌಜನ್ಯವನ್ನೂ ತೋರಿಸಿಲ್ಲ ಎಂದು ಹರಿಕೃಷ್ಣ ಆಪಾದಿಸಿದರು.ಸುರೇಶ್ಚಂದ್ರ ಕೋಟ್ಯಾನ್‌, ರಂಜಿತ್‌ ಪೂಜಾರಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

1-huli

Pilikula: 2 ಮರಿಗಳಿಗೆ ಜನ್ಮ ನೀಡಿದ ಹುಲಿ ರಾಣಿ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

1-KDP

Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ

police

Bajpe; ದನಗಳನ್ನು ಕಳವು ಮಾಡಿ ವ*ಧೆ: ಇಬ್ಬರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.