ರಾಸ್ತಾರೋಕೊ ಪ್ರತಿಭಟನೆ

Team Udayavani, Jan 5, 2018, 9:52 AM IST

5-Jan-4.jpg

ಪಿವಿಎಸ್‌ : ಕಾಟಿಪಳ್ಳದ ದೀಪಕ್‌ ರಾವ್‌ ಹತ್ಯೆ ಪ್ರಕರಣದ ಆರೋಪಿಗಳಿಗೆ ಕಠಿನ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ
ಮತ್ತು ಹಿಂದೂಗಳಿಗೆ ಸೂಕ್ತ ರಕ್ಷಣೆ ನೀಡದ ರಾಜ್ಯ ಸರಕಾರದ ಕ್ರಮವನ್ನು ವಿರೋಧಿಸಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ವತಿಯಿಂದ ನಗರದ ಪಿವಿಎಸ್‌ ಸರ್ಕಲ್‌ ಬಳಿ ಗುರುವಾರ ತುರ್ತು ರಾಸ್ತಾರೋಕೊ ಪ್ರತಿಭಟನೆ ನಡೆಯಿತು.

ಪ್ರತಿಭಟನಕಾರರು ರಸ್ತೆ ತಡೆ ನಡೆಸುತ್ತಿದ್ದಂತೆಯೇ ಪೊಲೀಸರು ಅವರನ್ನೆಲ್ಲ ಬಂಧಿಸಿದರು. ಪ್ರತಿಭಟನೆ ನಡೆಸಿದ ಪ್ರಮುಖರಾದ ವೇದವ್ಯಾಸ ಕಾಮತ್‌, ಬದರೀನಾಥ ಕಾಮತ್‌, ರವಿಶಂಕರ್‌ ಮಿಜಾರ್‌, ಕ್ಯಾ| ಬ್ರಿಜೇಶ್‌ ಚೌಟ,
ಪ್ರೇಮಾನಂದ ಶೆಟ್ಟಿ, ರೂಪಾ ಡಿ. ಬಂಗೇರ ಮತ್ತಿತರರನ್ನು ಪೊಲೀಸರು ಬಂಧಿಸಿ ಆನಂತರ ಬಿಡುಗಡೆಗೊಳಿಸಿದರು.

ಟಾಪ್ ನ್ಯೂಸ್

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ

12

Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ

Karkala: ಗ್ರಾಹಕನ ಸೋಗಿನಲ್ಲಿ ಜ್ಯುವೆಲರಿ ಶಾಪ್‌ಗೆ ಬಂದು ಒಡವೆ ಕದ್ದು ಪರಾರಿಯಾದ ಕಳ್ಳ

Karkala: ಗ್ರಾಹಕನ ಸೋಗಿನಲ್ಲಿ ಜ್ಯುವೆಲರಿ ಶಾಪ್‌ಗೆ ಬಂದು ಒಡವೆ ಕದ್ದು ಪರಾರಿಯಾದ ಕಳ್ಳ

1-mn

Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

10

Poonch; ಸೇನಾ ವಾಹನ ದುರಂತ: ಕೊಡಗಿನ ಯೋಧ ಚಿಂತಾಜನಕ

1-man-mohan

Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್‌; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

6

Mangaluru: ಅಪಾರ್ಟ್‌ಮೆಂಟ್‌, ಮಾಲ್‌ಗ‌ಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ

5

Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು

4

Kulur: ಗೈಲ್‌ ಪೈಪ್‌ಲೈನ್‌ ಕಾಮಗಾರಿ; ಹೆದ್ದಾರಿ ಕುಸಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ssa

Manipal: ಗಾಂಜಾ ಸೇವನೆ; ವ್ಯಕ್ತಿ ಪೊಲೀಸ್‌ ವಶ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ

12

Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.