Ration Card: ಪಡಿತರ ಚೀಟಿ ತಿದ್ದುಪಡಿ ಅರ್ಜಿ ಸಲ್ಲಿಕೆಗೆ ಸೆ.01 ರಿಂದ ಹತ್ತು ದಿನದ ಅವಕಾಶ
Team Udayavani, Aug 22, 2023, 6:02 PM IST
ಮಂಗಳೂರು: ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ನೀಡಿದ್ದ ಕಾಲಾವಕಾಶದಲ್ಲಿ ಮತ್ತೆ ಬದಲಾವಣೆ ಮಾಡಲಾಗಿದ್ದು, ಸೆಪ್ಟೆಂಬರ್ 1ರಿಂದ 10ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆಗೆ ಆಗಸ್ಟ್ 21ರಂದು ಕೊನೆಯ ದಿನವಾಗಿತ್ತು. ಆದರೆ ಹಲವೆಡೆ ಸರ್ವಸ್ ಸಮಸ್ಯೆಯ ಕಾರಣದಿಂದ ತುಂಬಾ ಜನರು ತಿದ್ದುಪಡಿ ಅರ್ಜಿ ಸಲ್ಲಿಕೆ ಮಾಡಲಾಗದೆ ಬರಿಗೈಯಲ್ಲಿ ಮನೆಗೆ ಮರಳಿದ್ದರು. ಹೀಗಾಗಿ ಮತ್ತೆ ಅವಕಾಶ ಕೊಡಲು ಆಗ್ರಹಿಸಿದ್ದರು. ಹೀಗಾಗಿ ಆ.23 (ಬುಧವಾರ) ಒಂದು ದಿನ ಮತ್ತೆ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಆ.25 ರಂದು ತುರ್ತು ಚಿಕಿತ್ಸೆಗಾಗಿ ಬಿಪಿಎಲ್ ಕಾರ್ಡ್ ನಲ್ಲಿ ಹೆಸರು ಸೇರಿಸಿದ ಅರ್ಜಿಗಳ ವಿಲೇವಾರಿ ಆಹಾರ ನೀರಿಕ್ಷಕರು ಮಾಡಲು ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ:Gangavathi; ಆನೆಗುಂದಿ ರಾಜವಂಶಸ್ಥ, ಮಾಜಿ ಸಚಿವ ಶ್ರೀರಂಗದೇವರಾಯಲು ನಿಧನ
ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಇದೀಗ ಸೆ.01 ರಿಂದ ಸೆ.10 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ತನಕ ಅವಕಾಶ ಕಲ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್
Sugarcane: ನ.8ರಿಂದ ಕಬ್ಬು ಕಟಾವು ಆರಂಭಿಸಿ: ರೈತರಿಗೆ ಸಚಿವ ಶಿವಾನಂದ ಪಾಟೀಲ ಮನವಿ
MUST WATCH
ಹೊಸ ಸೇರ್ಪಡೆ
WPL Auction: ಎಲ್ಲಾ ಆರು ತಂಡಗಳು ಉಳಿಸಿಕೊಂಡ ಆಟಗಾರರ ಪಟ್ಟಿ ಇಲ್ಲಿದೆ
Udupi: ಮುನಿಯಾಲ್ ಅಯುರ್ವೇದ ಕಾಲೇಜಿಗೆ ರಾಷ್ಟ್ರ ಮಟ್ಟದಲ್ಲಿ “ಎ’ ಗ್ರೇಡ್
ಜೀವನ ಪರ್ಯಂತ ವೀಲ್ ಚೇರ್‌ನಲ್ಲೇ ಇರುವ ಪುತ್ರನಿಗೆ ಅದ್ಧೂರಿಯಾಗಿ ಮದುವೆ ಮಾಡಿಸಿದ ಖ್ಯಾತ ನಟ
WPL 2025: ಆರ್ ಸಿಬಿ ಆಟಗಾರರ ರಿಟೆನ್ಶನ್ ಪಟ್ಟಿ ಬಿಡುಗಡೆ; ಪ್ರಮುಖ ಆಟಗಾರ್ತಿ ಔಟ್
Madras: ಮರಿಕೋತಿಗೆ ಚಿಕಿತ್ಸೆ ನೀಡಿದ್ದ ಪಶುವೈದ್ಯರು ಮತ್ತೆ ಭೇಟಿ ಮಾಡಬಹುದು: ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.