4 ಕೊರಗ ಕುಟುಂಬಗಳಿಗೆ ಆರ್‌ಸಿಸಿ ಮನೆಯ ಭಾಗ್ಯ

ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಪಂಚಾಯತ್‌ ಅನುದಾನ

Team Udayavani, Feb 13, 2020, 5:50 AM IST

1102BAJ5

ಬಜಪೆ: ಬಜಪೆ ಗ್ರಾ.ಪಂ. ವ್ಯಾಪ್ತಿಯ 5ನೇ ವಾರ್ಡ್‌ನ ಶಾಂತಿಗುಡ್ಡೆಯ ಕೊರಗ ಕಾಲನಿಯ ಕೊರಗ ಜನಾಂಗದ 4 ಕುಟುಂಬದ ನಾದುರಸ್ತಿಯಲ್ಲಿದ್ದ ಮನೆಗಳಿಗೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಅನುದಾನಕ್ಕೆ ಪಂಚಾಯತ್‌ ಅನುದಾನವೂ ನೀಡುತ್ತಿದ್ದು ಆರ್‌ಸಿಸಿ ಮನೆ ನಿರ್ಮಾಣಕ್ಕೆ ತಯಾರಾಗುತ್ತಿದೆ.

ಈಗಾಗಲೇ ಸಮಾಜ ಕಲ್ಯಾಣ ಇಲಾಖೆಯಿಂದ ಅನುಮೋದನೆಗೊಂಡು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಅನು ದಾನ, (ಐಟಿಡಿಪಿ)ಯಿಂದ 4 ಮನೆಗಳಿಗೆ ತಲಾ 2ಲಕ್ಷ ರೂ. ಈಗಾಗಲೇ ಅನುದಾನ ಮಂಜೂರಾಗಿದೆ. ಬಜಪೆ ಗ್ರಾ.ಪಂ. ಅನು ದಾನದಿಂದ ತಲಾ 50 ಸಾವಿರ ರೂ.ನಂತ ನಾಲ್ಕು ಮನೆಗಳಿಗೆ ಅನುದಾನ ನೀಡಲಾಗುತ್ತಿದೆ.

7 ಮನೆಗಳು ನಾದುರಸ್ತಿ
2011ರ ಸರ್ವೆ ಪ್ರಕಾರ ಜಿಲ್ಲೆಯಲ್ಲಿ ಕೊರಗರ 6,064 ಜನಸಂಖ್ಯೆ ಇದ್ದು, ಮಂಗಳೂರು ಗ್ರಾಮಾಂತರದಲ್ಲಿ 2,705 ಜನಸಂಖ್ಯೆ ಹಾಗೂ ಬಜಪೆ ಗ್ರಾ.ಪಂ.ನಲ್ಲಿ 40 ಜನಸಂಖ್ಯೆ 8 ಕುಟುಂಬಗಳಿವೆ. ಇದರಲ್ಲಿ 7 ಕುಟುಂಬಗಳ ಮನೆ ನಾದು ರಸ್ತಿ ಯಲ್ಲಿವೆ. ಅನ್ನು ಕೊರಗ, ಅಪ್ಪಿ ಆನಂದ, ಹೊನ್ನು ಕೊರಗ,ಪೊನ್ನು ಕೊರಗ ಇವರ ನಾಲ್ಕು ಮನೆಗಳನ್ನು ಈ ಬಾರಿಯ ಯೋಜನೆಯಲ್ಲಿ ಆರ್‌ಸಿಸಿ ಮನೆಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಯಾಗಿದೆ. ಬಾಕಿ ಉಳಿದ ಅಣ್ಣಿ ಕೊರಗ, ಲಕ್ಷ್ಮೀ, ರೂಪಾ ಅವರ ಆರ್‌ಟಿಸಿ ಅವರ ಹೆಸರಿನಲ್ಲಿರದ ಕಾರಣ ಅದನ್ನು ಸರಿಪಡಿಸಿ. ಮುಂದಿನ ಅನುದಾನದಲ್ಲಿ ಮನೆಗಳ ನಿರ್ಮಾಣಕ್ಕೆ ಕ್ರಮ ತೆಗೆದುಕೊಳ್ಳುವ ಬಗ್ಗೆ ಗ್ರಾ.ಪಂ. ನಿರ್ಧಾರ ತೆಗೆದುಕೊಂಡಿದೆ.

ಈ ನಾಲ್ಕು ಮನೆಗಳಿಗೆ 2ವರ್ಷಗಳಿಂದ ಮಳೆಗಾಲದಲ್ಲಿ ಪಂಚಾಯತ್‌ನಿಂದ ಟರ್ಪಾ ಲನ್ನು ನೀಡಲಾಗಿತ್ತಿತ್ತು. ಈ ಬಾರಿ ಮನೆಗಳು ಬೀಳುವ ಸ್ಥಿತಿಯಲ್ಲಿ ದ್ದರಿಂದ ಮನೆ ನಿರ್ಮಾಣಕ್ಕಾಗಿ ಇಲಾ ಖೆ ಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿ ಸಲಾ ಗಿತ್ತು. ಮನೆ ನಿರ್ಮಾಣಕ್ಕೆ 2ಲಕ್ಷ ರೂ. ಅನುದಾನ ಸಾಲದು. ಇದಕ್ಕಾಗಿ ಪಂಚಾಯತ್‌ನಿಂದ 50ಸಾವಿರ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಮುಂದೆ ಬೇರೆ ಅನುದಾನದಿಂದ ಈ ಮನೆ ಪೂರ್ಣಗೊಳಿಸಲಾಗುವುದು. ಉಳಿದ 3 ಕುಟುಂಬಗಳ ಜಾಗದ ದಾಖಲೆಯನ್ನು ಸರಿಪಡಿಸಿ, ಆರ್‌ಸಿಸಿ ಮನೆಯನ್ನಾಗಿ ಕಟ್ಟುವ ಉದ್ದೇಶವಿದೆ ಎಂದು ಗ್ರಾ.ಪಂ. ಸದಸ್ಯ ಸುರೇಂದ್ರ ಪೆರ್ಗಡೆ ತಿಳಿಸಿದ್ದಾರೆ.

ಪಂಚಾಯತ್‌ನಿಂದ ಪ್ರೋತ್ಸಾಹ
ಗ್ರಾ.ಪಂ. ಅಧ್ಯಕ್ಷೆ ರೋಜಿ ಮಥಾ ಯಸ್‌, ಸದಸ್ಯರಾದ ಸುರೇಂದ್ರ ಪೆರ್ಗಡೆ, ಲೋಕೇಶ್‌ ಪೂಜಾರಿ ಹಾಗೂ ಪಿಡಿಒ ಸಾಯೀಶ್‌ ಚೌಟ ಅವರು ಈಗಾಗಲೇ ಕೊರಗರ ಕಾಲನಿಯ ಮನೆಗಳಿಗೆ ಭೇಟಿ ನೀಡಿ, ಸ್ಥಿತಿಗತಿಯ ಬಗ್ಗೆ ಪರಿಶೀಲಿಸಿ, ಅವರಿಗೆ ಅನುಕೂಲವಾಗುವಂತೆ ಆರ್‌ ಸಿಸಿ ಮನೆಗಳನ್ನು ನಿರ್ಮಾಣ ಮಾಡಬಹುವುದು. ಕೊರಗರ ಕುಟುಂಬದ ಸದಸ್ಯರನ್ನು ಕರೆಸಿ ಅವರ ಅಭಿಪ್ರಾಯಗಳನ್ನು ತಿಳಿದು ಮುಂದಿನ ಮನೆ ನಿರ್ಮಾಣದ ಬಗ್ಗೆ ಕ್ರಮ ತೆಗೆದುಕೊಳ್ಳಲು ಹಾಗೂ ಅದಕ್ಕೆ ಬೇಕಾದ ಹೆಚ್ಚುವರಿ ಹಣವನ್ನು ಕ್ರೋಢಿಕರಿಸುವ ಬಗ್ಗೆ ಚರ್ಚಿಸಲಾಗಿದೆ. ಒಂದು ಆರ್‌ಸಿಸಿ ಮನೆಗೆ 4.5ಲಕ್ಷ ರೂ. ಅಗತ್ಯವಿದ್ದು ಈ ಬಗ್ಗೆ ಸಮಾಜ ಕಲ್ಯಾಣ ಹಾಗೂ ಪಂಚಾಯತ್‌ನ ಮುಂದಿನ ಹಣಕಾಸು ಯೋಜನೆಯ ಶೇ. 25ರ ಹಣವನ್ನು ಬಿಡುಗಡೆ ಮಾಡುವ ಬಗ್ಗೆಯೂ ಚಿಂತಿಸಲಾಗಿದೆ.

ಮನೆ ನಿರ್ಮಾಣಕ್ಕೆ 2 ಲಕ್ಷ ರೂ. ಅನುದಾನ
ಅರ್ಜಿಯೊಂದಿಗೆ ಅವರ ಜಾತಿ ಪ್ರಮಾಣ ಪತ್ರ, ಆಧಾರ್‌ ಕಾರ್ಡ್‌, ಆರ್‌ಟಿಸಿ, ಬ್ಯಾಂಕ್‌ ಖಾತೆ ಬಗ್ಗೆ ದಾಖಲೆ ಹಾಗೂ ಪಂಚಾಯತ್‌ನಿಂದ ಶಿಫಾರಸು ಪತ್ರವನ್ನು ನೀಡಿದಲ್ಲಿ ಅವರಿಗೆಲ್ಲರಿಗೂ ಅನುಮೋದನೆ ನೀಡಲಾಗಿದೆ. ಈ ಮುಂಚೆ ಮನೆ ಕಟ್ಟಲು 2ಲಕ್ಷ ರೂ. ಅನುದಾನ ನೀಡಲಾಗುತ್ತಿತ್ತು. 2019-20ಸಾಲಿನಿಂದ ಮನೆ ನಿರ್ಮಾಣಕ್ಕಾಗಿ 3.5ಲಕ್ಷ ರೂ ಅನುದಾನ ನೀಡಲಾಗುತ್ತದೆ.
 - ಸೋಮಶೇಖರ್‌, ಸಮನ್ವಯಾಧಿಕಾರಿ, ಗಿರಿಜನ ಅಭಿವೃದ್ಧಿ ಯೋಜನೆ, ಮಂಗಳೂರು

- ಸುಬ್ರಾಯ ನಾಯಕ್‌, ಎಕ್ಕಾರು

ಟಾಪ್ ನ್ಯೂಸ್

Krishna-Byregowda

Revenue: ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆಗೆ ತಯಾರಿ

Why do most earthquakes occur in the Himalayan foothills?

Earthquakes: ಹಿಮಾಲಯದ ತಪ್ಪಲಲ್ಲಿ ಅತೀ ಹೆಚ್ಚು ಭೂಕಂಪ ಸಂಭವಿಸುವುದೇಕೆ?

“Bharatpol” for international police cooperation

Bharatpol: ಅಂತಾರಾಷ್ಟ್ರೀಯ ಪೊಲೀಸ್‌ ಸಹಕಾರಕ್ಕೆ “ಭಾರತ್‌ಪೋಲ್‌’

siddaramaia

Governement Aim: ಎರಡು ವರ್ಷದಲ್ಲಿ ಎಲ್ಲ ಹೋಬಳಿಯಲ್ಲೂ ವಸತಿ ಶಾಲೆ: ಸಿಎಂ ಸಿದ್ದರಾಮಯ್ಯ

Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್‌

Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್‌

KJ-Goerge

Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್‌ ಖರೀದಿಗೆ ನಿರ್ಧಾರ: ಜಾರ್ಜ್‌

Elephant-Camp

Elephant Camp: ರಾಮನಗರದ ಮುತ್ತತ್ತಿ ಬಳಿ ರಾಜ್ಯದ 10ನೇ ಆನೆ ಕ್ಯಾಂಪ್‌ ಶೀಘ್ರ ಆರಂಭ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್‌

Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್‌

ಕ್ಯುಆರ್‌ ಕೋಡ್‌ ಬದಲಿಸಿ ಬಂಕ್‌ಗೆ ಲಕ್ಷಾಂತರ ರೂ. ವಂಚನೆ

ಕ್ಯುಆರ್‌ ಕೋಡ್‌ ಬದಲಿಸಿ ಬಂಕ್‌ಗೆ ಲಕ್ಷಾಂತರ ರೂ. ವಂಚನೆ

Tannirbhavi: ಜ. 11, 12ರ ಬೀಚ್‌ ಉತ್ಸವ, ಸ್ವಚ್ಛತೆ ಸುರಕ್ಷತೆಗೆ ಗರಿಷ್ಠ ಆದ್ಯತೆ: ಡಿಸಿ

Tannirbhavi: ಜ. 11, 12ರ ಬೀಚ್‌ ಉತ್ಸವ, ಸ್ವಚ್ಛತೆ ಸುರಕ್ಷತೆಗೆ ಗರಿಷ್ಠ ಆದ್ಯತೆ: ಡಿಸಿ

Mangaluru ಎಚ್‌ಎಂಪಿ ವೈರಸ್‌; ಆತಂಕದ ಅಗತ್ಯವಿಲ್ಲ, ಚಳಿಗಾಲದಲ್ಲಿ ಶೀತ, ಜ್ವರ ಸಾಮಾನ್ಯ

Mangaluru ಎಚ್‌ಎಂಪಿ ವೈರಸ್‌; ಆತಂಕದ ಅಗತ್ಯವಿಲ್ಲ, ಚಳಿಗಾಲದಲ್ಲಿ ಶೀತ, ಜ್ವರ ಸಾಮಾನ್ಯ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Krishna-Byregowda

Revenue: ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆಗೆ ತಯಾರಿ

Why do most earthquakes occur in the Himalayan foothills?

Earthquakes: ಹಿಮಾಲಯದ ತಪ್ಪಲಲ್ಲಿ ಅತೀ ಹೆಚ್ಚು ಭೂಕಂಪ ಸಂಭವಿಸುವುದೇಕೆ?

“Bharatpol” for international police cooperation

Bharatpol: ಅಂತಾರಾಷ್ಟ್ರೀಯ ಪೊಲೀಸ್‌ ಸಹಕಾರಕ್ಕೆ “ಭಾರತ್‌ಪೋಲ್‌’

siddaramaia

Governement Aim: ಎರಡು ವರ್ಷದಲ್ಲಿ ಎಲ್ಲ ಹೋಬಳಿಯಲ್ಲೂ ವಸತಿ ಶಾಲೆ: ಸಿಎಂ ಸಿದ್ದರಾಮಯ್ಯ

Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್‌

Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.